ಮೇಕೆದಾಟು ಯೋಜನೆ

ಮೇಕೆದಾಟು ಯೋಜನೆ ಕೈಗೆತ್ತಿಕೊಳ್ಳಲು ಕುರುಬೂರು ಶಾಂತಕುಮಾರ್ ಆಗ್ರಹ

ನೆರೆ ರಾಜ್ಯ ತಮಿಳುನಾಡಿನ ಒತ್ತಡದ ಮುಲಾಜಿಗೆ ಮಣಿಯದೆ ಕಾವೇರಿ ಅಂತಿಮ ತೀರ್ಪಿನಲ್ಲಿ ಸೂಚಿಸಿರುವಂತೆ ರಾಜ್ಯ ಸರ್ಕಾರ ಕೂಡಲೇ ಮೇಕೆದಾಟು ಯೋಜನೆ ಕೈಗೆತ್ತಿಕೊಂಡು ಸಮುದ್ರಕ್ಕೆ ಹರಿಯುವ ಹೆಚ್ಚುವರಿ ಕಾವೇರಿ…

11 months ago

ನಾನು ಮೇಕೆದಾಟು ಯೋಜನೆಯ ಪರವೋ, ವಿರುದ್ಧವೋ ಮುಖ್ಯವಲ್ಲ: ಅಣ್ಣಾಮಲೈ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಮಾತನಾಡಿರುವ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮಿಳುನಾಡು-ಕರ್ನಾಟಕ ಉಭಯ ರಾಜ್ಯಗಳ ನಡುವೆ ಹಲವು ಬಾಂಧವ್ಯಗಳಿವೆ ಎಂದು ಹೇಳಿದ್ದಾರೆ.

2 years ago

ಮೇಕೆದಾಟು ಯೋಜನೆಗೆ ಅನುಮೋದನೆ ನೀಡಬೇಡಿ; ಪ್ರಧಾನಿ ಮೋದಿಗೆ ಸ್ಟಾಲಿನ್‌ ಒತ್ತಾಯ

ಬೆಂಗಳೂರು ಸೇರಿದಂತೆ ಇನ್ನಿತರ ರಾಜ್ಯಗಳಿಗೆ ಕುಡಿಯುವ ನೀರು ಒದಗಿಸುವ ಕರ್ನಾಟಕ ಸರ್ಕಾರದ 'ಮೇಕೆದಾಟು' ಯೋಜನೆಗೆ ಅನುಮೋದನೆ ನೀಡಬಾರದು ಎಂದು ಕೇಂದ್ರ ಸರ್ಕಾರಕ್ಕೆ ತಮಿಳುನಾಡು ಸರ್ಕಾರ ಒತ್ತಾಯಿಸಿದೆ.

2 years ago

ಮೇಕೆದಾಟು ಯೋಜನೆ: ವಿಧಾನ ಪರಿಷತ್​​ನಲ್ಲೂ ಖಂಡನಾ ನಿರ್ಣಯ

ಮೇಕೆದಾಟು ಯೋಜನೆ ವಿರೋಧಿಸಿ ರಾಜ್ಯ ಸರ್ಕಾರ ಕೈಗೊಂಡ ಖಂಡನಾ ನಿರ್ಣಯಕ್ಕೆ ವಿಧಾನ ಪರಿಷತ್​ ಸಹ ಸರ್ವಾನುಮತದಿಂದ ಅಂಗೀಕರಿಸಿದೆ.

2 years ago

ಮೇಕೆದಾಟು ಯೋಜನೆ: ರಾಜಕೀಯ ಲಾಭಕ್ಕಾಗಿ ತಮಿಳುನಾಡು ವಿರೋಧಿಸುತ್ತಿದೆ-ಆರ್.ಅಶೋಕ್

ತಮಿಳುನಾಡಿನ ವಿಧಾನಸಭೆಯಲ್ಲಿ ಮೇಕೆದಾಟು ಯೋಜನೆ ವಿರೋಧಿಸಿ ನಿರ್ಣಯ ಕೈಗೊಂಡಿರುವ ಕ್ರಮವನ್ನು ಖಂಡಿಸಿರುವ ಸಚಿವ ಆರ್.ಅಶೋಕ್, ಈ ಗೊಡ್ಡು ಬೆದರಿಕೆಗೆ ನಾವು ಹೆದರುವುದಿಲ್ಲ.

2 years ago

‘ಮೇಕೆದಾಟು’ ಯೋಜನೆ ವಿರುದ್ಧ ತಮಿಳುನಾಡು ನಿರ್ಣಯ ‘ಕಾನೂನು ಬಾಹಿರ’: ಸಿಎಂ

ತಮಿಳುನಾಡು ವಿಧಾನಸಭೆಯಲ್ಲಿ ಮೇಕೆದಾಟು ಯೋಜನೆ ವಿರುದ್ಧ ಕೈಗೊಳ್ಳಲಾಗಿರುವ ನಿರ್ಣಯ ಕಾನೂನು ಬಾಹಿರವಾಗಿದೆ. ಒಂದು ರಾಜ್ಯ ಇನ್ನೊಂದು ರಾಜ್ಯದ ಹಕ್ಕನ್ನು ಆಕ್ರಮಿಸಿಕೊಳ್ಳುವಂತಹ ಜನ ವಿರೋಧಿ ನಿರ್ಣಯವಾಗಿದೆ. ಒಕ್ಕೂಟ ವ್ಯವಸ್ಥೆಯಲ್ಲಿ…

2 years ago

ಮೇಕೆದಾಟು ಯೋಜನೆಗೆ ತ್ವರಿತ ಅನುಮೋದನೆ ಪಡೆದು ಯೋಜನೆಗೆ ಚಾಲನೆ ನೀಡಲು ಕ್ರಮ: ಬೊಮ್ಮಾಯಿ

ಮೇಕೆದಾಟು ಯೋಜನೆಗೆ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಹಾಗೂ ಕೇಂದ್ರ ಪರಿಸರ ಸಚಿವಾಲಯದಿಂದ ತ್ವರಿತವಾಗಿ ಅನುಮೋದನೆ ಪಡೆದುಕೊಂಡು ಯೋಜನೆಗೆ ಚಾಲನೆ ನೀಡಲು ಕ್ರಮ ವಹಿಸಲು ಇಂದಿನ ವಿಧಾನ‌…

2 years ago

ಪಾದಯಾತ್ರೆ ಮಾಡಿ ಜಾತ್ರೆ ಮಾಡಿದರೆ ಮೇಕೆದಾಟು ಯೋಜನೆ ಅನುಷ್ಠಾನವಾಗುವುದಿಲ್ಲ; ಎಚ್ಡಿಕೆ

ಪಾದಯಾತ್ರೆ ಮಾಡಿ ಜಾತ್ರೆ ಮಾಡಿದರೆ ಮೇಕೆದಾಟು ಯೋಜನೆ ಅನುಷ್ಠಾನವಾಗುವುದಿಲ್ಲ. ಕಾನೂನು ರೀತಿ ಯೋಚಿಸಿ ರಾಜ್ಯವು 66.2 ಟಿಎಂಸಿ ಬದಲಿಗೆ ಮೊದಲ ಹಂತದಲ್ಲಿ 30.65 ಟಿಎಂಸಿ ಸಾಮರ್ಥ್ಯದ ಆಣೆಕಟ್ಟು…

2 years ago

ಮೇಕೆದಾಟು ಹೆಸರಿನಲ್ಲಿ ಪಕ್ಷಗಳು ಚುನಾವಣಾ ಆಟ ಶುರು ಮಾಡಿವೆ; ಹೆಚ್.ಡಿ.ಕುಮಾರಸ್ವಾಮಿ

ಒಂದೇ ನಾಣ್ಯದ ಎರಡು ಮುಖಗಳಾದ ಎರಡೂ ರಾಷ್ಟ್ರೀಯ ಪಕ್ಷಗಳು ಈಗ ಮೇಕೆದಾಟು ಇಟ್ಟುಕೊಟ್ಟುಕೊಂಡು ಚುನಾವಣಾ ಆಟ ಶುರು ಮಾಡಿವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

2 years ago

ಮೇಕೆದಾಟು ಯೋಜನೆಗೆ ಭಾರೀ ಮೊತ್ತದ ಅನುದಾನ ಘೋಷಣೆ

ರಾಜ್ಯಾದ್ಯಂತ ಹೆಚ್ಚು ಸಂಚಲನ ಮೂಡಿಸಿದ ಮೇಕೆದಾಟು ಯೋಜನೆಗೆ ರಾಜ್ಯ ಸರ್ಕಾರ 2022ನೇ ಸಾಲಿನಲ್ಲಿ ಭಾರೀ ಮೊತ್ತದ ಅನುದಾನ ಘೋಷಣೆ ಮಾಡಿದೆ.

2 years ago

ಮೇಕೆದಾಟು ಯೋಜನೆಗೆ ಆಗ್ರಹಿಸಿ ಇಂದು ಕೊನೆ ದಿನದ ಪಾದಯಾತ್ರೆ

ಮೇಕೆದಾಟು ಯೋಜನೆಗೆ ಆಗ್ರಹಿಸಿ ಕೈ ನಾಯಕರು ಪಾದಯಾತ್ರೆ ನಡೆಸುತ್ತಿದ್ದಾರೆ. ಕೊರೋನಾ ಕಾರಣದಿಂದ ಅರ್ಧಕ್ಕೇ ನಿಂತಿದ್ದ ಪಾದಯಾತ್ರೆಯನ್ನು ಕಾಂಗ್ರೆಸ್ ನಾಯಕರು ಮತ್ತೆ ಆರಂಭಿಸಿದ್ದರು.

2 years ago

ರಾಜ್ಯವೇ ಹೆಮ್ಮೆ ಪಡುವಂತೆ ಮೇಕೆದಾಟು ಯೋಜನೆ ಜಾರಿ; ಸಚಿವ ಕೋಟ ಶ್ರೀನಿವಾಸ ಪೂಜಾರಿ

ಕಾಂಗ್ರೆಸ್‌ ನಾಯಕರು ಖುಷಿಯಾಗುವಂತೆ, ರಾಜ್ಯವೇ ಹೆಮ್ಮೆ ಪಡುವಂತೆ ಮೇಕೆದಾಟು ಯೋಜನೆಯನ್ನು ಬಿಜೆಪಿ ಸರ್ಕಾರ ಜಾರಿಗೆ ತರಲಿದೆ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ…

2 years ago

ನಾವೇ ಮುಂದೆ ಮೇಕೆದಾಟು ಯೋಜನೆ ಜಾರಿಗೊಳಿಸುತ್ತೇವೆ; ಸಿದ್ದರಾಮಯ್ಯ

ಮೇಕೆದಾಟು ಯೋಜನೆ ಜಾರಿಗೊಳಿಸಲು ಕೇಂದ್ರ ಮತ್ತು ರಾಜ್ಯದಲ್ಲಿರುವ ಡಬಲ್‌ ಎಂಜಿನ್‌ ಬಿಜೆಪಿ ಸರ್ಕಾರಗಳ ಕೈಯಲ್ಲಿ ಆಗದಿದ್ದರೆ ಹೇಳಲಿ. ಮುಂದಿನ ಚುನಾವಣೆಯಲ್ಲಿ ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಆಗ…

2 years ago

ಮೇಕೆದಾಟು ಪಾದಯಾತ್ರೆ: ಕಾಂಗ್ರೆಸ್​ ನಾಯಕರ ವಿರುದ್ಧ ಎಫ್​ಐಆರ್ ​ದಾಖಲು

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಇಂದು FIR ದಾಖಲು ಮಾಡಲಾಗಿದೆ. ರಾಮನಗರದ ಐಜೂರು ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಎ1…

2 years ago

ಪಾದಯಾತ್ರೆ ಮಾಡಿದರೆ ಸಿಎಂ ಆಗುತ್ತೇನೆ ಎಂಬ ಭ್ರಮೆಯಲ್ಲಿ ಡಿ.ಕೆ.ಶಿವಕುಮಾರ್ ಇದ್ದಾರೆ; ಪ್ರಹ್ಲಾದ್ ಜೋಶಿ

ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ಬಗ್ಗೆ ಲೇವಡಿ ಮಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ನವರಿಗೆ ಧರಣಿ, ಸತ್ಯಾಗ್ರಹ, ಪಾದಯಾತ್ರೆಗಳನ್ನು ಹೀಗೆ ಮುಂದುವರೆಸುವ…

2 years ago