ಮುಸ್ಲಿಂ ಯುವತಿ

ಪೈಲಟ್‌ ಹುದ್ದೆಗೇರಿದ ಮಂಗಳೂರಿನ ಮುಸ್ಲಿಂ ಯುವತಿ: ಸಾಧನೆಗೆ ಮೆಚ್ಚುಗೆ

ಮಂಗಳೂರು ಮೂಲದ 21 ವರ್ಷದ ಮುಸ್ಲಿಂ ಯುವತಿಯೊಬ್ಬಳು ವಿಮಾನ ಚಲಾಯಿಸುವ ಪೈಲಟ್ ಹುದ್ದೆಗೇರಿ ಹುಬ್ಬೇರಿಸಿದ್ದಾಳೆ, ಪಾಂಡೇಶ್ವರ ನಿವಾಸಿ ಹನಿಯಾ ಹನೀಫ್ ಈ ಸಾಧನೆ ಮಾಡಿದ ಯುವತಿ.

11 months ago

ದಲಿತ ಯುವಕನ ಹತ್ಯೆ ಮಾಡಿದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುತ್ತೇವೆ: ಮುರುಗೇಶ್‌ ನಿರಾಣಿ

ಮುಸ್ಲಿಂ ಯುವತಿಯೋರ್ವಳನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುತ್ತೇವೆ ಎಂದು ಕಲಬುರಗಿ ಜಿಲ್ಲಾ ‌ಉಸ್ತುವಾರಿ ಹಾಗೂ ಬೃಹತ್ ಮತ್ತು ಮಧ್ಯಮ…

2 years ago

ಕಲಬುರಗಿ: ಮುಸ್ಲಿಂ ಯುವತಿಯನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನ ಹತ್ಯೆ

ಮುಸ್ಲಿಂ ಯುವತಿಯನ್ನು ಪ್ರೀತಿಸಿದ ಕಾರಣಕ್ಕೆ ದಲಿತ ಯುವಕನನ್ನು ಆಕೆಯ ಸೋದರರು ಕೊಲೆ ಮಾಡಿರುವ ಘಟನೆ ಕಲಬುರಗಿಯ ವಾಡಿಯಲ್ಲಿ ನಡೆದಿದೆ.

2 years ago

ಮುಸ್ಲಿಂ ಯುವತಿಯನ್ನು ಮದುವೆಯಾಗಿದ್ದ ಹಿಂದೂ ಯುವಕನ ಕೊಲೆ!

ಹೊಸದಾಗಿ ಮದುವೆಯಾಗಿದ್ದ ಹಿಂದೂ ಯುವಕ ಮತ್ತು ಮುಸ್ಲಿಂ ಯುವತಿಯ ಜೋಡಿಯ ಮೇಲೆ ಗೂಂಡಾಗಳು ಹಲ್ಲೆ ನಡೆಸಿದ್ದು ಯುವಕ ಸಾವನ್ನಪ್ಪಿರುವ ಘಟನೆ ಹೈದ್ರಾಬಾದ್‌ ನ ಎಲ್‌ ಬಿ ನಗರದಲ್ಲಿ…

2 years ago