ಮೌಲ್ಯ

ಚಿನ್ನಾಭರಣವಿದ್ದ ಬ್ಯಾಗ್​ ಹಿಂತಿರುಗಿಸಿ ಕರ್ತವ್ಯ ನಿಷ್ಠೆ ಮೆರೆದ ಹೆಡ್​ಕಾನ್ಸ್ ಟೇಬಲ್

ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ದಂಪತಿಗೆ ಕರೆ ಮಾಡಿ ಹಿಂತಿರುಗಿಸುವ ಮೂಲಕ ಹೆಡ್​ಕಾನ್ಸ್ ಟೇಬಲ್  ಹೆಚ್​.ಸಿ ಮಲ್ಲಿಕಾರ್ಜುನ​ ಕರ್ತವ್ಯ ನಿಷ್ಠೆ ಮೆರೆದಿದ್ದು,  ಈ…

4 months ago

ಯುವಕರ ಶಕ್ತಿಯೇ ದೇಶದ ಶಕ್ತಿ : ಸಚಿವ ಸಂತೋಷ ಲಾಡ್

ಯುವಕರು ಮಾನವೀಯ ಮೌಲ್ಯಗಳೊಂದಿಗೆ ಸಮಯಪ್ರಜ್ಞೆ ಮತ್ತು ಸಮಯ ಸದುಪಯೋಗದ ಕಲೆ ತಿಳಿದಿರಬೇಕು. ಅಂದಾಗ ಮಾತ್ರ ರಾಷ್ಟ್ರದ ಅಭಿವೃದ್ಧಿಗೆ ನೆರವಾಗಲು ಸಹಾಯವಾಗುತ್ತದೆ ಎಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ…

7 months ago

ಆಂಧ್ರಪ್ರದೇಶದ ಕುಟುಂಬಕ್ಕೆ ಭೂಮಿಯಲ್ಲಿ ದೊರೆಯಿತು 60 ಲಕ್ಷ ರೂ. ಮೌಲ್ಯದ ವಜ್ರ

ಆಂಧ್ರಪ್ರದೇಶದ ವಿವಿಧ ಭಾಗಗಳ ಜನರು ಎನ್‌ಟಿಆರ್ ಜಿಲ್ಲೆಯ ಗುಡಿಮೆಟ್ಲಾ ಗ್ರಾಮಕ್ಕೆ ವಜ್ರ ಬೇಟೆಗೆ ಬಂದಿದ್ದು , ಕುಟುಂಬವೊಂದಕ್ಕೆ 60 ಲಕ್ಷ ರೂಪಾಯಿ ಮೌಲ್ಯದ ವಜ್ರ ದೊರೆತಿದೆ ಎಂಬ…

9 months ago

ಬೆಂಗಳೂರು: ಇಂಧನ ಪರಿವರ್ತನೆಯತ್ತ ಭಾರತದ ಪ್ರಯತ್ನವು ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ

ಹಸಿರು ಬೆಳವಣಿಗೆ ಮತ್ತು ಇಂಧನ ಪರಿವರ್ತನೆಯತ್ತ ಭಾರತದ ಪ್ರಯತ್ನವು ಅದರ ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.

1 year ago

ಉಜಿರೆ: ಉತ್ತಮ ಮೌಲ್ಯಗಳಿಂದ ವ್ಯಕ್ತಿತ್ವ ನಿರ್ಮಾಣ ಸಾಧ್ಯ- ಜಿ.ಎಸ್. ನಟೇಶ್

ಉತ್ತಮ ಮೌಲ್ಯಗಳಿಂದ ವ್ಯಕ್ತಿತ್ವ ನಿರ್ಮಾಣ ಮತ್ತು ಸಮಾಜದ ಸುಭದ್ರತೆ ಸಾಧ್ಯವಾಗುತ್ತದೆ ಎಂದು ಪ್ರವಚನಕಾರ ಜಿ.ಎಸ್. ನಟೇಶ್ ಹೇಳಿದರು.

1 year ago

ಧರ್ಮಸ್ಥಳ: ಧರ್ಮಸ್ಥಳ ಲಕ್ಷದೀಪೋತ್ಸವ – 90ನೇ ಸರ್ವಧರ್ಮ ಸಮ್ಮೇಳನ

ದೇಶದ ಉನ್ನತಿಯನ್ನು ಧರ್ಮದ ಮೌಲ್ಯಗಳ ನೆಲೆಗಟ್ಟಿನಲ್ಲಿ ನೋಡಿದಾಗ ಜನಕಲ್ಯಾಣದ ಸಾಧ್ಯತೆಗಳು ಹೆಚ್ಚುತ್ತವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಕೇಂದ್ರ…

1 year ago

ಮೈಸೂರು: ಏಕಾಗ್ರತೆಗೆ ಸಂಗೀತ ಸಹಕಾರಿ ಎಂದ ಡಾ. ಶ್ವೇತಾ ಮಡಪ್ಪಾಡಿ

ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸಲು ಸಂಗೀತ ಸಹಕಾರಿಯಾಗುತ್ತದೆ ಎಂದು  ಡಾ. ಶ್ವೇತಾ ಮಡಪ್ಪಾಡಿ ಅಭಿಪ್ರಾಯಪಟ್ಟರು.

2 years ago