ಮುತಾಲಿಕ ದೇಸಾಯಿ

ಪತ್ರಕರ್ತ ಮುತಾಲಿಕ್ ದೇಸಾಯಿ ನಿಧನಕ್ಕೆ ಸಿಎಂ ಸಂತಾಪ

ಹಿರಿಯ ಪತ್ರಕರ್ತ, ಬಹುಮುಖ ಪ್ರತಿಭೆ, ಟಿಎಸ್ಸಾರ್ ಪ್ರಶಸ್ತಿಗೆ ಆಯ್ಕೆಯಾಗಿದ್ದ ಮುತಾಲಿಕ ದೇಸಾಯಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

2 years ago