ಮೈತ್ರಿ

ಎಂಕೆ ಸ್ಟಾಲಿನ್ ಜತೆ ಮೈತ್ರಿ ಮಾಡಿಕೊಂಡ ನಟ ಕಮಲ್ ಹಾಸನ್

ಕಮಲ್ ಹಾಸನ್ ತಮ್ಮ ಪಕ್ಷ ಮಕ್ಕಳ್ ನೀಧಿ ಮೈಯಂ (ಎಂಎನ್‌ಎಂ) ಎಂಕೆ ಸ್ಟಾಲಿನ್ ನೇತೃತ್ವದ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಜೊತೆ ಮೈತ್ರಿ ಮಾಡಿಕೊಳ್ಳಲಿದೆ ಮತ್ತು ಲೋಕಸಭೆ…

2 months ago

ಬಿಜೆಪಿ ಜೊತೆ ಮೈತ್ರಿಗೆ ನಾನು ಸಿದ್ಧನಿದ್ದೇನೆ: ಶಾಸಕ ಜನಾರ್ದನ ರೆಡ್ಡಿ

ದೇಶದ ಜನರು ಪ್ರಧಾನಿ ನರೇಂದ್ರ ಮೋದಿ  ಅವರ ಆಡಳಿತ ವೈಖರಿ ಮೆಚ್ಚಿದ್ದಾರೆ. ಈ ಹಿನ್ನೆಲೆ ಜನರ ಆಶಯಕ್ಕೆ ಪೂರಕವಾಗಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿಗೆ ನಾನು…

3 months ago

ನಾಲ್ಕುಗೋಡೆಗಳ ಮಧ್ಯೆ ಸ್ಟಾಟರ್ಜಿ ಚರ್ಚೆ ಮಾಡಿದ್ದೇವೆ ಎಂದ ವಿಜಯೇಂದ್ರ

ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿಗೆ ಅಂತಿಮ ಮುದ್ರೆ ಬಿದ್ದು ತಿಂಗಳು ಕಳೆದಿದೆ. ಜೆಡಿಎಸ್‌ ಮುಖ್ಯಸ್ಥ ಕುಮಾರಸ್ವಾಮಿ ಕೈ ಸರ್ಕಾರವನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

5 months ago

ಇಂಡಿಯಾ ಮೈತ್ರಿಕೂಟವು ಬಿಜೆಪಿಯನ್ನು ಸೋಲಿಸಲು ಎಂದಿಗೂ ಸಾಧ್ಯವಾಗುವುದಿಲ್ಲ: ಅಖಿಲೇಶ್‌

ಇಂಡಿಯಾ ಒಕ್ಕೂಟದಲ್ಲಿ ಮೊದಲ ಅಪಸ್ವರ ಇದೀಗ ಕೇಳಿಬಂದಿದೆ. ಮಧ್ಯ ಪ್ರದೇಶ ಚುನಾವಣೆಗೆ ಮೈತ್ರಿ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ತೀವ್ರ ಅಸಮಾಧಾನಗೊಂಡಿರುವ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್​ ಯಾದವ್​…

7 months ago

ಬಿಜೆಪಿ- ಜೆಡಿಎಸ್​​ ಮೈತ್ರಿ: ಕಾಂಗ್ರೆಸ್​ ಟೀಕೆಗೆ ಹೆಚ್​.ಡಿ ದೇವೇಗೌಡರ ರಿಯಾಕ್ಷನ್

ಬಹುದಿನಗಳಿಂದ ರಾಜಕೀಯ ಪಡಸಾಲೆಯಲ್ಲಿ ಚರ್ಚೆಗೊಳಗಾಗಿದ್ದ ಬಿಜೆಪಿ-ಜೆಡಿಎಸ್ ಮೈತ್ರಿಗೆ ಅಧಿಕೃತ ಮುದ್ರೆ ಬಿದ್ದಿದೆ. ರಾಜ್ಯದ ಹಿತಕ್ಕಾಗಿ ಬಿಜೆಪಿ ಜೊತೆ ಮೈತ್ರಿ ಅಂತ ಕುಮಾರಸ್ವಾಮಿ ಹೇಳ್ತಿದ್ದಾರೆ. ‌

7 months ago

ರಾಜಕೀಯದಿಂದ ದೂರ ಉಳಿಯಬೇಕು ಎಂದು ತೀರ್ಮಾನ ಮಾಡಿದ್ದೇನೆ: ನಿಖಿಲ್​​ ಕುಮಾರಸ್ವಾಮಿ

ಲೋಕಸಭೆ ಚುನಾವಣೆ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿಚಾರದ ಕುತೂಹಲಕ್ಕೆ ನಮ್ಮ‌ ಶೀಘ್ರವೇ ತೆರೆ ಎಳೆಯುತ್ತೇವೆ. ಎಚ್​ಡಿ ದೇವೇಗೌಡ ಹಾಗೂ ಕುಮಾರಸ್ವಾಮಿ ಅವರು ಈ ವಿಚಾರಕ್ಕೆ…

8 months ago

ಮಂಗಳೂರಿನಲ್ಲಿ ಮೈತ್ರಿ ಯೋಜನೆಗೆ ಚಾಲನೆ ನೀಡಿದ ಸಚಿವ ಗುಂಡೂರಾವ್‌

ಕರ್ನಾಟಕದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಪಿಯು ಕಾಲೇಜು ವಿದ್ಯಾರ್ಥಿನಿಯರ ಮುಟ್ಟಿನ ಸ್ವಚ್ಛತೆಗಾಗಿ ಪ್ರಾಯೋಗಿಕವಾಗಿ ನೀಡಿದ್ದ ಮುಟ್ಟಿನ ಕಪ್‌ಗಳನ್ನು ಹದಿನೈದು ಸಾವಿರ ವಿದ್ಯಾರ್ಥಿನಿಯರಿಗೆ ವಿತರಿಸಲು ಮುಂದಾಗಿದೆ.

8 months ago

ಕಮಲ-ತೆನೆ ಮೈತ್ರಿ: ಇಂದು ನಡೆಯುವ ಜೆಡಿಎಸ್​​ ಸಮಾವೇಶದತ್ತ ಕರ್ನಾಟಕದ ಚಿತ್ತ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಚರ್ಚೆ ಒಂದೂವರೆ ದಶಕದ ಬಳಿಕ ಮುನ್ನೆಲೆಗೆ ಬಂದಿದೆ. ಈ ನಡುವೆ ಇವತ್ತು ಮಹತ್ವದ ಸಮಾವೇಶ ಆಯೋಜನೆ ಆಗಿದೆ. ಮೈತ್ರಿ ಸಾಧಕ-ಬಾಧಕಗಳ ಕುರಿತು…

8 months ago

ಮೈತ್ರಿ ಕುರಿತು ಮಾತನಾಡಲು ಇನ್ನೂ ಸಮಯವಿದೆ ಎಂದ ಎಚ್‌ಡಿಕೆ

ಜೆಡಿಎಸ್ ಮತ್ತು ಬಿಜೆಪಿ "ಮೈತ್ರಿ" ಯ ಕುರಿತು ಬಿಜೆಪಿ ನಾಯಕ ಶುಕ್ರವಾರ ಸ್ಪಷ್ಟನೆ ನೀಡಿದ್ದು, ಲೋಕಸಭೆ ಚುನಾವಣೆಯಲ್ಲಿ ಸೀಟು ಹಂಚಿಕೆ ಕುರಿತು ಮಾತನಾಡಿದ್ದರು. ಆದರೆ ಶನಿವಾರ ಮಾಜಿ…

8 months ago

ಬೆಂಗಳೂರು: ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡಿದೆ – ಶಾಸಕ ಪ್ರೀತಂ ಜೆ.ಗೌಡ

ಹಾಸನ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಪ್ರೀತಂ ಜೆ.ಗೌಡ ಅವರು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ ಎಂದು ಹೇಳುವ ಮೂಲಕ ಬಾಂಬ್ ಎಸೆದಿದ್ದರು.

1 year ago

ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಪಕ್ಷದ ನಾಯಕರು ನಿರ್ಧಾರ ಕೈಗೊಳ್ಳಲಿದ್ದಾರೆ: ಸಿಎಂ

ಬಿಜೆಪಿ ಮತ್ತು ಜೆಡಿಎಸ್ ಚುನಾವಣಾ ಪೂರ್ವ ಮೈತ್ರಿಯ ಅಂತಿಮ ವಿವರಗಳನ್ನು ಎರಡೂ ಪಕ್ಷಗಳ ನಾಯಕತ್ವ ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ.

2 years ago