ಮೂರು ವಿಷಯಗಳಿಗೆ

ಎಸ್ ಎಸ್ ಎಲ್ ಸಿ ಮಕ್ಕಳಿಗೆ 10ರಷ್ಟು ಕೃಪಾಂಕ

ಫೇಲಾಗುವುದನ್ನು ಕಡಿಮೆ ಮಾಡಲು ಶೇಕಡ 10 ರಷ್ಟು ಕೃಪಾಂಕ ನೀಡಲಾಗುತ್ತದೆ. ಮೂರು ವಿಷಯಗಳಿಗೆ ಒಟ್ಟು ಶೇಕಡ 10 ರಷ್ಟು ಮಾರ್ಕ್ಸ್ ನೀಡಲಾಗುವುದು.

2 years ago