ಮೇಲ್ವಿಚಾರಕರಿಗೆ ಭರ್ಜರಿ ಸಿಹಿಸುದ್ದಿ

ಗ್ರಂಥಪಾಲಕರಿಗೆ ಗೌರವಧನ ಹೆಚ್ಚಳ ಮಾಡಿದ ರಾಜ್ಯ ಸರಕಾರ

ರಾಜ್ಯ ಸರ್ಕಾರವು ಗ್ರಾಮಪಂಚಾತಿಗಳ ಗ್ರಂಥಾಲಯ ಮೇಲ್ವಿಚಾರಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗೌರವಧನವನ್ನು 7 ಸಾವಿರ ರೂ.ನಿಂದ 12 ಸಾವಿರ ರೂ. ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

2 years ago