ಮೈಸೂರಿನ ರಂಗಯಾನ ಟ್ರಸ್ಟ್ ಮತ್ತು ಬೆಂಗಳೂರಿನ ಕರ್ನಾಟಕ ನಾಟಕ ಅಕಾಡಮಿಯು ನೂತನವಾಗಿ ಗ್ರಾಮರಂಗೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇದು ವಿನೂತನ ಕಾರ್ಯಕ್ರಮವಾಗಿದೆ.