ಮೇಕರ್‌ಕೋಟೆ ಪ್ರದೇಶ

ಜಮ್ಮು ಕಾಶ್ಮೀರ ಹೆದ್ದಾರಿಯಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ: ನಾಲ್ವರಿಗೆ ಗಾಯ

ಕಾಶ್ಮೀರದ ರಾಂಬನ್ ಜಿಲ್ಲೆಯ ಮೇಕರ್‌ಕೋಟೆ ಪ್ರದೇಶದ ಖೂನಿ ನಾಲಾದಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗದ ಒಂದು ಕುಸಿದುಬಿದ್ದಿದ್ದು, ಪರಿಣಾಮ ಹಲವರು ಸಿಲುಕಿರುವ ಶಂಕೆಗಳು ವ್ಯಕ್ತವಾಗಿದೆ.

2 years ago