ಮೇಕೆದಾಟು

ದೇವೇಗೌಡರನ್ನು ಹೊಗಳಿದ ಡಿಕೆ ಶಿವಕುಮಾರ್

ಮೇಕೆದಾಟು ಯೋಜನೆ ರಾಜ್ಯಕ್ಕೆ ಅತ್ಯಗತ್ಯವಾಗಿದ್ದು, ಈ ಬಗ್ಗೆ ರಾಜ್ಯದ ಎಲ್ಲ ಪಕ್ಷಗಳೂ ಅಚಲ ನಿರ್ಧಾರ ಪ್ರಣಾಳಿಕೆಯಲ್ಲಿ ಪ್ರಕಟಿಸಲಿ. ರಾಜ್ಯದ ಎಲ್ಲ ಪಕ್ಷಗಳೂ ಒಟ್ಟಿಗೆ ಹೆಜ್ಜೆಯಿಡಬೇಕು ಎಂದಿದ್ದ ಮಾಜಿ…

1 month ago

ಹೋರಾಟಗಾರರ ಮೇಲಿನ ಕೇಸ್‌ ವಾಪಸ್‌ ಪಡೆಯಲು ಸಿಎಂ ಸೂಚನೆ

ಕಾವೇರಿ ನದಿ ನೀರು, ಮತ್ತು ಮೇಕೆದಾಟು ಹೋರಾಟದಲ್ಲಿ ಪಾಲ್ಗೊಂಡಿದ್ದ ರೈತರು ಮತ್ತು ಹೋರಾಟಗಾರರ ಮೇಲಿನ ಪ್ರಕರಣಗಳನ್ನು ಕೈಬಿಡುವುದಾಗಿ ಸಿಎಂ ಸೂಚನೆ ನೀಡಿದ್ದಾರೆ.

7 months ago

ಮೇಕೆದಾಟು ಕುರಿತ ತಮಿಳುನಾಡು ನಿರ್ಣಯಕ್ಕೂ ನಮಗೂ ಸಂಬಂಧವಿಲ್ಲ; ಎಚ್.ಡಿ ಕುಮಾರಸ್ವಾಮಿ

ತಮಿಳುನಾಡು ವಿಧಾನಸಭೆಯಲ್ಲಿ ಸೋಮವಾರ ಎಲ್ಲಾ ಪಕ್ಷಗಳು ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಬಾರದು ಎಂದು ಬಿಲ್ ಪಾಸ್ ಮಾಡಿದ್ದಾರೆ. ನಿರ್ಣಯಕ್ಕೂ ನಮಗೂ ಸಂಬಂಧವಿಲ್ಲ, ಸರ್ಕಾರ ಬದ್ದತೆ…

2 years ago

ಮೇಕೆದಾಟು ವಿಚಾರದಲ್ಲಿ ಯಾರ ಮಧ್ಯಸ್ಥಿಕೆ ಅವಶ್ಯಕತೆ ಇಲ್ಲ: ಡಿ.ಕೆ. ಶಿವಕುಮಾರ್

ಮೇಕೆದಾಟು ವಿಚಾರದಲ್ಲಿ ಯಾರ ಮಧ್ಯಸ್ಥಿಕೆಯ ಅವಶ್ಯಕತೆ ಇಲ್ಲ. ಕೇಂದ್ರ ಸರ್ಕಾರ ಕೂಡಲೇ ಯೋಜನೆಗೆ ಅನುಮತಿ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒತ್ತಾಯಿಸಿದರು.

2 years ago

ಮೇಕೆದಾಟು ಪಾದಯಾತ್ರೆ ಸಮಾರೋಪ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು

ಈ ಕಾರ್ಯಕ್ರಮ ಯಶಸ್ಸಿಗೆ ಬಹಳ ಮಂದಿ ಗುರುಹಿರಿಯರು ನಮಗೆ ಆಶೀರ್ವಾದ ಮಾಡಿದ್ದಾರೆ. ಮುರುಘಾ ಮಠದ ಶ್ರೀಗಳು ಸುಮಾರು 15 ಶ್ರೀಗಳ ಜತೆ ಪಾದಯಾತ್ರೆಗೆ ಬಂದು ನಮಗೆ ಹಾರೈಸಿದ್ದಾರೆ.…

2 years ago

ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಮೇಕೆದಾಟು ಚಿಂತನೆ ಏಕೆ ಮಾಡಿಲ್ಲ: ಸಚಿವ ಬಿ.ಸಿ.ಪಾಟೀಲ್ ಪ್ರಶ್ನೆ

ಮೇಕೆದಾಟು ಕಾಂಗ್ರೆಸ್ ಪಕ್ಷದ ಆಸ್ತಿಯೇ ಅವರು ಈಗಾಗಲೇ ಮೂರು ದಿನ ವಿಧಾನಸೌಧದಲ್ಲಿ ನಿದ್ದೆ ಮಾಡಿದ್ದು, ಇನ್ನೂ ಎಚ್ಚರ ಆಗಿಲ್ಲ ಆರು ದಿನ ಕಲಾಪ ಹಾಳು ಮಾಡಿದ್ದು ಯಾವ…

2 years ago

ಕಾಂಗ್ರೆಸ್ ಪಕ್ಷದವರು ಪಾದಯಾತ್ರೆ ನಡೆಸುತ್ತಿರುವುದು ಯಾರ ವಿರುದ್ಧ: ಸಚಿವ ಗೋವಿಂದ ಕಾರಜೋಳ

ಸುಪ್ರೀಂ ಕೋರ್ಟ್ ನಲ್ಲಿ ಮೇಕೆದಾಟು ಪ್ರಕರಣವಿದ್ದು, ಕಾಂಗ್ರೆಸ್ ಪಕ್ಷದವರು ಪಾದಯಾತ್ರೆ ನಡೆಸುತ್ತಿರುವುದು ಯಾರ ವಿರುದ್ಧ ಎನ್ನುವುದು ಸ್ಪಷ್ಟವಾಗಿ ತಿಳಿಯಬೇಕಾಗಿದೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದರು.

2 years ago

ಫೆ. 20ರಿಂದ ಮೇಕೆದಾಟು 2ನೇ ಹಂತದ ಪಾದಯಾತ್ರೆ ಆರಂಭಿಸುತ್ತೇವೆ; ಡಿ.ಕೆ.ಸುರೇಶ್

ರಾಜ್ಯ ಸರ್ಕಾರ ಉದ್ದೇಶ ಪೂರ್ವಕವಾಗಿ ಮೇಕೆದಾಟು ಪಾದಯಾತ್ರೆಯನ್ನು ತಡೆದಿದೆ. ಆದರೆ ಎಷ್ಟು ದಿನ ತಡೆಯುತ್ತಾರೆ? ಎಂದು ಸಂಸದ ಡಿ.ಕೆ.ಸುರೇಶ್ ಪ್ರಶ್ನಿಸಿದ್ದಾರೆ.

2 years ago

ಹೈಕಮಾಂಡ್ ಆದೇಶ: ಪಾದಯಾತ್ರೆ ಕೈಬಿಟ್ಟ ಕಾಂಗ್ರೆಸ್ ನಾಯಕರು

ಮೇಕೆದಾಟು ಪಾದಯಾತ್ರೆಯನ್ನು ಕಡೆಗೂ ಮುಂದೂಡಲು ಕೈ ನಾಯಕರು ನಿರ್ಧರಿಸಿದ್ದಾರೆ. ಹೈಕಮಾಂಡ್ ಆದೇಶಕ್ಕೆ ರಾಜ್ಯ ಕಾಂಗ್ರೆಸ್ ನಾಯಕರು ತಲೆಬಾಗಿದ್ದು, ಪಾದಯಾತ್ರೆಯನ್ನು ಮೊಟಕುಗೊಳಿಸಿದ್ದಾರೆ.

2 years ago

ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ಮುಖಂಡರು ರಾಜಕಾರಣ ಮಾಡುತ್ತಿದ್ದಾರೆ: ನಳಿನ್ ಕುಮಾರ್

ಮೇಕೆದಾಟು ಕುರಿತು ಪಾದಯಾತ್ರೆ ಕಾಂಗ್ರೆಸ್ ನ ಅತ್ಯಂತ ಹೀನಾ ರಾಜಕಾರಣ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ.

2 years ago

ಮೇಕೆದಾಟು ದಾಖಲೆ ಬಿಡುಗಡೆಗೆ ಸಿದ್ದರಾಮಯ್ಯ ಆಗ್ರಹ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ದಾಖಲೆಗಳನ್ನು ಬಿಡುಗಡೆ ಮಾಡುವುದಾಗಿ ಹೇಳಿರುವ ಸಚಿವ ಗೋವಿಂದ ಕಾರಜೋಳ ಅವರಿಗೆ ಸವಾಲ್ ಎಸೆದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆಗಳನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ.

2 years ago