ಮೊದಲ ಪ್ರಕರಣ

ಅಮೆರಿಕದಲ್ಲಿ ಮೊದಲ ಒಮಿಕ್ರಾನ್ ಪ್ರಕರಣ ವರದಿ

ಕ್ಯಾಲಿಫೋರ್ನಿಯಾದಲ್ಲಿ ವ್ಯಕ್ತಿಯೊಬ್ಬರಿಗೆ ಕೋವಿಡ್‌ ರೂಪಾಂತರ ತಳಿ ಓಮೈಕ್ರಾನ್‌ ಕಾಣಿಸಿಕೊಂಡಿದೆ. ಇದು ಅಮೆರಿಕದಲ್ಲಿ ವರದಿಯಾದ ಮೊದಲ ಪ್ರಕರಣ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

2 years ago