ಮೂಲ ಸೌಕರ್ಯ

ಔರಾದ: ಮೂಲ ಸೌಕರ್ಯ ಒದಗಿಸುವಂತೆ ಒತ್ತಾಯಿಸಿ ಹಾಸ್ಟೆಲ್‌ ವಿದ್ಯಾರ್ಥಿಗಳ ಪ್ರತಿಭಟನೆ

ಮೂಲ ಸೌಕರ್ಯ ಒದಗಿಸುವಂತೆ ಒತ್ತಾಯಿಸಿ ತಾಲೂಕಿನ ಸಂತಪುರ ಮುರಾರ್ಜಿ ದೇಸಾಯಿ ವಸತಿ ನಿಲಯದ ವಿದ್ಯಾರ್ಥಿಗಳು ವಸತಿ ನಿಲಯ ಮುಂದೆ ಪ್ರತಿಭಟನೆ ನಡೆಸಿದರು.

1 year ago

ಸುರತ್ಕಲ್: ನಾಯರ್ ಕುದ್ರು ಸೇತುವೆಗೆ ಶಾಸಕ ಭರತ್ ಶೆಟ್ಟಿ ಅವರಿಂದ ಭೂಮಿಪೂಜೆ

ಹೆಸರಾಂತ ವಿಹಾರ ತಾಣ ತಣ್ಣೀರುಬಾವಿ ಬೀಚ್ ನಿಂದ ಮಾರುದೂರದಲ್ಲಿರೋ ನಾಯರ್ ಕುದ್ರು ಮೂಲ ಸೌಕರ್ಯವಿಲ್ಲದೆ ಕಳೆದ 3 ದಶಕಗಳಿಂದ ಕುಗ್ರಾಮದಂತಿತ್ತು.

1 year ago

ಬೆಳ್ತಂಗಡಿ: ಬಳಂಜ ಶಾಲಾ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿದ ಹರೀಶ್ ಪೂಂಜಾ

ಸರಕಾರಿ ಶಾಲೆಗಳ ಅಭಿವೃದ್ಧಿಗೆ ಶಾಲಾ ಹಳೆವಿದ್ಯಾರ್ಥಿಗಳು,ಗ್ರಾಮಸ್ಥರು ಕೈಜೋಡಿಸಿದಾಗ ಮಕ್ಕಳಿಗೆ ಕಲಿಕೆಗೆ ಮೂಲ ಸೌಕರ್ಯ ಸಿಗುತ್ತದೆ. ಇಂದು ಬೆಳ್ತಂಗಡಿ ರೊಟರಿ ಕ್ಲಬ್ ವಿವಿಧ ಮೂಲ ಸೌಕರ್ಯಕ್ಕೆ 12 ಲಕ್ಷ…

1 year ago

ದಾವಣಗೆರೆ: ಮೂಲ ಸೌಕರ್ಯಕ್ಕಾಗಿ ಪ್ರತಿಭಟನೆ

ಬಾಷಾ ನಗರದ 17ನೇ ಅಡ್ಡರಸ್ತೆಯಲ್ಲಿ ಚರಂಡಿ, ರಸ್ತೆ, ಬೀದಿ ದೀಪ ಹಾಗೂ ಇತರೆ ಮೂಲ ಸೌಕರ್ಯ ಕಲ್ಪಿಸಬೇಕು. ಶಾಂತಿನಗರದಲ್ಲಿ ಅವ್ಯವಸ್ಥೆ ಸರಿಪಡಿಸಬೇಕು ಆಗ್ರಹಿಸಿ ಸೋಷಯಲಿಸ್ಟ್ ಯುನಿಟಿ ಸೆಂಟರ್…

2 years ago

ಮೂಲ ಸೌಕರ್ಯ ಕಾಮಗಾರಿಗಳ ಸಮರ್ಪಕ ನಿರ್ವಹಣೆಗೆ ಸೂಚನೆ

ಸ್ಥಳೀಯ ಸಂಸ್ಥೆಗಳಿಗೆ ನಿಗದಿಪಡಿಸಲಾದ ಅನುದಾನಲ್ಲಿ ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸುವಂತೆ ವಸತಿ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಸೂಚನೆ ನೀಡಿದ್ದಾರೆ.

2 years ago