ಮೂಕಾಂಬಿಕಾ

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ರಥೋತ್ಸವ ಸಂಭ್ರಮ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಶರನ್ನವರಾತ್ರಿ ಅಂಗವಾಗಿ ಅಕ್ಟೋಬರ್ 4ರ ಮಂಗಳವಾರ ಮಧ್ಯಾಹ್ನ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು. ನವರಾತ್ರಿಯಿಂದ ಮಹಾನವಮಿಯವರೆಗೆ ವಿವಿಧ ಪೂಜಾ ಕೈಂಕರ್ಯಗಳು ನಡೆದವು. ಅಲಂಕೃತ ರಥದ…

2 years ago