ಮೂವರು ಭಯೋತ್ಪಾದಕರನ್ನು

ಜಮ್ಮು ಕಾಶ್ಮೀರ: 3 ಭಯೋತ್ಪದಕರ ಬಂಧನ, ಸ್ಪೋಟಕ ವಶ

ಲಷ್ಕರ್ ಎ ತೊಯ್ಬಾ ಸಂಘಟನೆಯ ಮೂವರು ಭಯೋತ್ಪಾದಕರನ್ನು ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಸೋಮವಾರ (ಮೇ 23) ಬಂಧಿಸಿದ್ದು, ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿ ತಿಳಿಸಿದೆ.

2 years ago