ಮ್ಯಾನ್ಮಾರ್

ಮ್ಯಾನ್ಮಾರ್‌ಗೆ ಭಾರತದ ರಾಯಭಾರಿಯಾಗಿ ಅಭಯ್ ಠಾಕೂರ್ ನೇಮಕ

ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ವಿಶೇಷ ರಾಜತಾಂತ್ರಿಕ ಅಧಿಕಾರಿಯಾಗಿರುವ ಅಭಯ್ ಠಾಕೂರ್ ಅವರನ್ನು ಮ್ಯಾನ್ಮಾರ್ ದೇಶದ ರಾಯಭಾರಿಯಾಗಿ ನೇಮಕ ಮಾಡಲಾಗಿದೆ.

1 month ago

ʼಮ್ಯಾನ್ಮಾರ್’ ಜೊತೆಗಿನ ‘ಮುಕ್ತ ಸಂಚಾರ ವ್ಯವಸ್ಥೆ’ ರದ್ದು: ಅಮಿತ್ ಶಾ ಘೋಷಣೆ

ದೇಶದ ಆಂತರಿಕ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಭಾರತ ಮತ್ತು ಮ್ಯಾನ್ಮಾರ್ ನಡುವಿನ ಮುಕ್ತ ಚಲನೆ ಆಡಳಿತವನ್ನು (ಎಫ್ಎಂಆರ್) ರದ್ದುಗೊಳಿಸಲು ಗೃಹ ಸಚಿವಾಲಯ (ಎಂಎಚ್ಎ) ನಿರ್ಧರಿಸಿದೆ ಎಂದು ಕೇಂದ್ರ ಗೃಹ…

3 months ago

ಭಾರತಕ್ಕೆ ತರಲಾಗುತ್ತಿದ್ದ ವಿಚಿತ್ರ ವನ್ಯ ಪ್ರಾಣಿಗಳು ವಶ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಕಳ್ಳ ಸಾಗಣೆ ಮಾಡುತ್ತಿದ್ದ ಕನಿಷ್ಠ ಏಳು ವಿಚಿತ್ರ ಪ್ರಾಣಿಗಳನ್ನು ಅಸ್ಸಾಂ ಪೊಲೀಸರು ಕ್ಯಾಚಾರ್ ಜಿಲ್ಲೆಯಲ್ಲಿ ರಕ್ಷಿಸಿದ್ದಾರೆ.

7 months ago

ಮ್ಯಾನ್ಮಾರ್‌ನಲ್ಲಿ ಸೇನೆಯಿಂದ ದಾಳಿ, 100 ಮಂದಿ ನಾಗರಿಕರ ಸಾವು

ಮ್ಯಾನ್ಮಾರ್‌ನಲ್ಲಿ ಮಿಲಿಟರಿ ವಿರುದ್ಧದ ಪ್ರತಿಭಟನೆ ಹತ್ತಿಕ್ಕಲು ಸೇನೆ ನಡೆಸಿದ ವೈಮಾನಿಕ ದಾಳಿಯಲ್ಲಿ ಮಕ್ಕಳು ಸೇರಿದಂತೆ 100 ಮಂದಿ ಮೃತಪಟ್ಟಿದ್ದಾರೆ.

1 year ago

ಮ್ಯಾನ್ಮಾರ್ ನಲ್ಲಿ ಕೋವಿಡ್ ನಿರ್ಬಂಧ ಏಪ್ರಿಲ್ ಅಂತ್ಯದವರೆಗೆ ವಿಸ್ತರಣೆ

ಮ್ಯಾನ್ಮಾರ್  ನಲ್ಲಿ ಕೋವಿಡ್-19 ತಡೆಗಟ್ಟುವ ಕ್ರಮಗಳನ್ನು ಏಪ್ರಿಲ್ 30 ರವರೆಗೆ ವಿಸ್ತರಿಸುವುದಾಗಿ ಅಧಿಕಾರಿಗಳು ಘೋಷಿಸಿದ್ದಾರೆ.

1 year ago

ಯಾಂಗೂನ್: ಮ್ಯಾನ್ಮಾರ್ ನಲ್ಲಿ 5.2 ತೀವ್ರತೆಯ ಭೂಕಂಪನ

ಮ್ಯಾನ್ಮಾರ್ ನ ಮಾಂಡಲೆ ಪ್ರದೇಶದಲ್ಲಿ ಗುರುವಾರ 5.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಹವಾಮಾನ ಮತ್ತು ಜಲವಿಜ್ಞಾನ ಇಲಾಖೆ ತಿಳಿಸಿದೆ.

1 year ago

ಗುವಾಹಟಿ: ಮ್ಯಾನ್ಮಾರ್ ನಿಂದ ಕಳ್ಳಸಾಗಣೆ ಮಾಡುತ್ತಿದ್ದ ಡ್ರಗ್ಸ್ ವಶ, ಮೂವರ ಬಂಧನ

ಈಶಾನ್ಯ ಭಾರತದಲ್ಲಿ ಮ್ಯಾನ್ಮಾರ್ ನಿಂದ ಮಾದಕ ವಸ್ತುಗಳ ಕಳ್ಳಸಾಗಣೆ ಅವ್ಯಾಹತವಾಗಿ ಮುಂದುವರಿದಿದ್ದು, 15 ಕೋಟಿ ರೂ.ಗಳ ಮೌಲ್ಯದ ಮಾದಕ ದ್ರವ್ಯಗಳನ್ನು ಅಸ್ಸಾಂ ಪೊಲೀಸರು ವಶಪಡಿಸಿಕೊಂಡಿದ್ದಾರೆ ಮತ್ತು ಈ…

2 years ago