ಮೂರು ದಿನ

ಇಂದಿನಿಂದ 3 ದಿನ ರಾಜ್ಯದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ

ಇಂದಿನಿಂದ ಮೂರು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ  ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.

2 years ago