ಯಕ್ಷಗಾನ

ಯಕ್ಷಗಾನ ಮೇಳಗಳು ರಾತ್ರಿಯಿಡೀ ಪ್ರದರ್ಶನ ನೀಡಲು ಹೈಕೋರ್ಟ್ ಸಮ್ಮತಿ

ಯಕ್ಷಗಾನ ಮೇಳಗಳು ರಾತ್ರಿಯಿಡೀ ಯಕ್ಷಗಾನ ಪ್ರದರ್ಶನ ನೀಡುವುದಕ್ಕೆ ಇದ್ದ ನಿರ್ಬಂಧವನ್ನು ಕರ್ನಾಟಕ ಹೈಕೋರ್ಟ್​ ತೆರವುಗೊಳಿಸಿದೆ.

5 months ago

ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಯಕ್ಷಗಾನ ಪೂರಕ: ಕೃಷ್ಣಾಪುರ ಶ್ರೀ

ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಯಕ್ಷಗಾನ ಕಲೆ ಪೂರಕವಾಗಿದೆ ಎಂದು ಪರ್ಯಾಯ ಕೃಷ್ಣಾಪುರ ಮಠಾಧೀಶ ಶ್ರೀವಿದ್ಯಾಸಾಗರ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

5 months ago

ಪುತ್ತೂರಿನ ಹಿರಿಯ ಯಕ್ಷಗಾನ ಕಲಾವಿದ ಪೆರುವಡಿ ನಾರಾಯಣ ಭಟ್ ಇನ್ನಿಲ್ಲ

ಹಿರಿಯ ಯಕ್ಷಗಾನ ಕಲಾವಿದ ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ಬಪ್ಪಳಿಗೆ ತೆಂಕಿಲ ನೂಜಿ ನಿವಾಸಿ ಪೆರುವಡಿ ನಾರಾಯಣ ಭಟ್(98) ವಯೋಸಹಜ ಅಸೌಖ್ಯದಿಂದ ಮಂಗಳವಾರ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ…

6 months ago

ಕಾಶ್ಮೀರದಲ್ಲಿ ಮೆರೆದ ಕರಾವಳಿಯ ಗಂಡುಕಲೆ: ಪಟ್ಲರ ನೇತೃತ್ವದಲ್ಲಿ ವೈಷ್ಣೋದೇವಿಯಲ್ಲಿ ದೇವಿಮಹಾತ್ಮೆ

ಜಮ್ಮು ಕಾಶ್ಮೀರದಲ್ಲಿ ಕೇವಲ ಎರಡು ವಾರಗಳ ಅಂತರದಲ್ಲಿ ಎರಡು ಯಕ್ಷಗಾನ ಪ್ರದರ್ಶನ ನೀಡಿ, ಅಲ್ಲಿನ ಸರಕಾರ ಮತ್ತು ಕಲಾಪ್ರೇಮಿಗಳ ಮೆಚ್ಚುಗೆಗೆ ಪಾತ್ರವಾಗಿರುವುದು ಕರಾವಳಿಯ ಗಂಡುಕಲೆ ಯಕ್ಷಗಾನಕ್ಕೆ ಸಿಕ್ಕಿರುವ…

6 months ago

ಆ.19 ರಂದು ಯಕ್ಷಗಾನ ತಾಳಮದ್ದಳೆ ‘ಚೂಡಾಮಣಿ’

ಶ್ರಾವಣ ಮಾಸದ ಪ್ರಯುಕ್ತ ಆಗಸ್ಟ್ 19ರಂದು ಶನಿವಾರ ತುಮಕೂರಿನ ಯಕ್ಷದೀವಿಗೆ (ರಿ.) ವತಿಯಿಂದ ಹನುಮಂತಪುರದ ಶ್ರೀ ಬಯಲಾಂಜನೇಯಸ್ವಾಮಿ ದೇವಸ್ಥಾನದಲ್ಲಿ ಸಂಜೆ 6:00ರಿಂದ ಯಕ್ಷಗಾನ ತಾಳಮದ್ದಳೆ ‘ಚೂಡಾಮಣಿ’ (ಕವಿ:…

8 months ago

ಯಕ್ಷಗಾನದಿಂದ ಸಾಹಿತ್ಯ, ಸಂಸ್ಕೃತಿ ಉನ್ನತಿ: ಶ್ರೀ ಹರಿ ನಾರಾಯಣ

ಯಕ್ಷನಾಟ್ಯದಿಂದಲೂ ದೇವರ ಸೇವೆ ಮಾಡಿದಲ್ಲಿ ಮಕ್ಕಳಿಗೆ ಶಿಕ್ಷಣದ ಜೊತೆಗೆ ಯಕ್ಷಗಾನ ಸಹಿತ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರೂಡಿಸಿಕೊಂಡರೆ ಜೀವನದಲ್ಲಿ ಸಂಸ್ಕಾರ ಸಂಸ್ಕೃತಿ ಸಾಧ್ಯ ಎಂದು ಕಟೀಲು ಕ್ಷೇತ್ರದ ಅರ್ಚಕ…

10 months ago

ಉಡುಪಿ: ಲಿಂಗತ್ವ ಅಲ್ಪಸಂಖ್ಯಾತರ ಗೌರವ ಬದುಕಿಗೆ ಯಕ್ಷಗಾನದ ಕೌಶಲ್ಯ ತರಬೇತಿ

ಕುಟುಂಬ ಮತ್ತು ಸಮಾಜದಿಂದ ದೂರ ಉಳಿದು, ದೈನಂದಿನ ಜೀವನ ನಿರ್ವಹಣೆಗಾಗಿ , ಇಷ್ಠವಿಲ್ಲದಿದ್ದರೂ ಅವಮಾನ ಪಡುವಂತಹ ಭಿಕ್ಷಾಟನೆ ಮತ್ತಿತರ ಚಟುವಟಿಕೆಗಳಲ್ಲಿ ತೊಡಗುವ ಅನಿವಾರ್ಯತೆಗೆ ಸಿಲುಕುವ ಲಿಂಗತ್ವ ಅಲ್ಪ…

10 months ago

ಪಟ್ಲ ಫೌಂಡೇಶನ್ ಟ್ರಸ್ಟ್ ಯಕ್ಷಾಶ್ರಯ ಯೋಜನೆಯಡಿ ಆರ್ಥಿಕ ಕೊಡುಗೆ

ಯಕ್ಷಗಾನ ಕಲಾವಿದರಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ಯೋಜನೆಗಳಲ್ಲಿ ಒಂದಾದ ಯಕ್ಷಾಶ್ರಯದಡಿ ಮನೆ ನಿರ್ಮಾಣಕ್ಕೆ ಆರ್ಥಿಕ ಸಹಾಯವನ್ನು ಟ್ರಸ್ಟ್ ಕಚೇರಿಯಲ್ಲಿ ವಿತರಿಸಲಾಯಿತು.

10 months ago

ಉಜಿರೆ ಶ್ರೀ ಜನಾರ್ದನ ಸ್ವಾಮಿ ಯಕ್ಷಗಾನ ಚಿಕ್ಕಮೇಳ ಮಳೆಗಾಲದ ತಿರುಗಾಟಕ್ಕೆ ಚಾಲನೆ

ಉಜಿರೆ ಶ್ರೀ ಜನಾರ್ದನ ಸ್ವಾಮಿ ಕೃಪಾಶ್ರಿತ ಯಕ್ಷಗಾನ ಚಿಕ್ಕಮೇಳ ತನ್ನ ಮಳೆಗಾಲದ ಮನೆ ಮನೆ ತಿರುಗಾಟವನ್ನು ಜೂ 7 ರಂದು ಶ್ರೀ ಜನಾರ್ದನ ಸ್ವಾಮಿ ಸನ್ನಿಧಿಯಲ್ಲಿ ಗೆಜ್ಜೆ…

11 months ago

ಯಕ್ಷರಂಗದಲ್ಲಿ ಮಿಂಚಿದ ‘ನಾನು ಅಧ್ಯಕ್ಷ..’ ಸಂಭಾಷಣೆ – ಪ್ರೇಕ್ಷಕರಿಂದ ಭರ್ಜರಿ ಶಿಳ್ಳೆ-ಚಪ್ಪಾಳೆ!

ಪತ್ತನಾಜೆಯೊಂದಿಗೆ ತುಳುನಾಡಿನ ಗಂಡುಕಲೆ ಯಕ್ಷಗಾನದ ಮೇಳಗಳು ತಮ್ಮ ಪ್ರದರ್ಶನವನ್ನು ಮುಗಿಸಿವೆ. ಇತ್ತೀಚಿನ ದಿನಗಳಲ್ಲಿ ಯಕ್ಷಗಾನದಲ್ಲಿ ಪ್ರಚಲಿತ ವಿದ್ಯಮಾನಗಳನ್ನು, ಚಲನಚಿತ್ರ ಮತ್ತು ರಾಜಕಾರಣದಲ್ಲಿ ವೈರಲ್ ಆಗುವ ಸಂಭಾಷಣೆಗಳನ್ನು ಪಾತ್ರೋಚಿತವಾಗಿ…

11 months ago

ಮಸ್ಕತ್ ನಲ್ಲಿ ಮನಸೆಳೆದ ಕೊರಗಜ್ಜನ ಚರಿತ್ರೆ ಯಕ್ಷಗಾನ ತಾಳಮದ್ದಳೆ

ಪ್ರಪ್ರಥಮ ಬಾರಿ ಒಮನ್ ಮಸ್ಕತ್ ನಲ್ಲಿ ತುಳು ನಾಡಿನ ಕಾರಣೀಕ ದ ದೈವ ಕೊರಗಜ್ಜ ನ ಚರಿತ್ರೆ ಯಕ್ಷಗಾನ ತಾಳಮದ್ದಳೆ ರೂಪ ದಲ್ಲಿ ಪ್ರದರ್ಶನ ಕಂಡಿತು.

11 months ago

ಮೂಡುಶೆಡ್ಡೆ: ದ.ಕ ಜಿಲ್ಲಾ ಸ್ವೀಪ್ ವತಿಯಿಂದ ಜಾಗೃತಿ ಜಾಥಾ

ಮೂಡುಶೆಡ್ಡೆ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ದ.ಕ ಜಿಲ್ಲಾ ಸ್ವೀಪ್ ವತಿಯಿಂದ ಜಾಗೃತಿ ಜಾಥ ನಡೆಯಿತು.

1 year ago

ಕರಾವಳಿ: ಮತದಾನ ಕೇಂದ್ರಗಳಲ್ಲಿ ಯಕ್ಷಗಾನ, ಕಂಬಳದ ಸೊಗಸು

ನಮಗೆಲ್ಲರಿಗೂ ತಿಳಿದಿರುವಂತೆ ದಕ್ಷಿಣ ಕನ್ನಡ ಜಿಲ್ಲೆ ಕರಾವಳಿ ಜಿಲ್ಲೆ ಮತ್ತು ಇದು ಯಕ್ಷಗಾನ ಕಲೆಯ ಸಾಂಪ್ರದಾಯಿಕ ಜಾನಪದ ನೃತ್ಯಕ್ಕೆ ಹೆಸರುವಾಸಿಯಾಗಿದೆ ಮತ್ತು ಇದು ಅಪರೂಪದ ನೃತ್ಯ, ಸಂಗೀತ,…

1 year ago

ಮಂಗಳೂರು: ಮಾ.18ರಂದು ಯಕ್ಷಗಾನ ಅಧ್ಯಯನ ಕೇಂದ್ರ ಪ್ರಶಸ್ತಿ ಪ್ರದಾನ

ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ 10ನೇ ವಾರ್ಷಿಕೋತ್ಸವ ಹಾಗೂ ಯಕ್ಷಮಂಗಳ ಪ್ರಶಸ್ತಿ ಪ್ರದಾನ ಸಮಾರಂಭ ಮಾ.18ರಂದು ಬೆಳಗ್ಗೆ 10…

1 year ago