ಮೂಡಿಗೆರೆ

ಕೃಷಿಕನ ಮೇಲೆ ಕಾಡುಕೋಣ ದಾಳಿ: ತೀವ್ರಗಾಯಗೊಂಡು ಆಸ್ಪತ್ರೆಗೆ ದಾಖಲು

ಕೃಷಿಕರೊಬ್ಬರ ಮೇಲೆ ಕಾಡುಕೋಣ ದಾಳಿ ನಡೆಸಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿ, ದುರ್ಗದಹಳ್ಳಿ ಸಮೀಪ ನಡೆದಿದೆ.

2 weeks ago

ಮೂಡಿಗೆರೆ ತಾಲೂಕಿನಲ್ಲಿ ಬೀಡುಬಿಟ್ಟ ಕಾಡಾನೆ ಬೀಟಮ್ಮ ಗ್ಯಾಂಗ್

ಜಿಲ್ಲೆಯಲ್ಲಿ ಇತ್ತೀಚೆಗೆ ದಾಂಧಲೆ‌ ಎಬ್ಬಿಸಿ ಆತಂಕ ಸೃಷ್ಟಿ ಮಾಡಿದ್ದ ಕಾಡಾನೆ ಬೀಟಮ್ಮ ಗ್ಯಾಂಗ್  ಇದೀಗ ಮೂಡಿಗೆರೆ  ತಾಲೂಕಿನಲ್ಲಿ ಬೀಡುಬಿಟ್ಟಿದೆ.

2 months ago

ಕಾರು-ಟ್ರ್ಯಾಕ್ಟರ್ ನಡುವೆ ಡಿಕ್ಕಿ: ಕಾರು ಚಾಲಕನ ಸ್ಥಿತಿ ಗಂಭೀರ

ಮೂಡಿಗೆರೆ ತಾಲೂಕು ಮುದ್ರೆಮನೆ ಸಮೀಪದ ಮುತ್ತಿಗೆಪುರ ಗ್ರಾಮದ ಬಳಿ ಮಾರುತಿ 800 ಕಾರು ಮತ್ತು ಟ್ರ್ಯಾಕ್ಟರ್ ನಡುವೆ ಡಿಕ್ಕಿ ಸಂಭವಿಸಿದ್ದು ಕಾರು ಚಾಲಕನ ಸ್ಥಿತಿ ಗಂಭೀರವಾಗಿದೆ.

4 months ago

ಬಿಗ್‌ ಬ್ರೇಕಿಂಗ್‌: ರಾಣಿಜರಿ ಚಾರಣಕ್ಕೆ ಬಂದವನ ಶವ 3 ಸಾವಿರ ಅಡಿ ಪ್ರಪಾತದಲ್ಲಿ ಪತ್ತೆ

ಇತ್ತೀಚೆಗೆ ಚಾರಣ ಎಂದು ಒಬ್ಬೊಬ್ಬರೆ ಸುತ್ತಾಟ ನಡೆಸುವ ಯುವಕರ ಸಂಖ್ಯೆ ಹೆಚ್ಚುತ್ತಿದೆ. ಕೆಲವರು ಕಾಡು ಮೇಡಿನಲ್ಲಿ ಅಲೆಯುತ್ತ ದಿಕ್ಕು ತಪ್ಪಿ ದುರಂತ ಅಂತ್ಯ ಕಾಣುತ್ತಾರೆ. ಇದೀಗ ಚಾರಣದ…

5 months ago

ಅರಿವಳಿಕೆ ಮಂಪರಿನಲ್ಲಿ ಗುಡ್ಡದಿಂದ ಬಿದ್ದು ಆನೆ ಸಾವು

ಮೂಡಿಗೆರೆ ಅರಣ್ಯ ವಲಯದ ವ್ಯಾಪ್ತಿಯಲ್ಲಿರುವ ಭೈರಾಪುರ ಸಮೀಪದ ಮೇಕನಗದ್ದೆಯಲ್ಲಿ ಅರಣ್ಯ ಇಲಾಖೆ ಶನಿವಾರ ಮಧ್ಯರಾತ್ರಿ ಕಾಡಾನೆ ಸೆರೆ ಕಾರ್ಯಾಚರಣೆ ನಡೆಸಿದೆ.

5 months ago

ಲಾರಿ ಚಾಲಕನ ಅವಸರಕ್ಕೆ ಬೈಕ್‌ ಸವಾರ ಬಲಿ: ಮೃತದೇಹವನ್ನು ಒಂದು ಕಿಲೋಮೀಟರ್‌ ಎಳೆದೊಯ್ದ ಲಾರಿ

ಮೂಡಿಗೆರೆಯಲ್ಲಿ ಮಂಗಳವಾರ ಭೀಕರ ಘಟನೆಯೊಂದು ನಡೆದುಹೋಗಿದೆ. ಬೈಕ್ ಗೆ ತರಕಾರಿ ತುಂಬಿದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ…

6 months ago

ಕಾಡಾನೆ ದಾಳಿಗೆ ಬಲಿಯಾದ ಶ್ರಮಿಕ ಮಹಿಳೆ ಕುಟುಂಬಕ್ಕೆ 15 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಹೆಡದಾಳು ಬಳಿ ಇಂದು ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿ ಮೃತಪಟ್ಟ 29 ವರ್ಷ ವಯಸ್ಸಿನ ಶ್ರಮಿಕ ಮಹಿಳೆ ಮೀನಾ ಅವರ ಸಾವಿಗೆ ಸಂತಾಪ…

6 months ago

ಕಸ್ಕೆಬೈಲ್‌ ತಿರುವಿನಲ್ಲಿ ಪಲ್ಟಿಯಾದ ಖಾಸಗಿ ಬಸ್‌ ಮಹಿಳೆ ಮೃತ್ಯು, 17 ಮಂದಿಗೆ ಗಾಯ

ಬೆಂಗಳೂರಿನಿಂದ ಹೊರನಾಡಿಗೆ ಹೊರಟಿದ್ದ ಖಾಸಗಿ ಬಸ್‌ ಮೂಡಿಗೆರೆ ತಾಲೂಕಿನ ಕಸ್ಕೆಬೈಲ್‌ ಸಮೀಪ ರಸ್ತೆ ಬದಿಯ ಪ್ರಪಾತಕ್ಕೆ ಉರುಳಿದೆ.

6 months ago

ಹುಲಿ ಉಗುರು ಇಟ್ಟುಕೊಂಡಿದ್ದ ವರ್ತೂರು ಸಂತೋಷ್‌ ಅಂದರ್‌ ಆದ್ರೂ: ಈಗ ಮತ್ತಿಬ್ಬರ ಸೆರೆ

ಕೊಟ್ಟಿಗೆ ಹಾರ: ಮೂಡಿಗೆರೆ ವಲಯ ಅರಣ್ಯವ್ಯಾಪ್ತಿಯ ಭಾರತಿ ಬೈಲ್‌ ಸಮೀಪದ ಕುಂದ್ರ ಎಂಬಲ್ಲಿ ಹುಲಿಉಗುರು ಪತ್ತೆಯಾಗಿರುವ ಖಚಿತ ಮಾಹಿತಿ ಮೇರೆಗೆ ಇಬ್ಬರು ಆರೋಪಿಗಳನ್ನು ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ.…

6 months ago

ಮೂಡಿಗೆರೆ: ಬಳೂರು ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ

ತಾಲೂಕಿನ ಕೊಟ್ಟಿಗೆಹಾರ ಚಾರ್ಮಾಡಿ ಘಾಟ್ ನಲ್ಲಿ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.

9 months ago

ಮೂಡಿಗೆರೆಯಲ್ಲಿ ನದಿಗೆ ಬಿದ್ದು ತೇಲಿಹೋದ ಮಹಿಳೆ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆಯಿಂದ ಧಾರಾಕಾರ ಮಳೆಯಾಗುತ್ತಿದ್ದು, ಭೀಕರ ಮಳೆಯಿಂದ ವೃದ್ದೆಯೊಬ್ಬರು ಮೃತಪಟ್ಟಿರುವ ಘಟನೆ ವರದಿಯಾಗಿದೆ.

9 months ago

ಮೂಡಿಗೆರೆ: ಕೊಲೆ ಪ್ರಕರಣ ಮತ್ತೆ ನಾಲ್ವರು ಹಂತಕರ ಬಂಧನ

ಯುವಕನೋರ್ವನನ್ನು ಕೊಲೆ ಮಾಡಿ ದೇವರಮನೆ ಸಮೀಪ ಗುಡ್ಡದಲ್ಲಿ ಹೆಣ ಎಸೆದು ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

10 months ago

ಮೂಡಿಗೆರೆ: ತಾಲ್ಲೂಕಿನ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ರೈತ ಸಂಘ ಆಗ್ರಹ

ತಾಲೂಕಿನಲ್ಲಿ ಮಿತಿ ಮೀರಿದ ಭ್ರಷ್ಟಾಚಾರ, ಹೊಸ ಕಾಮಗಾರಿಗಳು ಕೆಲವೇ ತಿಂಗಳಲ್ಲಿ ಹಾಳಾಗುತ್ತಿದೆ. ಇದೀಗ ಹೊಸ ಸರಕಾರ ಬಂದಿದೆ.

11 months ago

ಚಿಕ್ಕಮಗಳೂರು: ಸ್ಕೂಟರ್ ಸವಾರನ ಮೇಲೆ ಬಿದ್ದ ಮರ, ಸ್ಥಳದಲ್ಲೇ ಸಾವು

ಮೂಡಿಗೆರೆ ತಾಲೂಕಿನ ಹಳ್ಳದ ಗಂಡಿ ಸಮೀಪದ ಚಿಕ್ಕ ಹಳ್ಳದ ಬಳಿ ಇಂದು ಸಂಜೆ ಸುರಿದ ಭಾರಿ ಮಳೆಗೆ ರಸ್ತೆ ಬದಿಯಲ್ಲಿದ್ದಂತಹ ಮರ ಸ್ಕೂಟರ್ ಸವಾರನ ಮೇಲೆ ಬಿದ್ದು…

11 months ago

ಮೂಡಿಗೆರೆ: ಅಭಿವೃದ್ಧಿಗಾಗಿ ಡಬಲ್ ಇಂಜಿನ್ ಸರ್ಕಾರ ಗೆಲ್ಲಿಸಿ- ದೀಪಕ್ ದೊಡ್ಡಯ್ಯ

ಮೂಡಿಗೆರೆ ರಾಜ್ಯದ ಅಭಿವೃದ್ಧಿ ಕೇವಲ ಡಬಲ್ ಇಂಜಿನ್ ಸರ್ಕಾರದಿಂದ ಮಾತ್ರ ಸಾಧ್ಯ. ಮಾನ್ಯ ಮತದಾರರು ಬಿಜೆಪಿಗೆ ಮತ ಚಲಾಯಿಸುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೆ ತನ್ನಿ ಎಂದು ಮೂಡಿಗೆರೆ…

1 year ago