ಮೇಲುಕೋಟೆ

ನುಗ್ಗೇಹಳ್ಳಿ: ದರ್ಶನ್ ಪುಟ್ಟಣ್ಣಯ್ಯರನ್ನು ಕೃಷಿ ಸಚಿವರನ್ನಾಗಿ ಮಾಡುವಂತೆ ಒತ್ತಾಯ

ರಾಜ್ಯದ ರೈತ ದೃಷ್ಟಿಯಿಂದ ರೈತ ಸಂಘದ ಅಭ್ಯರ್ಥಿಯಾಗಿ ಮೇಲುಕೋಟೆ ಕ್ಷೇತ್ರದ ಶಾಸಕರಾಗಿ ಆಯ್ಕೆ ಗೊಂಡಿರುವ ದರ್ಶನ್ ಪುಟ್ಟಣ್ಣಯ್ಯ ಅವರಿಗೆ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರುತ್ತಿರುವ ಕಾಂಗ್ರೆಸ್ ಸರ್ಕಾರದಲ್ಲಿ ಕೃಷಿ…

12 months ago

ಮಂಡ್ಯ: ಮೇಲುಕೋಟೆಯಲ್ಲಿ ವಿಜೃಂಭಣೆಯ ವೈರಮುಡಿ ಉತ್ಸವ

ಇತಿಹಾಸ ಪ್ರಸಿದ್ಧ ಮೇಲುಕೋಟೆಯ ಶ್ರೀ ಚೆಲುವನಾರಾಯಣಸ್ವಾಮಿಯವರ ವೈರಮುಡಿ ಉತ್ಸವ ಧಾರ್ಮಿಕ ವಿಧಿವಿಧಾನಗಳೊಂದಿಗೆ ರಾತ್ರಿ ಪೂರಾ ನಡೆಯುವುದರೊಂದಿಗೆ ನೆರೆದ ಭಕ್ತ ಸಾಗರದ ನಡುವೆ ವಿಜೃಂಭಣೆಯಿಂದ ಸಾಂಗವಾಗಿ ನೆರೆವೇರಿತು.

1 year ago

ಮಂಡ್ಯ: ಮೇಲುಕೋಟೆಯಲ್ಲಿ  ವಿದ್ಯಾರ್ಥಿಗಳ ಮೇಲೆ ಬಿದ್ದ ಮರ

ಪ್ರಸಿದ್ಧ ಯಾತ್ರಾ ಸ್ಥಳ ಮೇಲುಕೋಟೆಗೆ  ಪ್ರವಾಸ  ತೆರಳಿದ ವಿದ್ಯಾರ್ಥಿಗಳ ಮೇಲೆ ಒಣಗಿದ ಮರವೊಂದು ಬಿದ್ದ ಪರಿಣಾಮ ನಾಲ್ವರು ಗಾಯಗೊಂಡಿದ್ದು ಗಾಯಾಳುಗಳನ್ನು ಚಿಕಿತ್ಸೆಗೆ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

1 year ago

ದಿ. ಕೆ.ಎಸ್. ಪುಟ್ಟಣ್ಣಯ್ಯ ಸ್ಮರಣಾರ್ಥ ಖೋ ಖೋ ಪಂದ್ಯಾವಳಿ

ಕರ್ನಾಟಕ ರಾಜ್ಯ ಖೋ-ಖೋ ಸಂಸ್ಥೆಯ ನೋಂದಾಯಿತ ಸಂಘವಾದ ಕ್ಯಾತನಹಳ್ಳಿ ಕ್ರೀಡಾ ಒಕ್ಕೂಟವು ಮಂಡ್ಯ ಸಂಸ್ಥೆಯ ಸಹಯೋಗದಲ್ಲಿ ಇದೇ ಪ್ರಥಮಬಾರಿಗೆ ಅಖಿಲ ಭಾರತ ಆಹ್ವಾನಿತ ಪುರುಷರ ಖೋ-ಖೋ ಪಂದ್ಯಾವಳಿಯನ್ನು…

2 years ago

ಮೇಲುಕೋಟೆಯಿಂದ ಬೋಗಾದಿಗೆ ಬಸ್ ವ್ಯವಸ್ಥೆ

ತಾಲೂಕಿನ ಮೇಲುಕೋಟೆಯಿಂದ ಬೋಗಾದಿಗೆ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಕಲ್ಪಿಸುವಲ್ಲಿ ಬಿಜೆಪಿ  ಮುಖಂಡ, ಪರಿವರ್ತನ ಟ್ರಸ್ಟ್ ಅಧ್ಯಕ್ಷ ಡಾ.ಎನ್.ಎಸ್.ಇಂದ್ರೇಶ್ ಸಫಲರಾಗಿದ್ದಾರೆ.

2 years ago

ಮೇಲುಕೋಟೆಯಲ್ಲಿ ವೈರಮುಡಿ ಉತ್ಸವ ಆರಂಭ

ದಕ್ಷಿಣ ಭಾರತದ ಪ್ರಮುಖ ನಾಲ್ಕು ವೈಷ್ಣವ ಕ್ಷೇತ್ರಗಳಲ್ಲಿ ಒಂದಾಗಿರುವ ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿ ಚೆಲುವರಾಯಸ್ವಾಮಿಯ ವೈರಮುಡಿ ಜಾತ್ರಾ ಮಹೋತ್ಸವ ಶುಕ್ರವಾರದಿಂದ ಆರಂಭವಾಗಿದೆ. ಸುಮಾರು ಹತ್ತು ದಿನಗಳ ಕಾಲ…

2 years ago

ವಿಜೃಂಭಣೆಯಿಂದ ಜರುಗಿದ ಮೇಲುಕೋಟೆ ಚೆಲುವನಾರಾಯಣಸ್ವಾಮಿ ತೆಪ್ಪೋತ್ಸವ

ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ ಉತ್ಸವ ಮಾ.14ರಂದು ನಡೆಯಲಿದ್ದು, ವೈರಮುಡಿ ಜಾತ್ರಾ ಮಹೋತ್ಸವ ಆರಂಭಕ್ಕೂ ಮುನ್ನ ಚೆಲುವನಾರಾಯಣನಿಗೆ ಭಾನುವಾರ ರಾತ್ರಿ ಮೊದಲ ತೆಪ್ಪೋತ್ಸವ ಸಡಗರ ಸಂಭ್ರಮದೊಂದಿಗೆ ಜರುಗಿತು.

2 years ago