ಮ್ ಆದ್ಮಿ ಪಕ್ಷ

ಪುತ್ತೂರು: ಆಮ್ ಆದ್ಮಿ ಪುತ್ತೂರು ಅಭ್ಯರ್ಥಿಯಾಗಿ ಡಾ. ಬಿ.ಕೆ. ವಿಷು ಕುಮಾರ್

ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿರುವ ಆಮ್ ಆದ್ಮಿ ಪಕ್ಷ, ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಬಿ.ಕೆ. ವಿಷು ಕುಮಾರ್ ಅವರನ್ನು ಆಯ್ಕೆ ಮಾಡಿದೆ.

1 year ago