ಮೂರು ರಾಜ್ಯಗಳಲ್ಲಿ ಇಂದು ವಿಧಾನಸಭೆ ಚುನಾವಣೆ

ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡಿ ಪ್ರಜಾಪ್ರಭುತ್ವ ಬಲಪಡಿಸಿ: ಪ್ರಧಾನಿ ಮೋದಿ ಟ್ವೀಟ್ ಮೂಲಕ ಮನವಿ

ಮೂರು ರಾಜ್ಯಗಳಲ್ಲಿ ಇಂದು ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿದ್ದು, ಉತ್ತರಪ್ರದೇಶದಲ್ಲಿ ಎರಡನೇ ಹಂತದಲ್ಲಿ 55 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

2 years ago