ಮೈಸೂರು-ಬೆಂಗಳೂರು ಹೆದ್ದಾರಿ

ಮಂಡ್ಯ: ರಾಜ್ಯ ಸರ್ಕಾರದ ವಿರುದ್ಧ ರೈತ ಸಂಘದ ಕಾರ್ಯಕರ್ತ ಪ್ರತಿಭಟನೆ

ಮದ್ದೂರು ಪಟ್ಟಣದ ಕೊಪ್ಪ ವೃತ್ತದಲ್ಲಿ ರೈತ ಸಂಘದ ಕಾರ್ಯಕರ್ತರು ಮೈಸೂರು-ಬೆಂಗಳೂರು ಹೆದ್ದಾರಿ ತಡೆದು ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿದರು.

1 year ago