ಮುಖ್ಯಮಂತ್ರಿ ಯೋಗಿ ಆದಿತ್ಯನಾಥ

ದೆಹಲಿಯಲ್ಲಿ ಯೋಗಿ, ಪ್ರಧಾನಿ ಭೇಟಿ: ಯುಪಿ ಜಾಗತಿಕ ಹೂಡಿಕೆದಾರರ ಶೃಂಗಸಭೆಯ ಬಗ್ಗೆ ಚರ್ಚೆ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶನಿವಾರ  ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು, ಅವರು ಫೆಬ್ರವರಿ 10-12, 2023 ರವರೆಗೆ ಲಕ್ನೋದಲ್ಲಿ ನಡೆಯಲಿರುವ ಯುಪಿ…

1 year ago

ಉತ್ತರ ಪ್ರದೇಶ: ಹವಾಮಾನ ವೈಪರೀತ್ಯದಿಂದ ಭೋಪಾಲ್ ಭೇಟಿ ರದ್ದುಗೊಳಿಸಿದ ಯೋಗಿ ಆದಿತ್ಯನಾಥ್

ಮಧ್ಯಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಿಜೆಪಿಯ ಕೇಂದ್ರ ವಲಯ ಕೌನ್ಸಿಲ್ ಸಭೆಯಲ್ಲಿ ಪಾಲ್ಗೊಳ್ಳಲು ಭೋಪಾಲ್ ಪ್ರವಾಸವನ್ನು ರದ್ದುಗೊಳಿಸಿದ್ದಾರೆ.

2 years ago

ಲಖನೌ: ಉದ್ಯಮ ಹೂಡಿಕೆಗೆ ಉತ್ತರ ಪ್ರದೇಶ ಅತ್ಯಂತ ಪ್ರಶಸ್ತ ತಾಣ ಎಂದ ಸಿಎಂ ಯೋಗಿ

ಉದ್ಯಮ ಹೂಡಿಕೆಗೆ ಉತ್ತರ ಪ್ರದೇಶ ಅತ್ಯಂತ ಪ್ರಶಸ್ತ ತಾಣವಾಗಿದೆ. 2023ರ ಜನವರಿಯಲ್ಲಿ ಉತ್ತರ ಪ್ರದೇಶದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ.

2 years ago

ಮುಂದಿನ ಲೋಕಸಭೆ ಚುನಾವಣೆಯಲ್ಲಿ 75 ಕ್ಷೇತ್ರಗಳಲ್ಲಿ ಗೆಲ್ಲುವೆವು: ಸಿಎಂ ಯೋಗಿ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಪೂರ್ತಿಯಾದ ಮೇಲೆ ಈಗ ಜ್ಞಾನವಾಪಿ, ಮಥುರಾ, ವೃಂದಾವನ್‌, ವಿಂಧ್ಯವಾಸಿನಿ ಧಾಮ, ನೈಮಿಷ ಧಾಮದ ವಿಚಾರಗಳು ಮುನ್ನೆಲೆಗೆ ಬರಲಿವೆ.

2 years ago

ರಾವತ್‌ ಡಿಫೆನ್ಸ್‌ ಕಾರಿಡಾರ್‌ಗೆ 400 ಕೋಟಿ ರೂ. ಅನುದಾನ ಘೋಷಿಸಿದ ಯೋಗಿ ಆದಿತ್ಯನಾಥ್‌

ಬುಂದೇಲ ಖಂಡದಲ್ಲಿ ನಿರ್ಮಾಣವಾಗುತ್ತಿರುವ ಜನರಲ್‌ ಬಿಪಿನ್‌ ರಾವತ್‌ ಡಿಫೆನ್ಸ್‌ ಕಾರಿಡಾರ್‌ ಅಭಿವೃದ್ಧಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ 400 ಕೋಟಿ ರೂ. ಅನುದಾನ ಘೋಷಿಸಿದ್ದಾರೆ.

2 years ago

ಸ್ವಚ್ಛತೆಗೆ ಗಮನ ಹರಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚನೆ

ಸ್ವಚ್ಛತೆಗೆ ಗಮನ ಹರಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸೂಚನೆ ನೀಡಿದ್ದಾರೆ. ಈ ಹಿನ್ನೆಲೆ ಸಾಕು ನಾಯಿ ಸಾಕುವವರಿಗೆ ವಿಶೇಷ ಹಾಗೂ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

2 years ago

ಯುಪಿ ಸಿಎಂ ಭೇಟಿಯಾದ ಬಾಲಿವುಡ್‌ ಕ್ವೀನ್, ಫೈರ್‌ಬ್ರಾಂಡ್ ಕಂಗನಾ ರಣಾವತ್

ಬಾಲಿವುಡ್ ಕ್ವೀನ್, ಫೈರ್‌ಬ್ರಾಂಡ್ ಕಂಗನಾ ರಣಾವತ್ ಯಾವಾಗಲೂ ಸೆನ್ಸೇಷನಲ್ ಕಮೆಂಟ್‌ಗಳಿಂದ ಸುದ್ದಿಯಲ್ಲಿರುತ್ತಾರೆ. ಸದ್ಯ ಸಿನಿಮಾ, ಲಾಕಪ್ ಶೋನಲ್ಲಿ ಬ್ಯುಸಿಯಾಗಿರುವ ಕಂಗನಾ ಇದೀಗ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ…

2 years ago

ಉತ್ತರ ಪ್ರದೇಶದಲ್ಲಿ ʼಪುರೋಹಿತ ಕಲ್ಯಾಣ ಮಂಡಳಿʼ ಸ್ಥಾಪನೆ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯದ ಹಿರಿಯ ಸಂತರು, ಪುರೋಹಿತರು, ದಾರ್ಶನಿಕರು ಮತ್ತು ಸಾಧುಗಳ ಕಲ್ಯಾಣಕ್ಕಾಗಿ “ಪುರೋಹಿತ ಕಲ್ಯಾಣ ಮಂಡಳಿ” ಯನ್ನು ಸ್ಥಾಪಿಸಿದ್ದಾರೆ. ಈ…

2 years ago

ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಸಲು ಅನುಮತಿ ಪಡೆಯಬೇಕು: ಯೋಗಿ ಆದಿತ್ಯನಾಥ್‌

ಉತ್ತರ ಪ್ರದೇಶದಲ್ಲಿ ಇನ್ನುಮುಂದೆ ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಸಲು ಅನುಮತಿ ಪಡೆಯಬೇಕು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಆದೇಶಿಸಿದ್ದಾರೆ.

2 years ago

ಧಾರ್ಮಿಕ ಮೆರವಣಿಗೆಗಳಿಗೆ ಹೊಸ ಗೈಡ್‌ಲೈನ್: ಉತ್ತರ ಪ್ರದೇಶ ಸರಕಾರ!

ಪ್ರಸುತ್ತ ಇದೀಗ ಎಲ್ಲೆಡೆ ಧಾರ್ಮಿಕ ಮೆರವಣಿಗೆ ಮತ್ತು ವಿವಿಧ ಕಾರ್ಯಕ್ರಮಗಳಲ್ಲಿ ಗಲಭೆ ನಡೆಯುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಯೋಗಿ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.

2 years ago

ಉತ್ತರ ಪ್ರದೇಶದಲ್ಲಿ ಪೊಲೀಸರ ರಜೆ ರದ್ದುಪಡಿಸಿದ ಸಿಎಂ ಯೋಗಿ

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಉತ್ತರ ಪ್ರದೇಶದ ಎಲ್ಲ ಪೊಲೀಸರು ಮತ್ತು ಆಡಳಿತಾಧಿಕಾರಿಗಳ ರಜೆಗಳನ್ನು ರದ್ದುಪಡಿಸಿದ್ದಾರೆ. ಮುಂದಿನ ತಿಂಗಳು ಮೇ 4ರ ವರೆಗೂ ಎಲ್ಲ ಸಿಬ್ಬಂದಿಯ ರಜೆಗಳನ್ನು…

2 years ago

ಯುಪಿ ಸರ್ಕಾರದ @UPGovt ಟ್ವಿಟರ್ ಹ್ಯಾಂಡಲ್ ಕೂಡ ಹ್ಯಾಕ್!

ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕಚೇರಿಯ (@CMOfficeUP) ಟ್ವಿಟರ್ ಹ್ಯಾಂಡಲ್ ಹ್ಯಾಕ್ ಎಡಿಎ ಬೆನ್ನಲ್ಲೇ ಇದೀಗ 48 ಗಂಟೆಗಳ ನಂತರ ಯುಪಿ ಸರ್ಕಾರದ @UPGovt ಟ್ವಿಟರ್…

2 years ago

ಅಯೋಧ್ಯೆ ದೇವಾಲಯಗಳು ಮತ್ತು ಧಾರ್ಮಿಕ ದೇವಾಲಯಗಳ ತೆರಿಗೆ ವಿನಾಯಿತಿ: ಸಿಎಂ ಯೋಗಿ

ನಗರದ ಮುನ್ಸಿಪಲ್ ಕಾರ್ಪೊರೇಷನ್ ಗೆ ಅಯೋಧ್ಯೆಯ ದೇವಾಲಯಗಳು ಮತ್ತು ಇತರ ದೇವಾಲಯಗಳ ಮೇಲೆ ವಾಣಿಜ್ಯ ತೆರಿಗೆಯನ್ನು ವಿಧಿಸದಂತೆ  ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅದೇಶಿಸಿದ್ದಾರೆ.

2 years ago

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಯುವಕನ ಕೊಲೆ: ತನಿಖೆಗೆ ಆದೇಶಿಸಿದ ಸಿಎಂ ಯೋಗಿ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಇತಿಹಾಸಿಕ ಗೆಲುವನ್ನು ಸಂಭ್ರಮಿಸಿದ ಯುಪಿ ಖುಷಿನಗರದ ಮುಸ್ಲಿಂ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದ್ದು, ಈ ಕುರಿತು ತನಿಖೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್…

2 years ago

ಯೋಗಿ ಆದಿತ್ಯನಾಥ್ ಅವರನ್ನು ಮತ್ತೆ ಮಠಕ್ಕೆ ಕಳುಹಿಸುವ ಸಮಯ ಬಂದಿದೆ; ಮಾಯಾವತಿ

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು "ಮತ್ತೆ ಅವರ ಮಠಕ್ಕೆ" ಕಳುಹಿಸುವ ಸಮಯ ಬಂದಿದೆ ಎಂದು ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ ಗುರುವಾರ ಹೇಳಿದ್ದಾರೆ.

2 years ago