ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ನೇಹಾ ಕೊಲೆ ಪ್ರಕರಣ; ೧೨೦ ದಿನದಲ್ಲಿ ನ್ಯಾಯ ಕೊಡಿಸುವ ಭರವಸೆ ನೀಡಿದ ಸಿಎಂ

ನೇಹಾ ಹಿರೇಮಠ ಹತ್ಯೆಗೆ ೧೨೦ ದಿನಗಳೊಳಗೆ ನ್ಯಾಯ ಕೊಡಿಸುವುದಾಗಿ ಸಿಎಂ ಸಿದ್ದರಾಮಯ್ಯ ನಿರಂಜನ್‌ ಹಿರೇಮಠಗೆ ಭರವಸೆ ನೀಡಿದ್ದಾರೆ.

2 days ago

ಮೋದಿಯವರಂತೆ ಭಾರತೀಯರನ್ನು ನಂಬಿಸಿ ದ್ರೋಹ ಬಗೆಯಲ್ಲ: ಸಿ.ಎಂ

ನಾವು, ಮೋದಿಯವರಂತೆ ಭಾರತೀಯರನ್ನು ನಂಬಿಸಿ ದ್ರೋಹ ಬಗೆಯಲ್ಲ. ನಂಬಿಕೆ ದ್ರೋಹ ಮಾಡಲ್ಲ. ನುಡಿದಂತೆ ನಡೆದು ತೋರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

1 week ago

ಕೆಫೆ ಸ್ಫೋಟ ಆರೋಪಿಗಳನ್ನು ಬಂಧಿಸಿದ ತನಿಖಾ ಸಂಸ್ಥೆಗೆ ಧನ್ಯವಾದ ಸಲ್ಲಿಸಿದ ಸಿಎಂ

ರಾಮೇಶ್ವರಂ ಕೆಫೆ ಸ್ಫೋಟದ ಆರೋಪಿಗಳನ್ನು ಸುದೀರ್ಘ ಕಾರ್ಯಾಚರಣೆಯ ನಂತರ ಬಂಧಿಸುವಲ್ಲಿ ಯಶಸ್ವಿಯಾದ ರಾಷ್ಟ್ರೀಯ ತನಿಖಾ ಸಂಸ್ಥೆ ಹಾಗು ರಾಜ್ಯ ಪೋಲಿಸರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಧನ್ಯವಾದ ತಿಳಿಸಿದ್ದಾರೆ.

2 weeks ago

ಮೋದಿ ಕೇಂದ್ರದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಲೆಏರಿಕೆಯಿಂದ ಕಷ್ಟದಲ್ಲಿರುವ ಜನರಿಗೆ ಆರ್ಥಿಕ ಬಲ ನೀಡಲು ಗ್ಯಾರಂಟಿಗಳನ್ನು ನೀಡುವ ಮೂಲಕ ಬಡವರ ಪರ ಕೆಲಸ ಮಾಡುವುದು ಕಾಂಗ್ರೆಸ್ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

2 months ago

ಗೃಹರಕ್ಷಕದಳದ ಪಾರ್ವತಿ ಎಫ್ ಸಂಭೋಜಿ ಅವರಿಗೆ ಮುಖ್ಯ ಮಂತ್ರಿಗಳಿಂದ ಚಿನ್ನದ ಪದಕ

ಧಾರವಾಡ ಘಟಕದ ಗೃಹರಕ್ಷಕದಳದ ಇಲಾಖೆಯಲ್ಲಿ ಉತ್ತಮವಾದ ಸೇವೆಯನ್ನು ಸಲ್ಲಿಸಿದ್ದಕ್ಕಾಗಿ ಪಾರ್ವತಿ ಎಫ್ ಸಂಭೋಜಿಯವರಿಗೆ ಮುಖ್ಯಮಂತ್ರಿ 2023 ನೇ ಸಾಲಿನ ಚಿನ್ನದ ಪದಕವನ್ನು ನೀಡಿ ಗೌರವಿಸಿದ್ದಾರೆ.

3 months ago

ʼಸಿದ್ದರಾಮಯ್ಯಗೆ ಅಕ್ಕಿ ಮೇಲೆ, ಅಕ್ಕನ ಮೇಲೆ ಪ್ರೀತಿ ಇದೆʼ

ಸಿಎಂ ಸಿದ್ದರಾಮಯ್ಯ ಅವರು ಯಾವಾಗ ಏನು ಹೇಳ್ತಾರೆ, ಯಾರಿಗೂ ಗೊತ್ತಾಗಲ್ಲ. ಅವರಿಗೆ ಅಕ್ಕಿ ಮೇಲೆ, ಅಕ್ಕನ ಮೇಲೆ ಪ್ರೀತಿ ಇದೆ. ಮುಸ್ಲಿಂರ ವೋಟ್ ಬ್ಯಾಂಕ್ ಮೇಲೆ ಬಹಳ…

3 months ago

ಮೈಸೂರಿನಲ್ಲಿ ಫಿಲ್ಮ್​ಸಿಟಿ ನಿರ್ಮಾಣದ ಘೋಷಣೆ ಮಾಡಿದ ಸಿಎಂ

ರಾಜ್ಯಕ್ಕೆ ಒಂದು ಫಿಲ್ಮ್​​ಸಿಟಿ ಬೇಕು ಎಂಬುದು ಚಿತ್ರರಂಗದವರ ಬಹುವರ್ಷಗಳ ಕೋರಿಕೆ. ಆದರೆ, ಅದು ಈವರೆಗೆ ಈಡೇರಿಲ್ಲ. ಸರ್ಕಾರಗಳು ಬದಲಾದಂತೆ ಇದನ್ನು ನಿರ್ಮಾಣ ಮಾಡಲು ನಿಗದಿಪಡಿಸಿದ ಜಾಗಗಳು ಕೂಡ…

10 months ago

ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳ ಜತೆ ಅನೌಪಚಾರಿಕ ಮಾತುಕತೆ ನಡೆಸಿದ ಬೊಮ್ಮಾಯಿ‌

ನನ್ನ ಆಡಳಿತ ಅವಧಿಯಲ್ಲಿ ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಸಹಕಾರ ನೀಡಿರುವುದಕ್ಕೆ ಧನ್ಯವಾದಗಳು ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

12 months ago

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಸವರಾಜ್ ಬೊಮ್ಮಾಯಿ

ರಾಜ್ಯ ವಿಧಾನಸಭೆ ಚುನಾವಣೆ ಸೋಲಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಶನಿವಾರ ರಾಜೀನಾಮೆ ಸಲ್ಲಿಸಿದ್ದಾರೆ.

12 months ago

‘ಬಿಜೆಪಿ ಸೋಲಿನ ಜವಾಬ್ದಾರಿ ನಾನೇ ಹೊರುತ್ತೇನೆ’ ಸಿಎಂ ಬೊಮ್ಮಾಯಿ

ಸೋಲಿನ ಜವಾಬ್ದಾರಿ ನಾನೇ ಹೊರುತ್ತೇನೆ. ಸೋಲಿಗೆ ಹಲವಾರು ಕಾರಣಗಳಿವೆ. ಸೋಲಿನ ಪರಾಮರ್ಶೆ ಮಾಡಿಕೊಳ್ತವೆ.

12 months ago

ನಮ್ಮ ತಪ್ಪುಗಳನ್ನು ವಿಶ್ಲೇಷಿಸುತ್ತೇವೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌

ನಮ್ಮ ತಪ್ಪುಗಳನ್ನು ವಿಶ್ಲೇಷಿಸಿ ಮತ್ತೆ ಪುನರಾಗಮಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

12 months ago

ಕಳೆದ ಬಾರಿಯೂ ಕಾಂಗ್ರೆಸ್‌ ಪರವಾಗಿತ್ತು ಚುನಾವಣೋತ್ತರ ಸಮೀಕ್ಷೆ, ಅಧಿಕಾರ ನಮಗೇ ಸಿಎಂ ಪ್ರತಿಕ್ರಿಯೆ

ಚುನಾವಣೋತ್ತರ ಸಮೀಕ್ಷೆಗಳು ಕಾಂಗ್ರೆಸ್‌ ಪರವಾಗಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಳೆದ ಬಾರಿಯ ಸಮೀಕ್ಷೆಗಳು ಕಾಂಗ್ರೆಸ್​ ಪರವೇ ಹೇಳಿದ್ದವು. ಕಾಂಗ್ರೆಸ್ 107ಕ್ಕೂ ಹೆಚ್ಚು ಸ್ಥಾನ…

12 months ago

ಭಾವನೆಗಳಿಗೆ ಧಕ್ಕೆ ಮಾಡುವ ಕೆಲಸ ಮಾಡಬಾರದು : ಬಸವರಾಜ ಬೊಮ್ಮಾಯಿ

ಡಿಕೆಶಿ ಅವರು ಹೇಳಿಕೆ ನೀಡಿರುವ ಭಜರಂಗ ದಳ ಆಂಜನೇಯ ಎನ್ನ ಸಂಬಂಧವೂ ಅದೇ ರಾಮ ಹನಮ ಸಂಬಂಧ. ಇದನ್ನು ಅರ್ಥ ಮಾಡಿಕೊಳ್ಳಬೇಕು. ಮತ್ತೊಮ್ಮೆ ಭಾವನೆಗಳಿಗೆ ಧಕ್ಕೆ ಮಾಡಿ…

12 months ago

ಹುಬ್ಬಳ್ಳಿ: ಕಾಂಗ್ರೆಸ್ ಪ್ರಣಾಳಿಕೆ ಮೋಸದ ಪ್ರಣಾಳಿಕೆ- ಸಿಎಂ ಬೊಮ್ಮಾಯಿ

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಜನರನ್ನು ಮೂರ್ಖರನ್ನಾಗಿಸುವ ಮೋಸದ ಪ್ರಣಾಳಿಕೆಯಾಗಿದೆ. ಆದರೆ ಮತದಾರರು ಆ ದಾಖಲೆಯನ್ನು ಸಾರಾಸಗಟಾಗಿ ತಿರಸ್ಕರಿಸುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

12 months ago

ವಚನ ಭ್ರಷ್ಟ ಪಕ್ಷ ಕಾಂಗ್ರೆಸ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌

ಉತ್ತರ ಕರ್ನಾಟಕದ ಪ್ರಮುಖ ಯೋಜನೆ ಕೃಷ್ಣಾ ಮೇಲ್ದಂಡೆ ಯೋಜನೆಗೆ 50 ಸಾವಿರ ಕೋಟಿ ಕೊಡುವುದಾಗಿ ಕೃಷ್ಣೆಯ ಮೇಲೆ ಕಾಂಗ್ರೆಸ್ ನವರು ಆಣೆ ಮಾಡಿದ್ದರು. ಆದರೆ, ಐದು ವರ್ಷ…

1 year ago