News Karnataka Kannada
Monday, May 20 2024
ಮೂಡುಬಿದಿರೆ

ಜೆಇಇ ಮೈನ್ ಪರೀಕ್ಷೆ: ಆಳ್ವಾಸ್ ಪಿ.ಯು ವಿದ್ಯಾರ್ಥಿಗಳ ಸಾಧನೆ

08-Feb-2023 ಕ್ಯಾಂಪಸ್

ರಾಷ್ಟ್ರ ಮಟ್ಟದಲ್ಲಿ ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಇಬ್ಬರು ವಿದ್ಯಾರ್ಥಿಗಳು 99 ಪರ್ಸೆಂಟೈಲ್‌ಗಿಂತ ಅಧಿಕ ಅಂಕ ಪಡೆದಿದ್ದಾರೆ. ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಒಟ್ಟು 25 ಮಂದಿ 95 ಪರ್ಸೆಂಟೈಲ್‌ಗಿಂತ ಅಧಿಕ, 60 ಮಂದಿ 90 ಪರ್ಸೆಂಟೈಲ್‌ಗಿಂತ ಅಧಿಕ, ಹಾಗೂ 103 ಮಂದಿ 85 ಪರ್ಸೆಂಟೈಲ್‌ಗಿಂತ ಅಧಿಕ, ಫಲಿತಾಂಶ...

Know More

ಮೂಡುಬಿದಿರೆ: ಕಾಂಗ್ರೆಸ್‌ನಿಂದ ಕರಾವಳಿ ಪ್ರಜಾಧ್ವನಿ ಯಾತ್ರೆ

07-Feb-2023 ಮಂಗಳೂರು

ಕರಾವಳಿ ಭಾಗದಲ್ಲಿ ಭಾವನಾತ್ಮಕವಾಗಿ ಜನರನ್ನು ವಿಭಜಿಸಿ ಮತ ಪಡೆದು ಬಿಜೆಪಿ ಅಧಿಕಾರಕ್ಕೆ ಬಂದಿದೆ. ಈ ಬಾರಿ ಬಿಜೆಪಿಯ ಬಾಲ ಕತ್ತರಿಸುವ ಕೆಲಸ ಮತದಾರರು ಮಾಡಬೇಕು. ಮೂಡುಬಿದಿರೆ ಸೇರಿದಂತೆ ಜಿಲ್ಲೆಯಲ್ಲಿ ಈ ಬದಲಾವಣೆಯಾದರೆ ರಾಜ್ಯದಲ್ಲಿ ಕಾಂಗ್ರೆಸ್...

Know More

ಟಿಪ್ಪರ್ ಚಲಾಯಿಸಿ ವ್ಯಕ್ತಿಯ ಕೊಲೆ ಮಾಡಿದಾತ ಸೆರೆ: 14 ದಿನಗಳ ನ್ಯಾಯಾಂಗ ಬಂಧನ

07-Feb-2023 ಮಂಗಳೂರು

ಧೂಳು ಬರುವ ಹಾಗೆ ವಾಹನವನ್ನು ಚಲಾಯಿಸಬೇಡ ನಿಧಾನವಾಗಿ ಹೋಗೆಂದು ಹೇಳಿದ ವ್ಯಕ್ತಿಯ ತಲೆಯ ಮೇಲೆ ರಾಡ್ ನಿಂದ ಹೊಡೆದು ಬಿದ್ದ ನಂತರ ಆತನ ಮೇಲೆ ಟಿಪ್ಪರ್ ಚಲಾಯಿಸಿ ಕೊಲೆ ಮಾಡಿರುವ ಆರೋಪಿಯನ್ನು ಮೂಡುಬಿದಿರೆ ಪೊಲೀಸರು...

Know More

ಮೂಡುಬಿದಿರೆ ತಾಲೂಕಿನ ಬಂಡೆಕಲ್ಲಿನಲ್ಲಿ ತುಳು ಶಾಸನ ಪತ್ತೆ

07-Feb-2023 ಮಂಗಳೂರು

ತಾಲೂಕಿನ ದರೆಗುಡ್ಡೆಯ ಇಟಲ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬಲ ಬದಿಯಲ್ಲಿರುವ, ಸ್ಥಳೀಯರು ಆನೆಕಲ್ಲು ಎಂದು ಕರೆಯುವ ಬಂಡೆಯಲ್ಲಿ ತುಳು ಶಾಸನವೊಂದನ್ನು ಉಡುಪಿಯ ಪ್ರಾಚ್ಯ ಸಂಚಯ ಸಂಶೋಧನಾ ಕೇಂದ್ರದ ಅಧ್ಯಯನ ನಿರ್ದೇಶಕರಾದ ಪ್ರೊ. ಎಸ್.ಎ. ಕೃಷ್ಣಯ್ಯ...

Know More

ಹೈನುಗಾರಿಕೆ, ಮೀನುಗಾರಿಕೆ, ವ್ಯವಸಾಯ ದೇಶದ ಪ್ರಮುಖ ಉದ್ಯೋಗಗಳಾಗಲಿ: ಜಿ. ರಾಮಕೃಷ್ಣ ಆಚಾರ್ಯ

05-Feb-2023 ಮಂಗಳೂರು

ಆತ್ಮನಿರ್ಭರ ಭಾರತದ ಕನಸು ನನಸಾಗಬೇಕಾದರೆ ಹೈನುಗಾರಿಕೆ, ಮೀನುಗಾರಿಕೆ, ವ್ಯವಸಾಯ ಇವೆಲ್ಲವೂ ಪ್ರಮುಖ ಉದ್ಯೋಗಗಳಾಗಬೇಕು. ಇದರಿಂದ ಗ್ರಾಮೀಣ ಭಾರತದ ಆರ್ಥಿಕ ಸುದೃಢತೆಯೊಂದಿಗೆ ದೇಶದ ಪ್ರಗತಿ ಸಾಧ್ಯವಾಗುತ್ತದೆ ಎಂದು ಮೂಡುಬಿದಿರೆಯ ಎಸ್.ಕೆ.ಎಫ್. ಸಮೂಹ ಸಂಸ್ಥೆಗಳ ಅಧ್ಯಕ್ಷ ಜಿ....

Know More

ಮೂಡುಬಿದಿರೆ: ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಮಲ್ಲಕಂಬ ಸ್ಪರ್ಧೆ

04-Feb-2023 ಕ್ಯಾಂಪಸ್

ಉತ್ತರ ಪ್ರದೇಶದ ಅಲಿಘರ್ ರಾಜ ಮಹೇಂದ್ರ ಪ್ರತಾಪ್‌ಸಿಂಗ್ ವಿಶ್ವವಿದ್ಯಾಲಯದಲ್ಲಿ ನಡೆದ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಮಲ್ಲಕಂಬ ಸ್ಪರ್ಧೆಯ ಮಹಿಳಾ ವಿಭಾಗದ ಪಿರಮಿಡ್ ಸ್ಪರ್ಧೆಯಲ್ಲಿ ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು...

Know More

ಮೂಡುಬಿದಿರೆ: ಕೇಂದ್ರ ಸರ್ಕಾರದಿಂದ ನಿರಾಶಾದಾಯಕ ಬಜೆಟ್- ಪದ್ಮಪ್ರಸಾದ್ ಜೈನ್

04-Feb-2023 ಮಂಗಳೂರು

ಕೇಂದ್ರ ಸರ್ಕಾರದ 2023-24ರ ಬಜೆಟ್ ಅತ್ಯಂತ ನಿರಾಶದಾಯಕ ಬಜೆಟ್ ಆಗಿದೆ. ಈ ಬಜೆಟ್‌ನಿಂದ ಮಧ್ಯಮ ವರ್ಗಕ್ಕೆ ಸಾಕಷ್ಟು ನಿರೀಕ್ಷೆಗಳಿದ್ದವು. ಆದರೆ ಬಜೆಟ್ ಮಧ್ಯಮ ವರ್ಗದ ನಿರೀಕ್ಷೆಗಳನ್ನು ಹುಸಿ...

Know More

ಮೂಡುಬಿದಿರೆ: ಮಡಿವಾಳ ಮಾಚಿದೇವ ಜಯಂತಿ

01-Feb-2023 ಮಂಗಳೂರು

ತಾಲೂಕು ಆಡಳಿತದ ವತಿಯಿಂದ ಮಡಿವಾಳ ಮಾಚಿದೇವ ಜಯಂತಿಯನ್ನು ಬುಧವಾರ ಆಡಳಿತ ಸೌಧದಲ್ಲಿ...

Know More

ಅಂತರ ವಿವಿ ಸೌತ್ ಈಸ್ಟ್ ಇಂಡಿಯಾ ವಲಯ ಯುವಜನ ಮೇಳ: ಆಳ್ವಾಸ್ ವಿದ್ಯಾರ್ಥಿಗಳ ಪಾರಮ್ಯ

01-Feb-2023 ಕ್ಯಾಂಪಸ್

ಕಲಬುರಗಿಯ ಗುಲ್ಬರ್ಗಾ ವಿಶ್ವವಿದ್ಯಾಲಯ ಹಾಗೂ ನವದೆಹಲಿ ಅಸೋಸಿಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿ ಆಶ್ರಯದಲ್ಲಿ ನಡೆದ 36ನೇ ಅಂತರ ವಿಶ್ವವಿದ್ಯಾಲಯ ಸೌತ್ ಈಸ್ಟ್ ಇಂಡಿಯಾ ವಲಯ ಯುವಜನ ಮೇಳದ ಏಕಾಂಕ ನಾಟಕ ಪ್ರಥಮ ಹಾಗೂ ಜಾನಪದ...

Know More

ಮೂಡುಬಿದಿರೆ ಜನಸ್ಪಂದನೆ ಸಭೆ: 240 ಮಂದಿಗೆ ಹಕ್ಕುಪತ್ರ ವಿತರಣೆ

01-Feb-2023 ಮಂಗಳೂರು

ನಿವೇಶನ ರಹಿತರಿಗೆ ನಿವೇಶನ ಒದಗಿಸುವ ಕೆಲಸವನ್ನು ನಿರಂತರ ಮಾಡುತ್ತಾ ಬಂದಿದ್ದೇನೆ. ಡೀಮ್ಡ್ ಫಾರೆಸ್ಟ್ ಸಮಸ್ಯೆಯನ್ನು ಬಗೆಹರಿಸಲು ನಿರಂತರ ಹೋರಾಟ ನಡೆಸಿದ್ದು ಕ್ಷೇತ್ರದಲ್ಲಿ ಡೀಮ್ಡ್ ವಿರಹಿತವಾದ 2400 ವಂದಿಗೆ ಹಕ್ಕುಪತ್ರ ನೀಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು...

Know More

ಮೂಡುಬಿದಿರೆ: ಪುರಸಭಾ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ

31-Jan-2023 ಮಂಗಳೂರು

ಪುರಸಭಾ ವ್ಯಾಪ್ತಿಯಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದೆ. ವಿವಿಧ ಯೋಜನೆಗಳಿಂದ ಬಂದ ಅನುದಾನದ ಮೂಲಕ ವಿನಿಯೋಗ ಮಾಡಿ ಶಂಕು ಸ್ಥಾಪನೆ...

Know More

ಮೂಡುಬಿದಿರೆಯಲ್ಲಿ ಜನಸ್ಪಂದನ: 360 ಮಂದಿಗೆ ಹಕ್ಕುಪತ್ರ, 69 ಜನರಿಗೆ ಪಿಂಚಣಿ ಆದೇಶಪತ್ರ ವಿತರಣೆ

25-Jan-2023 ಮಂಗಳೂರು

ಕಳೆದ ಹಲವಾರು ವರ್ಷಗಳ ಹಿಂದೆ ಮನೆ ನಿರ್ಮಿಸಿ ಕುಳಿತುಕೊಂಡು ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದ್ದ ಹೊಸಬೆಟ್ಟು ಮತ್ತು ತೋಡಾರು ಗ್ರಾಮಗಳ 8 ಕೊರಗ ಕುಟುಂಬಗಳಿಗೆ ಸಹಿತ 360 ಫಲಾನುಭವಿಗಳಿಗೆ ಹಕ್ಕುಪತ್ರ ಮತ್ತು 69 ಜನರಿಗೆ ಪಿಂಚಣಿ...

Know More

ಮೂಡುಬಿದಿರೆ: ಕ್ಯಾಂಟೀನ್ ಗುತ್ತಿಗೆಯಲ್ಲಿ ಭ್ರಷ್ಟಾಚಾರ ಆರೋಪ- ಕಾಂಗ್ರೆಸ್ ಪ್ರತಿಭಟನೆ

25-Jan-2023 ಮಂಗಳೂರು

ತಾಲೂಕು ಕಚೇರಿ ಬಳಿಯಿರುವ ಹಳೆ ಪಡಸಾಲೆ ಕಟ್ಟಡವನ್ನು ತಹಶಿಲ್ದಾರ್ ಅವರು ನಿಯಮಬಾಹಿರವಾಗಿ ಬಿಜೆಪಿ ಕಾರ್ಯಕರ್ತರೊಬ್ಬರಿಗೆ ಕ್ಯಾಂಟೀನ್ ನಡೆಸಲು ಗುತ್ತಿಗೆ ನೀಡಲು ಮುಂದಾಗಿರುವುದನ್ನು ವಿರೋಧಿಸಿ ಕಾಂಗ್ರೆಸ್ ಕರ‍್ಯಕರ್ತರು ಬುಧವಾರ ತಾಲೂಕು ಆಡಳಿತ ಸೌಧದ ಎದುರು ಪ್ರತಿಭಟನೆ...

Know More

ಮೂಡುಬಿದಿರೆ: ಆಳ್ವಾಸ್‌ನಲ್ಲಿ ಅಭಿವ್ಯಕ್ತಿ ವೇದಿಕೆಯ ವಾರ್ಷಿಕ ಚಟುವಟಿಕೆ ಉದ್ಘಾಟನೆ

24-Jan-2023 ಕ್ಯಾಂಪಸ್

ಕೇವಲ ಕೌಶಲ ಇದ್ದರೆ ಸಾಲದು. ಅದರ ಅನುಷ್ಠಾನಕ್ಕೆ ಜ್ಞಾನವೂ ಮುಖ್ಯ ಎಂದ ಅವರು, ಕನ್ನಡ ಭಾಷೆಯು ದೇಸಿತನವನ್ನು ಹೊಂದಿದೆ. ಹಿರಿಯರು ಅಭಿವ್ಯಕ್ತಿಯ ಮೂಲಕವೇ ನಾಡನ್ನು ಕಟ್ಟಿದ್ದಾರೆ. ಸ್ವಾಭಿಮಾನ, ಸಾಮರಸ್ಯ ಸೇರಿದಂತೆ ಮಾನವೀಯ ಮೌಲ್ಯಗಳಿಂದ ಅಭಿವ್ಯಕ್ತಗೊಳಿಸಬೇಕು...

Know More

ಮೂಡುಬಿದಿರೆ: ಪರೀಕ್ಷಾ ಪೇ ಚರ್ಚಾ ಸಂವಾದಕ್ಕೆ ಪ್ರಹ್ಲಾದ ಮೂರ್ತಿ ಆಯ್ಕೆ

22-Jan-2023 ಮಂಗಳೂರು

ಗಣರಾಜ್ಯೋತ್ಸವ ಹಾಗೂ ಪ್ರಧಾನಿ ಜೊತೆಗಿನ ಪರೀಕ್ಷಾ ಪೇ ಚರ್ಚಾ ಸಂವಾದದಲ್ಲಿ ಭಾಗವಹಿಸಲು ಮೂಡುಬಿದಿರೆಯ ಹತ್ತನೇ ತರಗತಿ ವಿದ್ಯಾರ್ಥಿ ಪ್ರಹ್ಲಾದ ಮೂರ್ತಿ ಕಡಂದಲೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು