ಯಶ್

ʻಟಾಕ್ಸಿಕ್‌ʼನಲ್ಲಿ ನಟಿಸುವುದರ ಬಗ್ಗೆ ಸ್ಪಷ್ಟನೆ ನೀಡಿದ ಬಾಲಿವುಡ್ ಬೆಬೊ

ಸ್ಯಾಂಡಲ್‌ವುಡ್‌ ನಟ ರಾಕಿಂಗ್ ಸ್ಟಾರ್ ಯಶ್​ ನಟಿಸಲಿರುವ ಟಾಕ್ಸಿಕ್‌ ಚಿತ್ರದಲ್ಲಿ ಬಾಲಿವುಡ್​ ನಟಿ ಕರೀನಾ ಕಪೂರ್ ಅಭಿನಯಿಸುವುದರ ಮೂಲಕ ಸೌತ್ ಸಿನಿಮಾ ಇಂಡಸ್ಟ್ರಿಗೆ ಕಾಲಿಡಲಿದ್ದಾರೆಂಬ ಸುದ್ದಿ ಹರಿದಾಡುತ್ತಿತ್ತು.…

2 months ago

ಶ್ರೀ ಅಮೃತೇಶ್ವರ ದೇವಸ್ಥಾನದ ಉದ್ಘಾಟನೆಯಲ್ಲಿ ಭಾಗಿಯಾದ ಯಶ್​, ರಾಜಮೌಳಿ

ಪ್ಯಾನ್​ ಇಂಡಿಯಾ ಸ್ಟಾರ್​ ಯಶ್​ ಅವರು ಬಳ್ಳಾರಿಗೆ ತೆರಳಿ ಅಲ್ಲಿ ಶ್ರೀ ಅಮೃತೇಶ್ವರ ದೇವಸ್ಥಾನದ ಉದ್ಘಾಟನೆಯಲ್ಲಿ ಅವರು ಭಾಗಿ ಆಗಿದ್ದಾರೆ. ಟಾಲಿವುಡ್​ನ ಖ್ಯಾತ ನಿರ್ದೇಶಕ ರಾಜಮೌಳಿ ಅವರು…

2 months ago

ಆಪ್ತ ಸಹಾಯಕನ ಮನೆಗೆ ಸರ್ಪ್ರೈಸ್ ಎಂಟ್ರಿ: ಮಗುವಿಗೆ ದುಬಾರಿ ಗಿಫ್ಟ್ ಕೊಟ್ಟ ಯಶ್

ರಾಕಿಂಗ್ ಸ್ಟಾರ್ ಯಶ್ ಸದ್ಯ ಟಾಕ್ಸಿಕ್ ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಬಿಡುವು ಮಾಡಿಕೊಂಡಿರುವ ನಟ ಯಶ್ ಆಪ್ತ ಸಹಾಯಕನ ಮನೆಗೆ ಪತ್ನಿ ರಾಧಿಕಾ ಜೊತೆ…

3 months ago

ಸಹಾಯ ಯಾರು ಬೇಕಾದರೂ ಮಾಡಬಹುದು: ‘ನನ್ನ ಬಗ್ಗೆ ಅಸಹ್ಯ ಆಗಿದೆ’ ಎಂದ ಯಶ್​

ಬ್ಯಾನರ್​ ಕಟ್ಟಲು ಹೋದ ಅಭಿಮಾನಿಗಳು ನಿಧನರಾದ ಹಿನ್ನೆಲೆಯಲ್ಲಿ ಯಶ್​ ಅವರು ಗದಗ ಜಿಲ್ಲೆಯ ಸೊರಣಗಿ ಗ್ರಾಮಕ್ಕೆ ಆಗಮಿಸಿದ್ದಾರೆ. ಮೃತರಾದ ಹನುಮಂತ ಹರಿಜನ, ಮುರಳಿ ನಡವಿನಮನಿ ಮತ್ತು ನವೀನ್…

4 months ago

ಮೃತ ಯುವಕರ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಯಶ್

ಬ್ಯಾನರ್ ಅಳವಡಿಸುವಾಗ ಮೂವರು ಫ್ಯಾನ್ಸ್ ವಿದ್ಯುತ್ ಸ್ಪರ್ಶಿಸಿ ​ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ನಟ ಯಶ್ ಅವರು ಗದಗನ ಸೂರಣಗಿ ಗ್ರಾಮಕ್ಕೆ ತಲುಪಿದ್ದಾರೆ.

4 months ago

ಮೃತರ ಕುಟುಂಬಸ್ಥರನ್ನು ಭೇಟಿ ಮಾಡಲು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಯಶ್

ಯಶ್ ಹುಟ್ಟುಹಬ್ಬದ ಸಲುವಾಗಿ ಕಟೌಟ್ ನಿಲ್ಲಿಸುವುದಕ್ಕೆ ಹೋಗಿ ವಿದ್ಯುತ್ ಸ್ಪರ್ಶದಿಂದ 3 ಜನ ಸಾವನ್ನಪ್ಪಿದ ಘಟನೆ ಲಕ್ಷ್ಮೇಶ್ವರದ ಸೂರಣಗಿ ಗ್ರಾಮದಲ್ಲಿ ನಡೆದಿತ್ತು. ಈಗ ಮೂವರ ಅಭಿಮಾನಿಗಳ ಕುಟುಂಬಸ್ಥರನ್ನು…

4 months ago

ಅಭಿಮಾನಿಗಳ ಘೋರ ಸಾವಿಗೆ ಮಿಡಿದ ಯಶ್; ದುರಂತ ನಡೆದ ಗ್ರಾಮಕ್ಕೆ ಭೇಟಿ

ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ರಾಕಿಂಗ್ ಸ್ಟಾರ್ ಯಶ್​ಗೆ ಬೆಳ್ಳಂಬೆಳಗ್ಗೆ ಆಘಾತಕಾರಿ ಸುದ್ದಿಯೊಂದು ಬರಸಿಡಿಲಿನಂತೆ ಬಂದೆರಗಿತ್ತು. ನೆಚ್ಚಿನ ನಾಯಕನ ಹುಟ್ಟಹಬ್ಬದ ನಿಮಿತ್ತ ಕಟೌಟ್​ ನಿರ್ಮಿಸಲು ಮುಂದಾಗಿದ್ದ ಗದಗ ಜಿಲ್ಲೆಯ ಮೂವರು…

4 months ago

ಈ ಬಾರಿಯೂ ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಕೈಗೆ ಸಿಗಲ್ಲ ಯಶ್

  ನಟ ರಾಕಿಂಗ್‌ ಸ್ಟಾರ್‌ ಯಶ್‌ ಈ ಬಾರಿಯೂ ತಮ್ಮ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ. ಸಿನಿಮಾದಿಂದ ಬಿಡುವಿಲ್ಲದ ಕೆಲಸವಿದ್ದು, ಅಭಿಮಾನಿಗಳೊಂದಿಗೆ ಹುಟ್ಟುಹಬ್ಬದಂದು ಅಭಿಮಾನಿಗಳೊಂದಿಗೆ ಸಮಯ ಕಳೆಯಲು ಸಾಧ್ಯವಾಗುತ್ತಿಲ್ಲ…

4 months ago

ʼಟಾಕ್ಸಿಕ್ʼ ಮೂವಿಯಲ್ಲಿ ಯಶ್​ಗೆ ಈ ಬಾಲಿವುಡ್ ಬ್ಯೂಟಿ ಜೋಡಿ ಆಗ್ತಾರಾ?

ಕೆಜಿಎಫ್ ನಂತರ ಯಶ್ ಸಿನಿಮಾ ಆಯ್ಕೆಯಲ್ಲಿ ಬಹಳ ಹುಷಾರಾಗಿದ್ದಾರೆ. ಹೆಚ್ಚಿನ ಅವಸರ ಮಾಡದೆ ಒಳ್ಳೆಯ ಸಿನಿಮಾಗಳನ್ನು ಕೈಗೆತ್ತಿಕೊಳ್ಳುತ್ತಿದ್ದಾರೆ. ಕೆಜಿಎಫ್ ಆದ ಮೇಲೆ ಒಂದೂವರೆ ವರ್ಷಗಳ ನಂತರ, ಅವರು…

4 months ago

ಮತ್ತೊಂದು ಬಿಗ್ ನ್ಯೂಸ್ ಕೊಟ್ಟ ಯಶ್ : ಟೈಟಲ್ ಘೋಷಣೆ

ಇಷ್ಟು ದಿನ ತೆರೆಮೆರೆಯಲ್ಲಿ ತಮ್ಮ ಹೊಸ ಸಿನಿಮಾದ ಕೆಲಸ ಮಾಡುತ್ತಿದ್ದ ಯಶ್, ಕಳೆದದಿನ ಅಭಿಮಾನಿಗಳಿಗೆ ಹೊಸ ಸುದ್ದಿಯ ಸುಳಿವು ಕೊಟ್ಟಿದ್ದಾರೆ. ಲೋಡಿಂಗ್ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದವರು,…

5 months ago

ಯಶ್‌ ಫ್ಯಾನ್ಸ್‌ ಗೆ ಕೋಪ ತರಿಸಿದ ಟಾಲಿವುಡ್‌ ನಟ ರವಿತೇಜ ಹೇಳಿಕೆ

ಕೆಜಿಎಫ್‌ ಚಿತ್ರ ನೋಡದವರೇ ಇಲ್ಲ ಎನ್ನಬಹುದು. ಆ ಪರಿ ಹಿಟ್‌ ಆದ ಸಿನಿಮಾ ಅದು. ದೇಶ ವಿದೇಶದೆಲ್ಲೆಡೆ ಯಶಸ್ಸು ಗಳಿಸಿದ ಚಿತ್ರವದು. ಅದರ ನಾಯಕ ರಾಕಿಂಗ್‌ ಸ್ಟಾರ್‌…

7 months ago

ಕಾವೇರಿ ಕೂಗು: ಯಶ್‌, ಸುದೀಪ್‌,ದರ್ಶನ್‌, ಶಿವಣ್ಣ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ

ಬೆಂಗಳೂರು: ಕನ್ನಡ ನಾಡಿನ ರೈತರಿಗೆ ಅನ್ಯಾಯವಾದರೆ ರಾಜಣ್ಣ, ಅಂಬರೀಶ್, ವಿಷ್ಣುವರ್ಧನ್ ಬರುತ್ತಿದ್ದರು. ಇಂದು ಕಾವೇರಿ ಹೋರಾಟಕ್ಕೆ ಸ್ಯಾಂಡಲ್‌ವುಡ್‌ ನಟರು ಬರಬೇಕು ಎಂದು ಕನ್ನಡಿಗರ ರಕ್ಷಣಾ ವೇದಿಕೆ ಆಗ್ರಹಿಸಿದೆ.

8 months ago

ನಾಳೆ ಜಪಾನ್ ನಲ್ಲಿ ಕೆಜಿಎಫ್ ಸಿನಿಮಾ ರಿಲೀಸ್

ರಾಕಿಂಗ್ ಸ್ಟಾರ್ ಯಶ್ ನಟನೆಯ ಹಾಗು ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ 1 ಮತ್ತು ಕೆಜಿಎಫ್ 2 ಎರಡೂ ಸಿನಿಮಾಗಳು ಬಾಕ್ಸ್ ಆಫೀಸ್ ನಲ್ಲಿ ಸಾಕಷ್ಟು ಕಮಾಯಿ…

10 months ago

ಮಲೇಷ್ಯಾದಲ್ಲಿ ಯಶ್ ಗೆ ಸಿಕ್ತು ಬಂಪರ್ ಉಡುಗೊರೆ

ಗೆಳೆಯರೊಂದಿಗೆ ವಿಷೇಶ ವಿಮಾನದಲ್ಲಿ ಮಲೇಷ್ಯಾಕ್ಕೆ ಹಾರಿದ ರಾಕಿಂಗ್ ಸ್ಟಾರ್ ಯಶ್ ಮಲೇಷ್ಯಾದ ಚಿನ್ನದ ಅಂಗಡಿ ಉದ್ಘಾಟನೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರಿಗೆ ನೀಡಿದ ಭಾರೀ ಉಡುಗೊರೆಯ ವೀಡಿಯೋ…

10 months ago

ನಂಜನಗೂಡು ಶ್ರೀ ನಂಜುಂಡೇಶ್ವರನ ದರ್ಶನ ಪಡೆದ ನಟ ರಾಕಿಂಗ್ ಸ್ಟಾರ್ ಯಶ್

ನಂಜನಗೂಡು ನಗರದ ಶ್ರೀ ನಂಜುಂಡೇಶ್ವರಸ್ವಾಮಿ ದೇವಾಲಯಕ್ಕೆ ರಾಕಿಂಗ್ ಸ್ಟಾರ್ ಯಶ್ ಭೇಟಿ ನೀಡಿದರು. ಕುಟುಂಬ ಸಮೇತ ನಟ ರಾಕಿಂಗ್ ಸ್ಟಾರ್ ಯಶ್ ಆಗಮಿಸಿ ದೇವರ ದರ್ಶನ ಪಡೆದರು.

11 months ago