ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ

ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ  ನಡೆದ ಬಾಂಬ್ ಸ್ಫೋಟ ಪ್ರಕರಣದ ಗಾಯಾಳುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

2 months ago

ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂಪಾಯಿ ಆಫರ್: ಸಿಎಂ

ಕಾಂಗ್ರೆಸ್ ಶಾಸಕರನ್ನು ಖರೀದಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಸ್ಪೋಟಕ ಹೇಳಿಕೆ ನೀಡಿದ್ದಾರೆ.

2 months ago

ಅಂಗಾಂಗ ದಾನಿಗಳ ಪರ ಸರ್ಕಾರ ನಿಲ್ಲಲಿದೆ ಎಂದ ಮುಖ್ಯಮಂತ್ರಿ

ದಾನಿಗಳ ಕುಟುಂಬಕ್ಕೆ ಯಾವುದೇ ತೊಂದರೆಯಾಗದಂತೆ ಸರ್ಕಾರ ನೋಡಿಕೊಳ್ಳಲಿದೆ. ಅಂಗಾಂಗ ದಾನಿಗಳ ಪರ ಸರ್ಕಾರ ನಿಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

2 months ago

ದಯಾಮರಣ ಕೋರಿ ಪೊಲೀಸ್‌ ಸಿಬ್ಬಂದಿಯಿಂದ ರಾಷ್ಟ್ರಪತಿಗೆ ಪತ್ರ

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಕಾರ್ಯನಿರ್ವಸುತ್ತಿರುವ ಪೊಲೀಸ್‌ ಸಿಬ್ಬಂದಿ ಒಬ್ಬರು ದಯಾಮರಣ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.

2 months ago

ಸಿದ್ದರಾಮಯ್ಯ ಬಾವಿಯೊಳಗಿನ ಕಪ್ಪೆ: ಶ್ರೀನಿವಾಸಪ್ರಸಾದ್

ಮುಖ್ಯಮಂತ್ರಿ ಸಿದ್ದರಾಮಯ್ಯ ಬಾವಿಯೊಳಗಿನ ಕಪ್ಪೆ. ಮೋದಿ ಸಮುದ್ರದಲ್ಲಿ ಈಜಿದ ಮನುಷ್ಯ. ಅವರಿಗೂ ಇವರಿಗೂ ಹೋಲಿಕೆ ಎಲ್ಲಿದೆ ಎಂದು ಸಂಸದ ವಿ.ಶ್ರೀನಿವಾಸಪ್ರಸಾದ್ ಪ್ರಶ್ನಿಸಿದ್ದಾರೆ.

2 months ago

ಫೆ.24, 25ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಐಕ್ಯತಾ ಸಮಾವೇಶ

ಫೆ.24, 25ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಐಕ್ಯತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ  ತಿಳಿಸಿದ್ದಾರೆ.

3 months ago

ಸಿದ್ದರಾಮಯ್ಯ ಅವರು ಕರ್ನಾಟಕವನ್ನು ಸಾಲ ರಾಜ್ಯವನ್ನಾಗಿ ಪರಿವರ್ತಿಸಿದ್ದಾರೆ: ಬಿಜೆಪಿ ಆಕ್ರೋಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡನೆ ಮಾಡಿದ ಬಜೆಟ್​​ ಬಗ್ಗೆ ರಾಜ್ಯ ಬಿಜೆಪಿ ವ್ಯಂಗ್ಯವಾಡಿದ್ದು, ಮುಖ್ಯಮಂತ್ರಿಗಳು ರಾಜ್ಯದ ಜನರನ್ನು ಸಾಲದ ಹೊರೆಗೆ ದೂಡಿದ್ದಾರೆ ಎಂದು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ…

3 months ago

ಹನುಮ ಧ್ವಜ ಹಾರಿಸಿದ್ದು ಸರಿಯಲ್ಲ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಡ್ಯದ  ಕೆರಗೋಡು ಗ್ರಾಮಮದಲ್ಲಿ ಪೊಲೀಸರು ಹನುಮಧ್ವಜ ಇಳಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿ ಚಿತ್ರದುರ್ಗದ ಎಸ್.ಜೆಎಂ ಶಾಲಾ ಹೆಲಿಪ್ಯಾಡ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ  ರಾಷ್ಟ್ರ ಧ್ಬಜ ಹಾರಿಸುವ ಬದಲು…

3 months ago

ಗ್ಯಾರಂಟಿ ಯೋಜನೆಗಳ ಜಾಗೃತಿ ಮೂಡಿಸಲು ಫಲಾನುಭವಿಗಳ ಸಮಾವೇಶ

ರಾಜ್ಯ ಸರಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಜಾರಿಗೊಳಿಸಿರುವ ಜನಪರ ಗ್ಯಾರಂಟಿ ಯೋಜನೆಗಳು ರಾಷ್ಟ್ರಕ್ಕೆ ಮಾದರಿಯಾಗಿವೆ. ಗ್ಯಾರಂಟಿ ಪ್ರಯೋಜನವನ್ನು ಪ್ರತಿ ಅರ್ಹ ಪಲಾನುಭವಿಗೆ ತಲುಪಿಸಲು ಜನರಲ್ಲಿ ಗ್ಯಾರಂಟಿಗಳ…

3 months ago

ಭಾರತ್ ನ್ಯಾಯ್ ಯಾತ್ರೆ: ಮಣಿಪುರಕ್ಕೆ ತೆರಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಣಿಪುರಕ್ಕೆ ತೆರಳಿದ್ದರು, ಅಲ್ಲಿ ನಡೆಯಲಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

4 months ago

ಟ್ಯಾಬ್ಲೋ ತಿರಸ್ಕಾರ: ಕನ್ನಡಿಗರಿಗೆ ಕೇಂದ್ರ ಸರ್ಕಾರ ಅವಮಾನ ಮಾಡಿದೆ- ಸಿಎಂ

ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಪರೇಡ್​ಗಾಗಿ ಕಳುಹಿಸಲಾಗಿದ್ದ ಕರ್ನಾಟಕದ ನಾಲ್ಕು ಟ್ಯಾಬ್ಲೋ ಪರಿಕಲ್ಪನೆಗಳನ್ನು ಆಯ್ಕೆ ಸಮಿತಿ ತಿರಸ್ಕರಿಸಿದ್ದು, ರಾಜ್ಯದ 7 ಕೋಟಿ ಕನ್ನಡಿಗರಿಗೆ ಕೇಂದ್ರ ಸರ್ಕಾರ ಅವಮಾನ ಮಾಡಿದೆ…

4 months ago

ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ನನನ್ನು ಆಹ್ವಾನಿಸಿಲ್ಲ: ಸಿಎಂ

ಜ.22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನನನ್ನು ಇನ್ನೂ ಆಹ್ವಾನಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

4 months ago

ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್, ಟ್ಯಾಬ್ ನೀಡಲು ಸಿಎಂಗೆ ಮನವಿ

ಪಟ್ಟಣದ ಸರಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ತಮಗೆ ಲ್ಯಾಪ್‌ಟಾಪ್ ಅಥವಾ ಟ್ಯಾಬ್ ನೀಡಲು ತಹಶೀಲ್ದಾರ್ ಸುಧೀರ ಸಾಹುಕಾರ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

5 months ago

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನತಾ ದರ್ಶನ: ಹರಿದು ಬಂದ ಜನಸಾಗರ

ಇಂದು ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನತಾ ದರ್ಶನ ಕಾರ್ಯಕ್ರಮ ನಡೆಸುತ್ತಿದ್ದು, ಈ ವೇಳೆ ಅಹವಾಲು ಹೇಳಿಕೊಳ್ಳಲು ರಾಜ್ಯದ ವಿವಿಧ ಪ್ರದೇಶದ ಜನರು ಸಾಗರದಂತೆ…

5 months ago

ಬೆಂಗಳೂರು ಕಂಬಳಕ್ಕೆ ಸರ್ಕಾರದಿಂದ ಒಂದು ಕೋಟಿ ರೂ. ಅನುದಾನ ಘೋಷಣೆ

ಬೆಂಗಳೂರು ಅರಮನೆ ಮೈದಾನದಲ್ಲಿ ನ.24ರಿಂದ 76 ರತನಕ ನಡೆಯಲಿರುವ ಬೆಂಗಳೂರು ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಕೋಟಿ ಘೋಷಣೆ ಮಾಡಿದ್ದಾರೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

6 months ago