ಮೊಹರಂ

ಮೊಹರಂ ಮೆರವಣಿಗೆ ವೇಳೆ ಹೈಟೆನ್ಷನ್ ತಂತಿ ತಗುಲಿ ನಾಲ್ವರು ಸಾವು

ಜಾರ್ಖಂಡ್‌ನ ಬೊಕಾರೊ ಜಿಲ್ಲೆಯಲ್ಲಿ ಮೊಹರಂ ಮೆರವಣಿಗೆ ವೇಳೆ ಹೈಟೆನ್ಷನ್ ತಂತಿಯ ಸ್ಪರ್ಶದಿಂದ ನಾಲ್ವರು ಸಾವನ್ನಪ್ಪಿದ್ದು, 10 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

9 months ago

ಗದಗ: ಮೊಹರಂ ದಿನದಂದು ಚಾಕು ಇರಿತ, ಉದ್ವಿಗ್ನ ಸ್ಥಿತಿಯಲ್ಲಿ ಗದಗ

ಮೊಹರಂ ಮೆರವಣಿಗೆ ವೇಳೆ ಇಬ್ಬರು ಯುವಕರಿಗೆ ಚಾಕುವಿನಿಂದ ಇರಿದ ಒಂದು ದಿನದ ನಂತರ  ಗದಗ ಜಿಲ್ಲೆಯಲ್ಲಿ ಉದ್ವಿಗ್ನತೆ ಆವರಿಸಿದೆ.

2 years ago