ಮೂಡುಬಿದಿರೆ

ಆಳ್ವಾಸ್‌ ಕಾಲೇಜು ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್‌ ಆಯುಕ್ತರಿಗೆ ಮನವಿ

ಮೂಡಬಿದ್ರೆಯ ಪ್ರತಿಷ್ಠಿತ ಆಳ್ವಾಸ್ ವಿದ್ಯಾಸಂಸ್ಥೆ ಒಂದು ಕಾಲದಲ್ಲಿ ಕ್ರೀಡೆ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿತ್ತು. ಆದರೆ ಕಳೆದ ಕೆಲವು ವರ್ಷಗಳಿಂದ ಈ ಸಂಸ್ಥೆ ವಿದ್ಯಾರ್ಥಿಗಳ…

4 months ago

ಮೂಡುಬಿದಿರೆಯಲ್ಲಿ ಇಬ್ಬರು ಖತರ್ನಾಕ್‌ ಬೈಕ್‌ ಕಳ್ಳರ ಸೆರೆ

ಮೂಡುಬಿದಿರೆ: ಬೈಕ್‌ ಕಳವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಮೂಡುಬಿದಿರೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನ.7ರ ಮಂಗಳವಾರ ಬೆಳಗ್ಗೆ ಮಾರ್ಪಾಡಿ…

6 months ago

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಕ್ಯಾಂಪಸ್‌ನಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಆಳ್ವಾಸ್ ಪ್ರಗತಿ -2023 ಬೃಹತ್ ಉದ್ಯೋಗ ಮೇಳಕ್ಕೆ ಸಂಸದ…

7 months ago

ಹಿಂದೂ ಧಾರ್ಮಿಕ ಕಟ್ಟೆಯಲ್ಲಿ ನೆಟ್ಟ ಇಸ್ಲಾಂ ಧ್ವಜ ತೆರವು ಮಾಡಿದ ಪೊಲೀಸರು

ಜಿಲ್ಲೆಯ ಮೂಡುಬಿದಿರೆ ತಾಲೂಕಿನ‌ ಪುಚ್ಚೆಮುಗೇರು ಗ್ರಾಮದಲ್ಲಿ ಹಿಂದೂ ಧಾರ್ಮಿಕ ಕಟ್ಟೆಯಲ್ಲಿ ಇಸ್ಲಾಂ ಧ್ವಜ ನೆಟ್ಟ ಘಟನೆ ನಡೆದಿದೆ.

7 months ago

ಕೊಣಾಜೆಕಲ್ಲಿನಲ್ಲಿ ದೊರೆಯಿತು ದೈವಾರಾಧನೆಯ ಮಹತ್ವದ ದಾಖಲೆ

ಕೊಣಾಜೆ ಕಲ್ಲು ಸಾವಿರಾರು ವರ್ಷಗಳ ಇತಿಹಾಸ ಹೊಂದಿದ್ದು, ಐತಿಹಾಸಿಕವಾಗಿಯೂ ಮಹತ್ವ ಪಡೆದಿದೆ. ಇದೀಗ ಮೂಡುಬಿದಿರೆ ತಾಲೂಕಿನ ಕೊಣಾಜೆಕಲ್ಲು ಕಲ್ಮನೆ ಸಮಾಧಿಯ ಒಳಭಾಗದಲ್ಲಿ ಸುಟ್ಟ ಆವಿಗೆ ಮಣ್ಣಿನ ಅಪರೂಪದ…

8 months ago

ಮೂಡುಬಿದಿರೆ: ಪಕ್ಕದ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ

ಬಾವಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.31ರ ಗುರುವಾರ ಮುಂಜಾನೆ ಇಲ್ಲಿನ ಬೆಳುವಾಯಿ ಎಂಬಲ್ಲಿ ನಡೆದಿದೆ.

8 months ago

ಪಿಂಗಾರ ಕಲಾವಿದೆರ್ ಬೆದ್ರ ತಂಡದ ನೂತನ ನಾಟಕದ ಶೀರ್ಷಿಕೆ ಬಿಡುಗಡೆ

ಪಿಂಗಾರ ಕಲಾವಿದೆರ್ ಬೆದ್ರ ತಂಡದ ನೂತನ ನಾಟಕ `ಕದಂಬ ಶೀರ್ಷಿಕೆಯನ್ನು ಭಾನುವಾರ ಕೋಟೆ ಬಾಗಿಲು ಮಹಾಮ್ಮಾಯಿ ದೇವಸ್ಥಾನದ ಆವರಣದಲ್ಲಿ ಲೋಕಾರ್ಪಣೆಗೊಳಿಸಲಾಯಿತು.

9 months ago

ಮೀನು ಕೃಷಿಕರ ದಿನಾಚರಣೆ: ಪಣಪಿಲದಲ್ಲಿ ಮತ್ಸ್ಯ ಮಿಲನ ಮಾಹಿತಿ ಕಾರ್ಯಾಗಾರ

ಪಣಪಿಲ ಕೊಟ್ಟರಿಬೆಟ್ಟು ರಾಜ್ ಫಿಶ್ ಫಾರ್ಮಿಂಗ್‌ನಲ್ಲಿ `ಮತ್ಸ್ಯ ಮಿಲನ' ಮೀನು ಸಾಕಾಣಿಕೆ ಮಾಹಿತಿ ಕಾರ್ಯಾಗಾರ ಹಾಗೂ ಮೀನು ಹಿಡಿಯುವ ಕಾರ್ಯಕ್ರಮ ಸೋಮವಾರ ನಡೆಯಿತು.

10 months ago

ಸಂತರಿಗೆ ಸರ್ಕಾರದ ರಕ್ಷಣೆ: ಭಟ್ಟಾರಕ ಶ್ರೀ ಆಗ್ರಹ

ಚಿಕ್ಕೋಡಿಯಲ್ಲಿ ಜೈನ ಮುನಿಗಳನ್ನು ಹತ್ಯೆ ಮಾಡಿರುವುದು ಖೇದಕರ. ಈ ಸುದ್ದಿ ಕೇಳಿ ನಮಗೆ ದುಃಖವಾಗಿದೆ ಎಂದು ಮೂಡುಬಿದ್ರೆ ಜೈನ ಮಠದ ಡಾ. ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ…

10 months ago

ಮೂಡುಬಿದಿರೆ: ಕೌಟುಂಬಿಕ‌ ವಿಚಾರಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾದ ಯುವಕ

ಪುರಸಭೆ ವ್ಯಾಪ್ತಿಯ ಸುವರ್ಣನಗರ ನಿವಾಸಿ ಯುವಕನೊಬ್ಬ ಸೋಮವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

10 months ago

ವರ್ಲ್ಡ್ ಯುನಿವರ್ಸಿಟಿ ಗೇಮ್ ಗೆ ಆಳ್ವಾಸ್‌ನ 8 ಕ್ರೀಡಾಪಟುಗಳು ಆಯ್ಕೆ

ಜುಲೈ 28ರಿಂದ ಆಗಸ್ಟ್ 8ರವರೆಗೆ ಚೀನಾದ ಚಾಂಗುನಲ್ಲಿ ನಡೆಯಲಿರುವ ವರ್ಲ್ಡ್ ಯುನಿವರ್ಸಿಟಿ ಗೇಮ್ಸ್ 2021 (ವಿಶ್ವ ವಿಶ್ವವಿದ್ಯಾಲಯ ವರೆಗೆ ಕ್ರೀಡಾಕೂಟ-2021)ಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕ್ರೀಡಾ ದತ್ತು…

10 months ago

ರಾಷ್ಟ್ರೀಯ ಹೆದ್ದಾರಿ-169 : ವಾಹನ ಚಾಲಕರಿಗೆ ಸವಾಲಾದ ರಾಷ್ಟ್ರೀಯ ಹೆದ್ದಾರಿ

ಮೂಡುಬಿದಿರೆ- ಕಾರ್ಕಳ ನಡುವೆ ಹಾದೂ ಹೋಗಿರುವ ರಾಷ್ಟ್ರೀಯ ಹೆದ್ದಾರಿ -169ಯ ಅಭಿವೃದ್ಧಿ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದ್ದು, ಇದರಿಂದ ವಾಹನ ಚಾಲಕ-ಸವಾರರಿಗೆ ಸವಾಲಾಗಿ ಪರಿಣಮಿಸಿದೆ.

10 months ago

ಮೂಡುಬಿದಿರೆ: ಕಾರಿನಲ್ಲಿ ಗೋ ಅಕ್ರಮ ಸಾಗಟ

ರಿಡ್ಜ್ಸ್ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮೂರು ಗೋವುಗಳನ್ನು ಬಜರಂಗದಳದ ಕಾರ್ಯಕರ್ತರು ಮತ್ತು ಮೂಡುಬಿದಿರೆ ಪೊಲೀಸರು ಸೋಮವಾರ ಮುಂಜಾನೆ ರಕ್ಷಿಸಿದ್ದಾರೆ.

10 months ago

ಬೆಳುವಾಯಿಯಲ್ಲಿ ಕುಸಿದು ಬಿದ್ದ ವಿದ್ಯುತ್ ಪರಿವರ್ತಕ

ಮೂಡುಬಿದಿರೆಯಿಂದ ಕಾರ್ಕಳದತ್ತ ಸಾಗುವ ರಾಷ್ಟ್ರೀಯ ಹೆದ್ದಾರಿ 169ರ ಅಂಚಿನಲ್ಲಿ ಬೆಳುವಾಯಿ ಪೇಟೆಯಲ್ಲಿ ವಿದ್ಯುತ್ ಪರಿವರ್ತಕವೊಂದು ಮಂಗಳವಾರ ಅಪರಾಹ್ನ ಒಂದು ಗಂಟೆಯ ದ ವೇಳೆಗೆ ದಿಢೀರ್ ಕುಸಿದು ಬಿದ್ದು…

11 months ago

ಮೂಡುಬಿದಿರೆ: ಸ್ಪೂರ್ತಿ ವಿಶೇಷ ಶಾಲೆಯ ವಿದ್ಯಾರ್ಥಿಗಳಿಂದ ಸ್ವಚ್ಛತಾ ಆಂದೋಲನ

ನನ್ನ ಲೈಫ್ ನನ್ನ ಸ್ವಚ್ಛ ನಗರ ಕಾರ್ಯಕ್ರಮದಡಿ ವಿಶ್ವ ಪರಿಸರ ದಿನದಂದು ಪುರಸಭೆಯ ನೇತೃತ್ವದಲ್ಲಿ ಸ್ಪೂರ್ತಿ ವಿಶೇಷ ಶಾಲೆಯ ವಿದ್ಯಾರ್ಥಿಗಳಿಂದ ಸ್ವಚ್ಛತಾ ಆಂದೋಲನ ಸೋಮವಾರ ನಡೆಯಿತು.

11 months ago