ಯಕ್ಷರಂಗ

ಮೂಡುಬಿದಿರೆ: ಯಕ್ಷರಂಗದ ಹಿರಿಯ ಭಾಗವತ ಬಲಿಪ ನಾರಾಯಣ ಭಾಗವತರು ವಿಧಿವಶ

ಯಕ್ಷರಂಗದ ಭಾಗವತಿಕೆಯ ಭೀಷ್ಮ ಎಂದೇ ಖ್ಯಾತರಾಗಿರುವ ಹಿರಿಯ ಭಾಗವತ ಬಲಿಪ ನಾರಾಯಣ ಭಾಗವತರು(86) ಗುರುವಾರ ಸಾಯಂಕಾಲ ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಮಾರೂರಿನಲ್ಲಿರುವ ನೂಯಿ ಸ್ವಗೃಹದಲ್ಲಿ ನಿಧನರಾದರು.

1 year ago