ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಗೌರವಾಧ್ಯಕ್ಷರಾಗಿ

ಮಂಗಳೂರು: ಫೆ 5 ರಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ ತಾಜ್‌ ಟವರ್‌ನಲ್ಲಿ ಆರಂಭ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ಸ್ಥಾಪಕ ಅಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟರವರು ಮುಖ್ಯ ಪ್ರವರ್ತಕರಾಗಿ ಹಾಗೂ ಇತರೆ 14 ಮಂದಿ ಸಮಾನ ಮನಸ್ಕ ಪ್ರವರ್ತಕರೊಡಗೂಡಿ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ…

1 year ago

ಮಂಗಳೂರು: ಮೇ 28ಕ್ಕೆ ಅಡ್ಯಾರ್ ನಲ್ಲಿ ಪಟ್ಲ ಸಂಭ್ರಮ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಆರನೇ ವರ್ಷದ ಯಕ್ಷಧ್ರುವ ಪಟ್ಲ ಸಂಭ್ರಮ ೨೦೨೩ ಸಮಾರಂಭವು ಮೇ ೨೮ ರಂದು ಭಾನುವಾರ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿದೆ.…

1 year ago

ಮಂಗಳೂರು: ಅ. ೩೧ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಪದಗ್ರಹಣ, ವಾರ್ಷಿಕ ಸಂಭ್ರಮ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ಮಂಗಳೂರು ನಗರ ಘಟಕದ ಪದಗ್ರಹಣ ಕಾರ್ಯಕ್ರಮ ಮತ್ತು ಚತುರ್ಥ ವಾರ್ಷಿಕ ಸಂಭ್ರಮ ಅ.೩೧ ರಂದು ಅಪರಾಹ್ನ ೩ ಗಂಟೆಯಿಂದ ರಾತ್ರಿ…

2 years ago

ಮಂಗಳೂರು: ಪಟ್ಲರಿಗೆ ಕಟೀಲಮ್ಮನ ಆಶೀರ್ವಾದವಿದೆ- ಸುರೇಶ್ಚಂದ್ರ ಶೆಟ್ಟಿ

ಅಕ್ಟೋಬರ್ ೩೧ರಂದು ಪುರಭವನದಲ್ಲಿ ಜರಗಲಿರುವ ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು ನಗರ ಘಟಕದ ಪದಗ್ರಹಣ ಮತ್ತು ೪ನೇ ವಾರ್ಷಿಕ ಸಮಾರಂಭದ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮವು ನಗರದ…

2 years ago

ಕನ್ನಡ ಎಷ್ಟೊಂದು ಸುಂದರ ಭಾಷೆಯೆಂದು ತಿಳಿಯಲು ಯಕ್ಷಗಾನ ನೋಡಬೇಕು: ಅರಗ ಜ್ಞಾನೇಂದ್ರ

ಬಹಳಷ್ಟು ಅರ್ಥಗರ್ಭಿತವಾದ ವರ್ಣನೆ, ವಿಶ್ಲೇಷಣೆಗಳನ್ನು ಯಕ್ಷಗಾನ ಕಲೆಯಲ್ಲಿ ಕಾಣಬಹುದು. ಕನ್ನಡ ಭಾಷೆಯು ಎಷ್ಟೋಂದು ಸುಂದರವಾಗಿದೆ ಎಂಬುದು ಯಕ್ಷಗಾನದಿಂದ ಅರಿಯಬಹುದೆಂದು ಗೃಹ ಸಚಿವ ಅರಗ ಜ್ಞಾನೇಂದ್ರ ಅಭಿಪ್ರಾಯ ವ್ಯಕ್ತಪಡಿಸಿದರು.

2 years ago

ಪಟ್ಲ ಫೌಂಡೇಶನ್ ಟ್ರಸ್ಟ್‌ನಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಯಕ್ಷಗಾನ ಕಲಾವಿದರ (ವೃತ್ತಿಪರ/ಹವ್ಯಾಸಿ/ಮಹಿಳಾ) ಮಕ್ಕ ಳಿಂದ ೨೦೨೨ ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳನ್ನು ಆಹ್ವಾನಿ ಸಲಾಗಿದೆ.

2 years ago

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಗೌರವಾಧ್ಯಕ್ಷರಾಗಿ  ಸದಾಶಿವ ಶೆಟ್ಟಿ ಕನ್ಯಾನ ಆಯ್ಕೆ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಗೌರವಾಧ್ಯಕ್ಷರಾಗಿ ಮುಂಬಯಿ ಉದ್ಯಮಿ ಹೇರಂಬ ಕೆಮಿಕಲ್ ಇಂಡಸ್ಟ್ರಿಯ ಆಡಳಿತ ನಿರ್ದೇಶಕರಾದ  ಸದಾಶಿವ ಶೆಟ್ಟಿ ಕನ್ಯಾನ ಆಯ್ಕೆಯಾಗಿದ್ದಾರೆ.

2 years ago

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಗೌರವಾಧ್ಯಕ್ಷರಾಗಿ  ಸದಾಶಿವ ಶೆಟ್ಟಿ ಕನ್ಯಾನ ಆಯ್ಕೆ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಗೌರವಾಧ್ಯಕ್ಷರಾಗಿ ಮುಂಬಯಿ ಉದ್ಯಮಿ ಹೇರಂಬ ಕೆಮಿಕಲ್ ಇಂಡಸ್ಟ್ರಿಯ ಆಡಳಿತ ನಿರ್ದೇಶಕರಾದ  ಸದಾಶಿವ ಶೆಟ್ಟಿ ಕನ್ಯಾನ ಆಯ್ಕೆಯಾಗಿದ್ದಾರೆ.

2 years ago