ಮೆರವಣಿಗೆ

ಪಲ್ಲಕ್ಕಿ ಮೆರವಣಿಗೆ ವೇಳೆ 2 ಗ್ರಾಮಗಳ ಜನರ ಮಧ್ಯೆ ಮಾರಾಮಾರಿ

ತಾಲೂಕಿನ ಮೈಲಾಪುರದಲ್ಲಿ ಮೈಲಾರಲಿಂಗೇಶ್ವರ ಜಾತ್ರೆ ಪಲ್ಲಕ್ಕಿ ಮೆರವಣಿಗೆ ವೇಳೆ 2 ಗ್ರಾಮಗಳ ಜನರ ಮಧ್ಯೆ ಮಾರಾಮಾರಿ ಉಂಟಾಗಿದೆ.

4 months ago

300 ರೂ. ಸಾಲ ವಾಪಸ್‌ ನೀಡದ ಬಾಲಕನನ್ನು ಬೆತ್ತಲೆ ಮಾಡಿ ರಸ್ತೆಯಲ್ಲಿ ಮೆರವಣಿಗೆ ಮಾಡಿದರು

300 ರೂಪಾಯಿ ಸಾಲವನ್ನು ಮರುಪಾವತಿಸಲಿಲ್ಲ ಎಂಬ ಕಾರಣಕ್ಕೆ ಇಬ್ಬರು ವ್ಯಕ್ತಿಗಳು 17 ವರ್ಷದ ಬಾಲಕನೊಬ್ಬನನ್ನು ವಿವಸ್ತ್ರಗೊಳಿಸಿ ರಸ್ತೆಯಲ್ಲಿ ಮೆರವಣಿಗೆ ಮಾಡಿ, ಹಲ್ಲೆ ನಡೆಸಿದ ಘಟನೆ ಪುಣೆಯಲ್ಲಿ ನಡೆದಿದೆ.

5 months ago

ಅದ್ದೂರಿಯಾಗಿ ಸಂಪನ್ನಗೊಂಡ ಮಂಗಳೂರು ದಸರಾ ಮೆರವಣಿಗೆ

ಮಂಗಳೂರು ದಸರಾ ಮೆರವಣಿಗೆ ಕಳೆದ ದಿನ(ಅ.24) ಅದ್ದೂರಿಯಾಗಿ ಆರಂಭಗೊಂಡು, ಸಂಪನ್ನಗೊಂಡಿದೆ. ದಸರಾ ಮಹೋತ್ಸವ ನಡೆಯುವ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಸಂಜೆ ಸುಮಾರು 4 ಗಂಟೆಗೆ ದಸರಾ…

6 months ago

ಅ.16 ರಿಂದ ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಆರಂಭ

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಅಕ್ಟೋಬರ್ 16 ರಿಂದ 18 ರವರೆಗೆ ಶ್ರೀರಂಗಪಟ್ಟಣ ದಸರಾ ಉತ್ಸವವನ್ನು ಹಮ್ಮಿಕೊಳ್ಳಲಾಗಿದ್ದು,ಶ್ರೀರಂಗಪಟ್ಟಣದ ಕಿರಂಗೂರು ಬನ್ನಿಮಂಟಪದಲ್ಲಿ ಅ.16 ರಂದು ಮಧ್ಯಾಹ್ನ 12.30…

7 months ago

ಮೈಸೂರು: ಧನಂಜಯನಿಗೆ ಮರದ ಅಂಬಾರಿ ತಾಲೀಮು

ದಸರಾ ಜಂಬೂಸವಾರಿ ಮೆರವಣಿಗೆಯ ರೂವಾರಿಗಳಾದ ಗಜಪಡೆಗೆ ಮರದ ಅಂಬಾರಿ ಹೊರುವ ತಾಲೀಮು ಮುಂದುವರೆದಿದ್ದು, ಕ್ಯಾಪ್ಟನ್ ಅಭಿಮನ್ಯು ನಂತರ ಗುರುವಾರ ಧನಂಜಯ ಆನೆ ಯಶಸ್ವಿಯಾಗಿ ತಾಲೀಮು ನಡೆಸಿದ್ದು, ಗಜಪಡೆ…

7 months ago

ಗಣೇಶೋತ್ಸವ ಮೆರವಣಿಗೆ ವೇಳೆ ದುರಂತ: ಡಿಜೆ ಸೌಂಡ್‌ ಗೆ ಮೃತಪಟ್ಟ ಯುವಕ

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಡಾನ್ಸ್​ ಮಾಡುತ್ತಿದ್ದ ಯುವಕ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದೆ. ಸುದೀಪ್ ಸಜ್ಜನ್ (30) ಮೃತ…

7 months ago

ಉಳ್ಳಾಲದಲ್ಲಿ ಈದ್ ಸ್ವಲಾತ್ ವಾಹನ ಜಾಥಾ: ಸೈಲೆನ್ಸರ್, ಹಾರ್ನ್ ಗಳಿಂದ ಸಾರ್ವಜನಿಕರಿಗೆ ಕಿರಿಕಿರಿ

ಪ್ರವಾದಿ ಮಹಮ್ಮದ್‌ ಜನ್ಮದಿನಾಚರಣೆ ಅಂಗವಾಗಿ ಸೆ.28ರಂದು ಉಳ್ಳಾಲದಲ್ಲಿ ನಡೆದ ಈದ್ ಮಿಲಾದ್ ಸ್ವಲಾತ್ ವಾಹನ ಜಾಥಾದಲ್ಲಿ ಯುವಕರು ನಿಷೇಧಿತ ಕರ್ಕಶ ಸೈಲೆನ್ಸರ್ ಮತ್ತು ಹಾರ್ನ್ ಗಳನ್ನ ಬಳಸಿ…

7 months ago

ಮಂಗಳೂರಿನಲ್ಲಿ ಸಂಭ್ರಮದ ಈದ್‌ ಮಿಲಾದ್‌ ಮೆರವಣಿಗೆ

ಈದ್ ಮಿಲದ್ ಪ್ರಯುಕ್ತ ಗುರುವಾರ ಮುಂಜಾನೆ ನಗರದ ಬಂದರು ಪ್ರದೇಶದಲ್ಲಿ ಈದ್ ಮಿಲಾದ್ ಮೆರವಣಿಗೆ ನಡೆಯಿತು.

7 months ago

ಸೆ.6ರಿಂದ 9ರವರೆಗೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ನಾಲ್ಕು ದಿನ ಬಾರ್ ಬಂದ್

ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಅಂಗವಾಗಿ ಜಿಲ್ಲೆಯಾದ್ಯಂತ ಸೆ.6ರಿಂದ ಸೆಪ್ಟೆಂಬರ್ 9ರವರೆಗೆ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮೆರವಣಿಗೆಗಳು ನಡೆಯಲಿದೆ.

8 months ago

ಮಹಿಳೆಯನ್ನು ಥಳಿಸಿ ವಿವಸ್ತ್ರಗೊಳಿಸಿ ಬೆತ್ತಲೆ ಮೆರವಣಿಗೆ ನಡೆಸಿದ ಪತಿ

ರಾಜಸ್ಥಾನದ ಪ್ರತಾಪ್‌ಗಢ ಜಿಲ್ಲೆಯಲ್ಲಿ ಬುಡಕಟ್ಟು ಮಹಿಳೆಯೊಬ್ಬರನ್ನು ಆಕೆಯ ಪತಿಯೇ ಥಳಿಸಿ, ವಿವಸ್ತ್ರಗೊಳಿಸಿ, ಆಕೆಯ ಗ್ರಾಮದಲ್ಲಿ ಮೆರವಣಿಗೆ ನಡೆಸಿದ ಘಟನೆ ಗುರುವಾರ ರಾತ್ರಿ ನಡೆದಿದೆ.

8 months ago

ಮಡಿಕೇರಿಯಲ್ಲಿ ನಾಮಪತ್ರ ಸಲ್ಲಿಸಿದ ಅಪ್ಪಚ್ಚು ರಂಜನ್

ಚೌಡೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪಾದಯಾತ್ರೆ ಮೂಲಕ ಡಿಸಿ ಕಚೇರಿ ತಲುಪಿದ ಅಪ್ಪಚ್ಚು ರಂಜನ್ ಚುನಾವಣಾ ಅಧಿಕಾರಿ ಆಕಾಶ್ ರವರಿಗೆ ನಾಮಪತ್ರ ಸಲ್ಲಿಸಿದರು.  ನೂರಾರು ಸಂಖ್ಯೆಯಲ್ಲಿ ಮೆರವಣಿಗೆಯಲ್ಲಿ…

1 year ago

ಬಿಜೆಪಿಗೆ ಸೆಡ್ಡು ಹೊಡೆದು ಪಕ್ಷೇತರನಾಗಿ ನಾಮಪತ್ರ ಸಲ್ಲಿಸಿದ ಪುತ್ತಿಲ

ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಸೋಮವಾರ ನಾಮಪತ್ರ ಸಲ್ಲಿಸಿದ್ದು ಮೆರವಣಿಗೆಯಲ್ಲಿ ಹತ್ತು ಸಾವಿರಕ್ಕೂ ಅಧಿಕ ಮಂದಿ ಭಾಗಿಯಾಗುವ ಮೂಲಕ ಇತಿಹಾಸ ಸೃಷ್ಟಿಸಿತು.

1 year ago

ಶಿವಮೊಗ್ಗ: ಜಸ್ಟಿಸ್ ಫಾರ್ ಶರತ್ ಎಂಬ ಪ್ಲಕಾರ್ಡ್ ಹಿಡಿದು ಪ್ರತಿಭಟನಾ ಮೆರವಣಿಗೆ!

ಅಗ್ನಿ ದುರಂತದಲ್ಲಿ ಸಾವನ್ನಪ್ಪಿದ ಶರತ್ ಭೂಪಾಳಂ ಫೊಟೊ ಹಿಡಿದು ಜಸ್ಟಿಸ್ ಫಾರ್ ಶರತ್ ಎಂಬ ಪ್ಲಕಾರ್ಡ್ ಹಿಡಿದು ಅವರ ಕುಟುಂಬ ಮತ್ತು ಸಂಘ ಸಂಸ್ಥೆಗಳು ಪ್ರತಿಭಟನಾ ಮೆರವಣಿಗೆ…

1 year ago

ಚಿಕ್ಕಬಳ್ಳಾಪುರ: ಕಾರು ಅಪಘಾತ, ಪವಾಡ ಸದೃಶ ರೀತಿಯಲ್ಲಿ ಪಾರಾದ ಅಧಿಕಾರಿಗಳು

ತಾಲೂಕಿನ ಬೊಮ್ಮನಹಳ್ಳಿ ಗೇಟ್ ಬಳಿ ಕೆಂಪೇಗೌಡರ ರಥದ ಮೆರವಣಿಗೆಯ ನಡುವೆ ಸರಕುಗಳನ್ನು ಸಾಗಿಸುತ್ತಿದ್ದ ಬೊಲೆರೋ ವಾಹನ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಅಧಿಕಾರಿಗಳು ಪವಾಡಸದೃಶ ರೀತಿಯಲ್ಲಿ…

1 year ago

ಶಿವಮೊಗ್ಗ:  ಈದ್ ಮಿಲಾದ ಪ್ರಯುಕ್ತ ಶಾಂತಿಮೆರವಣಿಗೆ

ಈದ್ ಮಿಲಾದ ಪ್ರಯುಕ್ತ  ಮಧ್ಯಾಹ್ನ 3 ಗಂಟೆಗೆ ನಗರದ ಗಾಂಧಿ ಬಜಾರ್ ನ ಸುನ್ನಿ ಜಾಮೀಯಾ ಮಸೀದಿಯಿಂದ ಸಾವಿರಾರು ಸಂಖ್ಯೆಯಲ್ಲಿ ಮೆರವಣಿಗೆ ಹೊರಟಿದ್ದರು.

2 years ago