ಭಾರತ ಹಾಗೂ ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ನಾಳೆಯಿಂದ (ಮಾರ್ಚ್ 4) ಆರಂಭಗೊಳ್ಳಲಿದೆ. ಮೊಹಾಲಿಯ ಪಂಜಾಬ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಟೆಸ್ಟ್ ಪಂದ್ಯವನ್ನು ಆಯೋಜನೆ ಮಾಡಲಾಗಿದೆ.