ಮೇಲ್ಫಾವಣಿ ಕುಸಿದ ಪರಿಣಾಮ

ವಿಜಯಪುರ: ಶಾಲೆಯ ಮೇಲ್ಛಾವಣಿ ಕುಸಿದ ಪರಿಣಾಮ ಮೂವರು ವಿದ್ಯಾರ್ಥಿಗಳಿಗೆ ಗಾಯ

ಶಾಲೆಯ ಮೇಲ್ಫಾವಣಿ ಕುಸಿದ ಪರಿಣಾಮ ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ನಂದಿಹಾಳ ಪಿಯು ಗ್ರಾಮದಲ್ಲಿ ನಡೆದಿದೆ.

2 years ago