ಮೃತ

ಟ್ರಕ್, ಟಾಟಾ ಎಸ್ ನಡುವೆ ಮುಖಾಮುಖಿ ಡಿಕ್ಕಿ: ನಾಲ್ವರು ಸಾವು

ಟ್ರಕ್ ಹಾಗೂ ಟಾಟಾ ಎಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾ ಬಳಿ ಇಂದು ಮುಂಜಾನೆ…

2 months ago

ಪರ್ಫ್ಯೂಮ್ ಕಾರ್ಖಾನೆಯಲ್ಲಿ ಹೈ ಫ್ಲೇಮ್ ಗ್ಯಾಸ್​​ನಿಂದಾಗಿ ಅಗ್ನಿಅವಘಡ

ಪರ್ಫ್ಯೂಮ್ ಕಾರ್ಖಾನೆಯಲ್ಲಿ ಹೈ ಫ್ಲೇಮ್ ಗ್ಯಾಸ್​​ನಿಂದಾಗಿ ಅಗ್ನಿ ಅವಘಡ  ಸಂಭವಿಸಿದ್ದು ಇಬ್ಬರು ಮೃತಪಟ್ಟ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ನಡೆದಿದೆ. 

2 months ago

ಬೈಕ್ ಗೆ ಲಾರಿ ಡಿಕ್ಕಿ: ಬ್ಯಾಂಕ್ ಮ್ಯಾನೇಜರ್ ಮೃತ್ಯು

ಬೈಕ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ರಾ.ಹೆ.66ರ ಆರಾಟೆ ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ.

2 months ago

ಕತಿಹಾರ್​ನಲ್ಲಿ ಬಸ್​ ಪಲ್ಟಿ: ಇಬ್ಬರು ಮಹಿಳಾ ಪ್ರಯಾಣಿಕರ ಸಾವು

ಬಿಹಾರದ ಕತಿಹಾರ್​ನಲ್ಲಿ ಬಸ್​ವೊಂದು ಪಲ್ಟಿಯಾಗಿದ್ದು ಇಬ್ಬರು ಮಹಿಳಾ ಪ್ರಯಾಣಿಕರು ಮೃತಪಟ್ಟು, ಅನೇಕ ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

3 months ago

ಬೈಕ್ ಗೆ ಬಿಎಂಟಿಸಿ ಬಸ್ ಡಿಕ್ಕಿ: ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು

ಬೆಂಗಳೂರಿನ ಹರಿಶ್ಚಂದ್ರ ಘಾಟ್​ ಬಳಿ ಬಿಎಂಟಿಸಿ ಬಸ್ ಮತ್ತು ಬೈಕ್ ಡಿಕ್ಕಿಯಾಗಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೃತಪಟ್ಟ ಘಟನೆ ನಡೆದಿದೆ.

3 months ago

ಡೇ ಕೇರ್ ಸೆಂಟರ್​ನ ಮಹಡಿಯಿಂದ ಬಿದ್ದಿದ್ದ ಮಗು ಚಿಕಿತ್ಸೆ ಫಲಿಸದೆ ಸಾವು

ಡೇ ಕೇರ್ ಸೆಂಟರ್ ​ನ 3ನೇ ಮಹಡಿಯಿಂದ ಬಿದ್ದು, ಗಂಭೀರ ಗಾಯಗೊಂಡಿದ್ದ ಮಗು ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದೆ.

3 months ago

ಕೆ.ಆರ್.ಪೇಟೆ: ಗೂಡ್ಸ್ ವಾಹನ ಡಿಕ್ಕಿಯಾಗಿ ರೈತ ಸಾವು

ಅತಿ ವೇಗವಾಗಿ ಬಂದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ರೈತರೊಬ್ಬರು ಸ್ಥಳದಲ್ಲಿಯೇ ಮೃತ ಪಟ್ಟಿರುವ ಘಟನೆ ತಾಲೂಕಿನ ಜಾಗಿನಕೆರೆ ಬಳಿಯ ಜಲಸೂರು-ಬೆಂಗಳೂರು ಅಂತಾರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

3 months ago

ವಿಜಯಪುರದಲ್ಲಿ ಬೈಕ್ ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಸರ್ಕಾರಿ ಬಸ್ !

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗಬಸಾವಳಗಿ…

4 months ago

ಬೈಕ್‌ಗೆ ಹಿಂಬದಿಯಿಂದ ಅಪರಿಚಿತ ವಾಹನ ಡಿಕ್ಕಿ: ಇಬ್ಬರು ಸಾವು

ತುಮಕೂರು  ಜಿಲ್ಲೆ ಹುಲಿಯೂರು ದುರ್ಗದಲ್ಲಿ ಮುಂದೆ ಹೋಗುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ…

4 months ago

ದ್ವಿಚಕ್ರ ವಾಹನಗಳಿಗೆ ಕಾರು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸಾವು

ಎರಡು ದ್ವಿಚಕ್ರ ವಾಹನಗಳಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಸಮೀಪದ ಭಾನುವಾರಸಂತೆ ಗ್ರಾಮದ ಬಳಿ ನಡೆದಿದೆ.

4 months ago

ಕಾಸರಗೋಡು: ನೇಣು ಬಿಗಿದು ಯುವತಿ ಆತ್ಮಹತ್ಯೆ

ಯುವತಿಯೋರ್ವಳು ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಂದ್ಯೋಡು ಸಮೀಪದ ಆಡ್ಕ ಎಂಬಲ್ಲಿ ನಡೆದಿದೆ.

4 months ago

ಕೇರಳದಲ್ಲಿ ಒಂದೇ ದಿನ ಕೋವಿಡ್‌ ಗೆ ನಾಲ್ವರು ಬಲಿ

ವಿದೇಶಗಳಂತೆ ಭಾರತದಲ್ಲಿಯೂ ಕೂಡ ಕೋವಿಡ್‌ ಮಹಾಮಾರಿ ಮತ್ತೆ ಅಟ್ಟಹಾಸ ಮೆರೆಯುತ್ತಿದೆ. ಅದೇ ರೀತಿ ಕೇರಳದಲ್ಲಿ ಕರೊನಾ ಭೀತಿ ಹೆಚ್ಚುತ್ತಿದ್ದು, ಶನಿವಾರ ನಾಲ್ವರು ಮೃತಪಟ್ಟಿದ್ದಾರೆ ಎಂದು ಸರ್ಕಾರ ತಿಳಿಸಿದೆ.

4 months ago

ಸರ್ಕಾರಿ ಬಸ್ ಗೆ ದ್ವಿಚಕ್ರ ವಾಹನ ಡಿಕ್ಕಿ: ಸವಾರ ಸಾವು

ಸರ್ಕಾರಿ ಬಸ್ ಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಮಾಣಿ ಮೈಸೂರು ಹೆದ್ದಾರಿಯ ಕಬಕ ಸಮೀಪದ ಕೂವೆತ್ತಿಲದಲ್ಲಿ  ಶನಿವಾರ ರಾತ್ರಿ ನಡೆದಿದೆ. 

4 months ago

ಕಾರು, ಲಾರಿ ನಡುವೆ ಭೀಕರ ಅಪಘಾತ: 6 ಮಂದಿ ದುರ್ಮರಣ

ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ 6 ಮಂದಿ ಮೃತಪಟ್ಟು, ಓರ್ವ ಚಿಂತಾಜನಕವಾಗಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ ಹೊರವಲಯದಲ್ಲಿರುವ ಕಟೋಲ್-ಕಲ್ಮೇಶ್ವರ ರಸ್ತೆಯ ಸೋನ್‌ಖಾಂಬ್ ಗ್ರಾಮದ…

4 months ago

ಪಿರಿಯಾಪಟ್ಟಣ: ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸಾವು

ವಿದ್ಯುತ್ ಸ್ಪರ್ಶಿಸಿ ಕಾಡಾನೆಯೊಂದು ಮೃತಪಟ್ಟಿರುವ ಘಟನೆ ತಾಲೂಕಿನ ಮರಳುಕಟ್ಟೆ ಹಾಡಿಯಲ್ಲಿ ನಡೆದಿದ್ದು, ಅಕ್ರಮ ವಿದ್ಯುತ್ ಸಂಪರ್ಕ ನೀಡಿದವರ ವಿರುದ್ಧ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು  ದಾಖಲಾಗಿದೆ.

5 months ago