ಯಕ್ಷಭಾರತಿ

ಬೆಳ್ತಂಗಡಿ: ಯಕ್ಷಭಾರತಿ (ರಿ ) ಸಂಸ್ಥೆಯ 8ನೇ ವಾರ್ಷಿಕೋತ್ಸವದ ಸಮಾರೋಪ ಸಮಾರಂಭ

ಯಕ್ಷಗಾನ ಜನರಲ್ಲಿ ಧಾರ್ಮಿಕ ಪ್ರಜ್ಞೆ ಜಾಗೃತಗೊಳಿಸುವ ಅಪೂರ್ವ ಕಲೆ. ಸಮಾಜದಲ್ಲಿ ಯಕ್ಷಗಾನದ ಮೂಲಕ ಧಾರ್ಮಿಕ ಸಂಸ್ಕಾರ, ಸಂಸ್ಕೃತಿ, ಪುರಾಣಗಳ ಬಗೆಗೆ ಜಾಗೃತಿ ಮೂಡಿಸಿ ಆಸಕ್ತಿ ಬೆಳೆಸಬಹುದು.

2 years ago