ಮೂಡುಬಿದಿರೆ

ಆಳ್ವಾಸ್ ಕಾಲೇಜಿನ ಸುಕನ್ಯಾಗೆ ಡಾಕ್ಟರೇಟ್ ಪದವಿ

ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ವಿಶ್ಲೇಷಣಾತ್ಮಕ ರಾಸಾಯನ ಶಾಸ್ತç ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಕನ್ಯಾ ಸಲ್ಲಿಸಿದ ಮಹಾ ಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ.

11 months ago

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನ್ಯಾವಿಗೇಟಿಂಗ್ ವಿಕಿಸ್ಪಿಯರ್ ಕಾರ್ಯಕ್ರಮ

ಅಂತರ್ಜಾಲದಲ್ಲಿ ನಮ್ಮತನವನ್ನು ಉಳಿಸಿಕೊಳ್ಳಲು ಪಡೆಯುವುದಕ್ಕಿಂತ ಕೊಡುವ ಕುರಿತು ಯೋಜಿಸಬೇಕು. ತಪ್ಪು ಮಾಹಿತಿ ಇಂದಿನ ಸವಾಲಾಗಿದೆ. ಇದರ ವಿರುದ್ಧ ಪ್ರತಿಯೊಬ್ಬರೂ ಧ್ವನಿ ಎತ್ತಬೇಕು. ಮುಂಬರುವ ಲೋಕಸಭಾ ಚುನಾವಣೆ ವೇಳೆ…

11 months ago

ಮೂಡುಬಿದಿರೆ: ಪ್ರಧಾನಿಯ ಗಮನಸೆಳೆದ ಮೂಡುಬಿದಿರೆ ಕಲಾವಿದನ ಕಲಾಕೃತಿ

ಜಾಗತಿಕ ಮಟ್ಟದಲ್ಲಿ ಗಮನ ಸೆಳೆದ ನಮ್ಮ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕೀ ಬಾತ್ ಬಾನುಲಿ ಸರಣಿ ಶತಕದ ಸಂಭ್ರಮದ ಹಿನ್ನೆಲೆಯಲ್ಲಿ ಕೇಂದ್ರ ಸಂಸ್ಕೃತಿ ಸಚಿವಾಲಯವು ರಾಷ್ಟçದ…

12 months ago

ಮೂಡುಬಿದಿರೆ: ಶಾಸಕ ಕೋಟ್ಯಾನ್‌ ಪ್ರಮಾಣವಚನ ಸ್ವೀಕಾರ

ಮೂಲ್ಕಿ - ಮೂಡುಬಿದಿರೆ ಕ್ಷೇತ್ರದಿಂದ ಎರಡನೇ ಬಾರಿಗೆ ಆಯ್ಕೆಯಾದ ಶಾಸಕ ಉಮಾನಾಥ್ ಕೋಟ್ಯಾನ್ ತಮ್ಮ ಆರಾಧ್ಯಮೂರ್ತಿ ಕಟೀಲು ಭ್ರಮರಾಂಭಿಕೆ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿಪ್ರಮಾಣವಚನ ಸ್ವೀಕರಿಸಿದರು.

12 months ago

ಮೂಡುಬಿದಿರೆ ಜೈನ ಮಠದ ಭಟ್ಟಾರಕ ಸ್ವಾಮೀಜಿಯವರಿಂದ ಮತ ಚಲಾವಣೆ

ಜೈನ ಮಠದ ಭಟ್ಟಾರಕ ಸ್ವಾಮೀಜಿಯವರು ಜೈನಪೇಟೆಯಲ್ಲಿರುವ ದಿಗಂಬರ ಜೈನ ಶಾಲೆಯಲ್ಲಿ ಮತದಾನ ಮಾಡಿದರು.

12 months ago

ಮೂಡುಬಿದಿರೆ: ಕ್ರೀಡಾರತ್ನ ಪ್ರಶಸ್ತಿ ಪುರಸ್ಕೃತ ಮಿಜಾರು ಅಶ್ವತ್ಥಪುರ ಶ್ರೀನಿವಾಸ ಗೌಡ ಮತದಾನ

ಕಂಬಳದ ಉಸೇನ್ ಬೋಲ್ಟ್ ಎಂದು ಗುರುತಿಸಿಕೊಂಡಿರುವ, ಕ್ರೀಡಾರತ್ನ ಪ್ರಶಸ್ತಿ ಪುರಸ್ಕೃತ ಮಿಜಾರು ಅಶ್ವತ್ಥಪುರ ಶ್ರೀನಿವಾಸ ಗೌಡ ಅವರು 95 ಬೂತ್ ನ ಅಶ್ವತ್ಥಪುರ ಶ್ರೀ ವಾಣಿ ವಿಲಾಸ…

12 months ago

ಮೂಡುಬಿದಿರೆ: ಮತದಾನ ಮಾಡಿದ ಆಮ್ ಆದ್ಮಿ ‌ಪಕ್ಷದ ಅಭ್ಯರ್ಥಿ ವಿಜಯನಾಥ ವಿಠಲ ಶೆಟ್ಟಿ

ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ‌ಪಕ್ಷದ ಅಭ್ಯರ್ಥಿ ವಿಜಯನಾಥ ವಿಠಲ ಶೆಟ್ಟಿ ಮಿಜಾರು ಬಂಗಬೆಟ್ಟು ಪಬ್ಲಿಕ್ ಶಾಲೆಯಲ್ಲಿ ಮತದಾನ ಮಾಡಿದರು.

12 months ago

ಮೂಡುಬಿದಿರೆ: ಮತ ಚಲಾಯಿಸಿದ ಜೆಡಿಎಸ್ ಅಭ್ಯರ್ಥಿ ಅಮರಶ್ರೀ ಅಮರನಾಥ ಶೆಟ್ಟಿ

ಜೆಡಿಎಸ್ ಅಭ್ಯರ್ಥಿ ಅಮರಶ್ರೀ ಅಮರನಾಥ ಶೆಟ್ಟಿ ಮೂಡುಬಿದಿರೆ ಗಾಂಧಿನಗರದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ‌ ಶಾಲೆಯಲ್ಲಿ ಮತ ಚಲಾಯಿಸಿದರು.

12 months ago

ಸುಖಾನಂದ ಶೆಟ್ಟಿ ಅವರ ತಾಯಿ ಆಶೀರ್ವಾದ ಪಡೆದ ಕೋಟ್ಯಾನ್‌

ಹಿಂದೂ ಸಮಾಜದ ಅಚ್ಚಳಿಯದ ಕ್ರಾಂತಿ ನಕ್ಷತ್ರ, ವೀರ ಬಲಿದಾನಿ ಮೂಲ್ಕಿ ಸುಖಾನಂದ ಶೆಟ್ಟಿಯವರ ಮನೆಗೆ ಮೂಲ್ಕಿ - ಮೂಡುಬಿದಿರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಉಮಾನಾಥ್ ಕೋಟ್ಯಾನ್ ಅವರು…

1 year ago

ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ವೈ 20 ಮಾತುಕತೆ

ಉದ್ಯಮಶೀಲತೆಗೆ ವಯಸ್ಸಿನ ಹಂಗಿಲ್ಲ. ಉತ್ತಮ ಯೋಚನೆ ಇದ್ದರೆ ಯೋಜನೆಗೆ ಬಂಡವಾಳ ಸಿಗುತ್ತದೆ. ವಿದ್ಯಾರ್ಥಿಗಳು ಈ ದಿಶೆಯೆಡೆ ಹೆಜ್ಜೆ ಇಡಿ. ಸಮಾಜದ ಬೇಡಿಕೆಗೆ ಸ್ಪಂದಿಸಿ. ಎಲ್ಲರೂ ಅಸಾಧ್ಯ ಎಂದರೆ…

1 year ago

ಮೂಡುಬಿದಿರೆ: ಆಳ್ವಾಸ್ ನ್ಯಾಚುರೋಪತಿ ಕಾಲೇಜಿಗೆ 5 ರ‍್ಯಾಂಕ್

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ವಿಭಾಗದ ರ‍್ಯಾಂಕ್ ಪ್ರಕಟಗೊಂಡಿದ್ದು, ಆಳ್ವಾಸ್ ನ್ಯಾಚುರೋಪತಿ ಆಂಡ್ ಯೋಗಿಕ್ ಸೈನ್ಸ್ (ಪ್ರಕೃತಿ ಚಿಕಿತ್ಸೆ…

1 year ago

ಮೂಡುಬಿದಿರೆ: ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ ಪುತ್ರಿ ಕಣಕ್ಕೆ

ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ ಅವರ ಪುತ್ರಿ, ವೈದ್ಯೆ ಅಮರಶ್ರೀ ಅಮರನಾಥ ಶೆಟ್ಟಿ ಜೆಡಿಎಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಕಳೆದ…

1 year ago

ಮೂಡುಬಿದಿರೆ: ಸಾವಿರಾರು ಬೆಂಬಲಿಗರೊಂದಿಗೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ನಾಮಪತ್ರ ಸಲ್ಲಿಕೆ

ಇಲ್ಲಿನ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಪಕ್ಷದ ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆಯಲ್ಲಿ ಆಗಮಿಸಿ ಸೋಮವಾರ ಮಧ್ಯಾಹ್ನ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

1 year ago

ಆಳ್ವಾಸ್‌ನಲ್ಲಿ ಮಹಾವೀರ ಜಯಂತಿ ಆಚರಣೆ: ಯಶೋಕಿರಣ ಕಟ್ಟಡ ಉದ್ಘಾಟನೆ

ಜೈನ ಧರ್ಮದಲ್ಲಿ ಸಂಯಮಕ್ಕೆ ಹೆಚ್ಚಿನ ಪ್ರಾಶಸ್ತö್ಯವಿದೆ. ಬದುಕಿನಲ್ಲಿ ತಾಳ್ಮೆ ಬಹು ಮುಖ್ಯ. ಇಲ್ಲವಾದರೆ ವ್ಯಕ್ತಿಯ ಜೀವನ ಅಸ್ತವ್ಯಸ್ತವಾಗುತ್ತದೆ.

1 year ago

ಮೂಡುಬಿದಿರೆ: ಮೂವರು ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಮಿಥುನ್ ಸೋಮವಾರ ಬೆಳಗ್ಗೆ 10 ಗಂಟೆಗೆ ಆಡಳಿತ ಸೌಧದಲ್ಲಿರುವ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲ್ಲಿದ್ದಾರೆ.

1 year ago