ಮೊದಲ ದಿನ ಪ್ರಥಮ ಭಾಷೆ ಪರೀಕ್ಷೆ

ಇಂದಿನಿಂದ `ಎಸ್‌ಎಸ್‌ಎಲ್ ಸಿ’ ಪರೀಕ್ಷೆ : ವಿದ್ಯಾರ್ಥಿಗಳಿಗೆ ಸಿಎಂ ಬೊಮ್ಮಾಯಿ ಶುಭಾಶಯ

ರಾಜ್ಯಾದ್ಯಂತ ಇಂದಿನಿಂದ  ಎಸ್‌ಎಸ್‌ಎಲ್ ಸಿ  ಪರೀಕ್ಷೆ ಆರಂಭವಾಗಲಿದ್ದು, ಮೊದಲ ದಿನ ಪ್ರಥಮ ಭಾಷೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಪರೀಕ್ಷಾ ಕೊಠಡಿಗೆ ಹಾಜರಾಗಬೇಕಾಗಿದೆ. 

2 years ago