ಮುಖ್ಯಮಂತ್ರಿ ಬೊಮ್ಮಾಯಿ

ಕೋವಿಡ್ 4ನೇ ಅಲೆ ಭೀತಿ ಕುರಿತು ಜನರು ಭಯ ಬೀಳುವ ಅಗತ್ಯವಿಲ್ಲ: ಬೊಮ್ಮಾಯಿ

ಕೋವಿಡ್ 4ನೇ ಅಲೆ ಭೀತಿ ಕುರಿತು ಜನರು ಭಯ ಬೀಳುವ ಅಗತ್ಯವಿಲ್ಲ. ಆದರೆ ಕೋವಿಡ್ ನಿಯಂತ್ರಣಕ್ಕಾಗಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು.

2 years ago

ಸಿಎಂ ಬೊಮ್ಮಾಯಿ ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಬಸವಣ್ಣ ; ಪ್ರತಾಪ್ ಸಿಂಹ

ಮುಖ್ಯಮಂತ್ರಿ ಬೊಮ್ಮಾಯಿ ಅವರು ಮಾತನಾಡುವ ಬಸವಣ್ಣ ಅಲ್ಲ. ಅವರು ದುಡಿಯುವ ಬಸವಣ್ಣ. ದುಡಿಮೆಯಿಂದ ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಬಸವಣ್ಣ ಸಿಎಂ ಬೊಮ್ಮಾಯಿ ಎಂದು ಸಂಸದ ಪ್ರತಾಪ್ ಸಿಂಹ…

2 years ago

ರಾಜ್ಯದಲ್ಲಿ ಜಾರಿಗೊಳಿಸಿದ್ದ ವೀಕೆಂಡ್ ಕರ್ಪ್ಯೂ ರದ್ದು ; ಸಚಿವ ಆರ್ ಅಶೋಕ್

ರಾಜ್ಯದಲ್ಲಿ ಜಾರಿಗೊಳಿಸಿದ್ದಂತ ವೀಕೆಂಡ್ ಕರ್ಪ್ಯೂವನ್ನು  ರದ್ಧುಗೊಳಿಸಲಾಗುತ್ತಿದೆ. ಒಂದು ವೇಳೆ ಮುಂದಿನ ದಿನಗಳಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾದ್ರೇ ಮತ್ತೆ ಮುಂದುವರೆಸಲಾಗುತ್ತದೆ. ಆಸ್ಪತ್ರೆಗೆ ಸೇರುವವರ ಸಂಖ್ಯೆಯ ಆಧಾರದ ಮೇಲೆ…

2 years ago

ಎಂಇಎಸ್‌ ಪುಂಡರಿಗೆ ಖಡಕ್‌ ಎಚ್ಚರಿಕೆ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ

ಸ್ನೇಹಕ್ಕೆ ಬದ್ಧ, ಸಮರಕ್ಕೆ ಸಿದ್ಧ ಎನ್ನುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂಇಎಸ್‌ ಪುಂಡರಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

2 years ago

ಲಾಕ್ ಡೌನ್ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

ಸರ್ಕಾರದ ಮುಂದೆ ಲಾಕ್ ಡೌನ್ ಪ್ರಸ್ತಾವನೆ ಇಲ್ಲ. ಶಾಲಾ-ಕಾಲೇಜುಗಳ ಮೇಲೆ ನಿಗಾ ಇಡಲು ಸೂಚಿಸಿದ್ದು, ಅವುಗಳನ್ನು ಮುಚ್ಚಲು ತಿಳಿಸಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

2 years ago

ಸಚಿವ ಸಂಪುಟ ನಿರ್ಣಯದಂತೆ ಟೆಂಡರ್ ಪರಿಶೀಲನೆಗೆ ಎರಡು ಸಮಿತಿಗಳ ರಚನೆ : ಸಿಎಂ

ಸಚಿವ ಸಂಪುಟದ ನಿರ್ಣಯದಂತೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಟೆಂಡರ್ ಅಂದಾಜು ಹಾಗೂ ಟೆಂಡರ್ ನಿಬಂಧನೆಗಳ ಪರಿಶೀಲನೆಗಾಗಿ ಎರಡು ಸಮಿತಿಗಳನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

2 years ago

ರೈತರ ಬೇಡಿಕೆಯಂತೆ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆದಿದ್ದಾರೆ; ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು,ನ.19 :ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರ ಸ್ಪಂದನಶೀಲವಾಗಿದ್ದರಿಂದಲೇ ರೈತರ ಬೇಡಿಕೆಯಂತೆ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆದಿದ್ದಾರೆ.ಇದು ಚುನಾವಣೆಗಾಗಿ ಅಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…

2 years ago