ಮೈಸೂರು ವಿಜಯನಗರದ  ಶ್ರೀ ಯೋಗಾನರಸಿಂಹ ಸ್ವಾಮಿ ದೇಗುಲ

ಯೋಗಾನರಸಿಂಹಸ್ವಾಮಿ  ದೇಗುಲದಲ್ಲಿ ಹೊಸವರ್ಷಕ್ಕೆ 2ಲಕ್ಷ ಲಡ್ಡು ವಿತರಣೆ

ಜನವರಿ 1 ರಂದು ಬೆಳಿಗ್ಗೆ ನಾಲ್ಕು ಗಂಟೆಯಿಂದ ಲಡ್ಡು ಪ್ರಸಾದ ವಿತರಣೆ ಕಾರ್ಯವನ್ನು ಆರಂಭಿಸಲಾಗುತ್ತಿದ್ದು, ಇದಕ್ಕಾಗಿ ಸುಮಾರು ಎರಡು ಲಕ್ಷ ಲಡ್ಡುಗಳನ್ನು ತಯಾರಿಸಲಾಗಿದೆ..

2 years ago