ಮುದ್ದೇಬಿಹಾಳ

ಚುನಾಯಿತ ಸರ್ಕಾರವನ್ನು ಅನೈತಿಕ ಮಾರ್ಗಗಳ ಮೂಲಕ ಅಸ್ಥಿರಗೊಳಿಸಲು ಬಿಜೆಪಿ ಯತ್ನಿಸುತ್ತಿದೆ: ಸಿಎಂ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಮುನ್ನ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾಯಿತ ಸರ್ಕಾರವನ್ನು ಅನೈತಿಕ ಮಾರ್ಗಗಳ ಮೂಲಕ ಅಸ್ಥಿರಗೊಳಿಸಲು…

3 months ago

ವಿಜಯಪುರ: ನೀರಿನ ಟ್ಯಾಂಕ್ ಗೆ ಬಿದ್ದು ಬಾಲಕ ಸಾವು

ಮುದ್ದೇಬಿಹಾಳ ಪಟ್ಟಣದ ಹುಡ್ಕೋ ಬಡಾವಣೆಯ ತಾಲೂಕು ಆಡಳಿತ ಕಟ್ಟಡದ ಹಿಂಭಾಗದ ಕುಂಚಗನೂರ ದೇಸಾಯಿ ಕಟ್ಟಡದಲ್ಲಿ ಆಟವಾಡುತ್ತಿದ್ದ 5 ವರ್ಷದ ಬಾಲಕನೊಬ್ಬ ತನ್ನ ಮನೆಯ ಮುಂಭಾಗದ ನೀರಿನ ಸಂಗ್ರಹಣಾ…

1 year ago

ವಿಜಯಪುರ: ನಾಲತವಾಡ ಬಳಿ ಮೊಸಳೆ ಪತ್ತೆ

ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಬಳಿಯ ಹಳೆಯ ಸಿಂಡಿಕೇಟ್ ಬ್ಯಾಂಕ್ ಹಿಂಭಾಗದಲ್ಲಿ ಮೊಸಳೆಯೊಂದು ಕಾಣಿಸಿಕೊಂಡಿದೆ.

1 year ago

ವಿಜಯಪುರ:  ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದಾಗಿ ಮನೆಗಳಿಗೆ ಹಾನಿ

ಮಹಾಮಳೆಗೆ ಜಿಲ್ಲೆಯಲ್ಲಿ 1127 ಮನೆಗಳಿಗೆ ಹಾನಿಯಾಗಿದೆ. ಅವುಗಳಲ್ಲಿ ಅತಿ ಹೆಚ್ಚು, ಮುದ್ದೇಬಿಹಾಳ ತಾಲೂಕಿನಲ್ಲಿ 362 ಮನೆಗಳು ಹಾನಿಗೀಡಾಗಿದ್ದು, ನಂತರ ತಾಳಿಕೋಟೆಯಲ್ಲಿ 150 ಮನೆಗಳಿಗೆ ಹಾನಿಯಾಗಿದೆ. ವಿಜಯಪುರ ತಾಲೂಕಿನಲ್ಲಿ…

2 years ago

ವಿಜಯಪುರ: ಹಸುಗೂಸು ಬಿಟ್ಟು ಪರೀಕ್ಷೆ ಬರೆದ ಬಾಣಂತಿ

ನಾಲ್ಕು ತಿಂಗಳ ಹಸುಗೂಸಿನೊಂದಿಗೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ಮಹಿಳೆಯೊಬ್ಬರು ಪರೀಕ್ಷೆ ಬರೆದಿದ್ದಾರೆ. ಇತ್ತ ಮಹಿಳೆಯು ಪರೀಕ್ಷೆ ಬರೆಯುತ್ತಿದ್ದರೆ, ಅತ್ತ ಆಶಾ ಕಾರ್ಯಕರ್ತೆಯು ಮಗುವನ್ನ ಎತ್ತಿಕೊಂಡು ಕಾಯುತ್ತಿದ್ದರು.

2 years ago