ಮುಖ್ಯ ಶಿಕ್ಷಕ

ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಮುಖ್ಯ ಶಿಕ್ಷಕ

ಯಾದಗಿರಿ ಜಿಲ್ಲೆಯ ಸರಕಾರಿ ಶಾಲೆಯೊಂದರಲ್ಲಿ ಮುಖ್ಯ ಶಿಕ್ಷಕನೇ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದೆ.

4 months ago

ಪುತ್ತೂರು: ಮುಖ್ಯ ಶಿಕ್ಷಕರ ಗಮನಕ್ಕೆ ತಾರದೆ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ದ ಶಿಕ್ಷಕಿ

ಶಿಕ್ಷಕಿಯೋರ್ವರು ಶಾಲಾ ಮುಖ್ಯ ಶಿಕ್ಷಕರು ಹಾಗೂ ಎಸ್‌ಡಿಎಂಸಿಯವರಿಗೆ ತಿಳಿಸದೆ ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ದ ಘಟನೆ ಚಿಕ್ಕಮುಡ್ನೂರು ಗ್ರಾಮದ ಬೀರ್ನಹಿತ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

1 year ago