ಮುಹಮ್ಮದ್ ಫಾಝಿಲ್

ಮಂಗಳೂರು: ಮುಹಮ್ಮದ್ ಫಾಝಿಲ್ ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರ

ಕಳೆದ ರಾತ್ರಿ ಸುರತ್ಕಲ್ ನಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಮುಹಮ್ಮದ್ ಫಾಝಿಲ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

2 years ago