ಮೇಕ್ ಇನ್ ಇಂಡಿಯಾ

ಬಿಪಿನ್ ರಾವತ್ ಅವರ ‘ಮೇಕ್ ಇನ್ ಇಂಡಿಯಾ’ ಪ್ರಯತ್ನಗಳನ್ನು ಸ್ಮರಿಸಿದ ಬಸವರಾಜ ಬೊಮ್ಮಾಯಿ

ಮೂರು ಸೇನಾಪಡೆಗಳ ಮುಖ್ಯಸ್ಥರಾಗಿದ್ದ ಬಿಪಿನ್ ರಾವತ್ ಅವರಿಗೆ ಕರ್ನಾಟಕದೊಂದಿಗೆ ಅವಿನಾಭಾವ ಸಂಬಂಧವಿತ್ತು. ಕೊಡಗಿನ ಜೊತೆಗೆ ವಿಶೇಷವಾದ ಸಂಬಂಧವಿತ್ತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

2 years ago