News Karnataka Kannada
Saturday, April 27 2024
ಮೂಡುಬಿದಿರೆ

ಆಳ್ವಾಸ್ ಕಾಲೇಜಿನ ಸುಕನ್ಯಾಗೆ ಡಾಕ್ಟರೇಟ್ ಪದವಿ

05-Jun-2023 ಮಂಗಳೂರು

ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ವಿಶ್ಲೇಷಣಾತ್ಮಕ ರಾಸಾಯನ ಶಾಸ್ತç ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಕನ್ಯಾ ಸಲ್ಲಿಸಿದ ಮಹಾ ಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ಪ್ರದಾನ...

Know More

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನ್ಯಾವಿಗೇಟಿಂಗ್ ವಿಕಿಸ್ಪಿಯರ್ ಕಾರ್ಯಕ್ರಮ

02-Jun-2023 ಕ್ಯಾಂಪಸ್

ಅಂತರ್ಜಾಲದಲ್ಲಿ ನಮ್ಮತನವನ್ನು ಉಳಿಸಿಕೊಳ್ಳಲು ಪಡೆಯುವುದಕ್ಕಿಂತ ಕೊಡುವ ಕುರಿತು ಯೋಜಿಸಬೇಕು. ತಪ್ಪು ಮಾಹಿತಿ ಇಂದಿನ ಸವಾಲಾಗಿದೆ. ಇದರ ವಿರುದ್ಧ ಪ್ರತಿಯೊಬ್ಬರೂ ಧ್ವನಿ ಎತ್ತಬೇಕು. ಮುಂಬರುವ ಲೋಕಸಭಾ ಚುನಾವಣೆ ವೇಳೆ ಸುಳ್ಳು ಸುದ್ದಿ ಬಗ್ಗೆ ವಿಕಿಪೀಡಿಯಾವೂ ಜಾಗೃತಿ...

Know More

ಮೂಡುಬಿದಿರೆ: ಪ್ರಧಾನಿಯ ಗಮನಸೆಳೆದ ಮೂಡುಬಿದಿರೆ ಕಲಾವಿದನ ಕಲಾಕೃತಿ

23-May-2023 ಮಂಗಳೂರು

ಜಾಗತಿಕ ಮಟ್ಟದಲ್ಲಿ ಗಮನ ಸೆಳೆದ ನಮ್ಮ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕೀ ಬಾತ್ ಬಾನುಲಿ ಸರಣಿ ಶತಕದ ಸಂಭ್ರಮದ ಹಿನ್ನೆಲೆಯಲ್ಲಿ ಕೇಂದ್ರ ಸಂಸ್ಕೃತಿ ಸಚಿವಾಲಯವು ರಾಷ್ಟçದ ಆಯ್ದ ಕಲಾವಿದರನ್ನು ಆಹ್ವಾನಿಸಿ ಮನ್‌ಕೀ ಬಾತ್...

Know More

ಮೂಡುಬಿದಿರೆ: ಶಾಸಕ ಕೋಟ್ಯಾನ್‌ ಪ್ರಮಾಣವಚನ ಸ್ವೀಕಾರ

22-May-2023 ಮಂಗಳೂರು

ಮೂಲ್ಕಿ - ಮೂಡುಬಿದಿರೆ ಕ್ಷೇತ್ರದಿಂದ ಎರಡನೇ ಬಾರಿಗೆ ಆಯ್ಕೆಯಾದ ಶಾಸಕ ಉಮಾನಾಥ್ ಕೋಟ್ಯಾನ್ ತಮ್ಮ ಆರಾಧ್ಯಮೂರ್ತಿ ಕಟೀಲು ಭ್ರಮರಾಂಭಿಕೆ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿಪ್ರಮಾಣವಚನ...

Know More

ಮೂಡುಬಿದಿರೆ ಜೈನ ಮಠದ ಭಟ್ಟಾರಕ ಸ್ವಾಮೀಜಿಯವರಿಂದ ಮತ ಚಲಾವಣೆ

10-May-2023 ಮಂಗಳೂರು

ಜೈನ ಮಠದ ಭಟ್ಟಾರಕ ಸ್ವಾಮೀಜಿಯವರು ಜೈನಪೇಟೆಯಲ್ಲಿರುವ ದಿಗಂಬರ ಜೈನ ಶಾಲೆಯಲ್ಲಿ ಮತದಾನ...

Know More

ಮೂಡುಬಿದಿರೆ: ಕ್ರೀಡಾರತ್ನ ಪ್ರಶಸ್ತಿ ಪುರಸ್ಕೃತ ಮಿಜಾರು ಅಶ್ವತ್ಥಪುರ ಶ್ರೀನಿವಾಸ ಗೌಡ ಮತದಾನ

10-May-2023 ಕ್ರೀಡೆ

ಕಂಬಳದ ಉಸೇನ್ ಬೋಲ್ಟ್ ಎಂದು ಗುರುತಿಸಿಕೊಂಡಿರುವ, ಕ್ರೀಡಾರತ್ನ ಪ್ರಶಸ್ತಿ ಪುರಸ್ಕೃತ ಮಿಜಾರು ಅಶ್ವತ್ಥಪುರ ಶ್ರೀನಿವಾಸ ಗೌಡ ಅವರು 95 ಬೂತ್ ನ ಅಶ್ವತ್ಥಪುರ ಶ್ರೀ ವಾಣಿ ವಿಲಾಸ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತವನ್ನು ಹಾಕುವ...

Know More

ಮೂಡುಬಿದಿರೆ: ಮತದಾನ ಮಾಡಿದ ಆಮ್ ಆದ್ಮಿ ‌ಪಕ್ಷದ ಅಭ್ಯರ್ಥಿ ವಿಜಯನಾಥ ವಿಠಲ ಶೆಟ್ಟಿ

10-May-2023 ಮಂಗಳೂರು

ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ‌ಪಕ್ಷದ ಅಭ್ಯರ್ಥಿ ವಿಜಯನಾಥ ವಿಠಲ ಶೆಟ್ಟಿ ಮಿಜಾರು ಬಂಗಬೆಟ್ಟು ಪಬ್ಲಿಕ್ ಶಾಲೆಯಲ್ಲಿ ಮತದಾನ...

Know More

ಮೂಡುಬಿದಿರೆ: ಮತ ಚಲಾಯಿಸಿದ ಜೆಡಿಎಸ್ ಅಭ್ಯರ್ಥಿ ಅಮರಶ್ರೀ ಅಮರನಾಥ ಶೆಟ್ಟಿ

10-May-2023 ಮಂಗಳೂರು

ಜೆಡಿಎಸ್ ಅಭ್ಯರ್ಥಿ ಅಮರಶ್ರೀ ಅಮರನಾಥ ಶೆಟ್ಟಿ ಮೂಡುಬಿದಿರೆ ಗಾಂಧಿನಗರದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ‌ ಶಾಲೆಯಲ್ಲಿ ಮತ...

Know More

ಸುಖಾನಂದ ಶೆಟ್ಟಿ ಅವರ ತಾಯಿ ಆಶೀರ್ವಾದ ಪಡೆದ ಕೋಟ್ಯಾನ್‌

08-May-2023 ಮಂಗಳೂರು

ಹಿಂದೂ ಸಮಾಜದ ಅಚ್ಚಳಿಯದ ಕ್ರಾಂತಿ ನಕ್ಷತ್ರ, ವೀರ ಬಲಿದಾನಿ ಮೂಲ್ಕಿ ಸುಖಾನಂದ ಶೆಟ್ಟಿಯವರ ಮನೆಗೆ ಮೂಲ್ಕಿ - ಮೂಡುಬಿದಿರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಉಮಾನಾಥ್ ಕೋಟ್ಯಾನ್ ಅವರು ತೆರಳಿ ಸುಖಾನಂದ ಶೆಟ್ಟಿ ಅವರ ತಾಯಿಯವರ...

Know More

ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ವೈ 20 ಮಾತುಕತೆ

29-Apr-2023 ಕ್ಯಾಂಪಸ್

ಉದ್ಯಮಶೀಲತೆಗೆ ವಯಸ್ಸಿನ ಹಂಗಿಲ್ಲ. ಉತ್ತಮ ಯೋಚನೆ ಇದ್ದರೆ ಯೋಜನೆಗೆ ಬಂಡವಾಳ ಸಿಗುತ್ತದೆ. ವಿದ್ಯಾರ್ಥಿಗಳು ಈ ದಿಶೆಯೆಡೆ ಹೆಜ್ಜೆ ಇಡಿ. ಸಮಾಜದ ಬೇಡಿಕೆಗೆ ಸ್ಪಂದಿಸಿ. ಎಲ್ಲರೂ ಅಸಾಧ್ಯ ಎಂದರೆ ಅದುವೇ ನಿಮ್ಮಿಂದ ಸಾಧ್ಯ. ಭಾರತ ವೇಗವಾಗಿ...

Know More

ಮೂಡುಬಿದಿರೆ: ಆಳ್ವಾಸ್ ನ್ಯಾಚುರೋಪತಿ ಕಾಲೇಜಿಗೆ 5 ರ‍್ಯಾಂಕ್

20-Apr-2023 ಕ್ಯಾಂಪಸ್

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ವಿಭಾಗದ ರ‍್ಯಾಂಕ್ ಪ್ರಕಟಗೊಂಡಿದ್ದು, ಆಳ್ವಾಸ್ ನ್ಯಾಚುರೋಪತಿ ಆಂಡ್ ಯೋಗಿಕ್ ಸೈನ್ಸ್ (ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ) ಕಾಲೇಜಿನ ಸ್ನಾತಕೋತ್ತರದ...

Know More

ಮೂಡುಬಿದಿರೆ: ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ ಪುತ್ರಿ ಕಣಕ್ಕೆ

19-Apr-2023 ಮಂಗಳೂರು

ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ ಅವರ ಪುತ್ರಿ, ವೈದ್ಯೆ ಅಮರಶ್ರೀ ಅಮರನಾಥ ಶೆಟ್ಟಿ ಜೆಡಿಎಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಕಳೆದ 52 ವರ್ಷಗಳಲ್ಲಿ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ...

Know More

ಮೂಡುಬಿದಿರೆ: ಸಾವಿರಾರು ಬೆಂಬಲಿಗರೊಂದಿಗೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ನಾಮಪತ್ರ ಸಲ್ಲಿಕೆ

18-Apr-2023 ಮಂಗಳೂರು

ಇಲ್ಲಿನ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಪಕ್ಷದ ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆಯಲ್ಲಿ ಆಗಮಿಸಿ ಸೋಮವಾರ ಮಧ್ಯಾಹ್ನ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ...

Know More

ಆಳ್ವಾಸ್‌ನಲ್ಲಿ ಮಹಾವೀರ ಜಯಂತಿ ಆಚರಣೆ: ಯಶೋಕಿರಣ ಕಟ್ಟಡ ಉದ್ಘಾಟನೆ

16-Apr-2023 ಕ್ಯಾಂಪಸ್

ಜೈನ ಧರ್ಮದಲ್ಲಿ ಸಂಯಮಕ್ಕೆ ಹೆಚ್ಚಿನ ಪ್ರಾಶಸ್ತö್ಯವಿದೆ. ಬದುಕಿನಲ್ಲಿ ತಾಳ್ಮೆ ಬಹು ಮುಖ್ಯ. ಇಲ್ಲವಾದರೆ ವ್ಯಕ್ತಿಯ ಜೀವನ...

Know More

ಮೂಡುಬಿದಿರೆ: ಮೂವರು ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

16-Apr-2023 ಮಂಗಳೂರು

ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಮಿಥುನ್ ಸೋಮವಾರ ಬೆಳಗ್ಗೆ 10 ಗಂಟೆಗೆ ಆಡಳಿತ ಸೌಧದಲ್ಲಿರುವ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು