ಯಾದಗಿರಿ

ಮೋದಿ ಮತ್ತೊಮ್ಮೆ ಪ್ರಧಾನಿ ಆದ್ರೆ ಮುಸ್ಲಿಂ ಮೀಸಲಾತಿ ತೆಗೆಯುತ್ತೇವೆ: ಯತ್ನಾಳ್

ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ಮುಸ್ಲಿಂ ಮೀಸಲಾತಿ ತೆಗೆಯುತ್ತೇವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

1 week ago

ಮತ್ತೊಂದು ಕೊಲೆ; ಮುಸ್ಲೀಂ ಯುವಕರಿಂದ ‘ದಲಿತ ಯುವಕʼನ ಹತ್ಯೆ !

ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣದ ಕಹಿ ನೆನಪು ಇನ್ನೂ ಮಾಸಿಲ್ಲ. ಅಷ್ಟರಲ್ಲಾಗಲೇ, ಯಾದಗಿರಿಯಲ್ಲಿ ಅಂತರ್​​ ಧರ್ಮೀಯ ಕೊಲೆ ನಡೆದಿದೆ. ದಲಿತ ಯುವಕನೊಬ್ಬನ ಮರ್ಮಾಂಗಕ್ಕೆ ಮುಸ್ಲೀಂ ಯುವಕನೊಬ್ಬ…

2 weeks ago

ಸಾಲಬಾಧೆಯಿಂದ ಮನನೊಂದು ರೈತ ನೇಣಿಗೆ ಶರಣು

ಸಾಲಬಾಧೆಯಿಂದ ಮನನೊಂದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಕಂದಕೂರು ಗ್ರಾಮದಲ್ಲಿ ನಡೆದಿದೆ.

3 weeks ago

ತೆಲಂಗಾಣದಲ್ಲಿ ಭೀಕರ ಅಪಘಾತ: ಐವರು ದಾರುಣ ಸಾವು

ತೆಲಂಗಾಣದಲ್ಲಿ ನಡೆದ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ. ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನೌಕಾಪಡೆ ಅಧಿಕಾರಿಯ ಪತ್ನಿ ಹಾಗೂ ಮಗಳು ಸೇರಿದಂತೆ ಐವರು ಸ್ಥಳದಲ್ಲೇ…

4 months ago

ಯಾದಗಿರಿಯಲ್ಲಿ ಮತ್ತೆ ಶುರುವಾಯಿತು ನಿಷೇಧಿತ ಸ್ಯಾಟಲೈಟ್ ಕರೆ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶೆಳ್ಳಗಿಯಿಂದ ನಿಷೇಧಿತ ಸ್ಯಾಟಲೈಟ್ ಮೂಲಕ ವಿದೇಶಕ್ಕೆ ಕರೆ ಹೋಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

5 months ago

ಡ್ರೈವರ್​ ಕೈಗೆ ಕಿತ್ತು ಬಂದ ಸ್ಟೇರಿಂಗ್​, ಕಂದಕಕ್ಕೆ ಉರುಳಿದ ಬಸ್​: ತಪ್ಪಿದ ದುರಂತ

ಚಲಿಸುತ್ತಿದ್ದ ಸಾರಿಗೆ ಬಸ್​ನ ಸ್ಟೇರಿಂಗ್ ಕಿತ್ತು ಸರ್ಕಾರಿ ಬಸ್ಸ್‌ ಕಂದಕಕ್ಕೆ ಉರುಳಿದ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

6 months ago

ಯಾದಗಿರಿಯಲ್ಲೊಂದು ಘನಘೋರ ಕೃತ್ಯ: ನಿಶ್ಚಿತಾರ್ಥವಾಗಿದ್ದ ಯುವತಿಗೆ ಆಗಿದ್ದೇನು?

ಯಾದಗಿರಿ ಜಿಲ್ಲೆಯಲ್ಲಿ ವಿವಾಹ ನಿಶ್ಚಿತಾರ್ಥವಾಗಿದ್ದ ಯುವತಿಯನ್ನು ಸಾಮೂಹಿಕವಾಗಿ ಅತ್ಯಾಚಾರ ಮಾಡಿ ಕೊಂದಿರುವ ಘಟನೆ ನಡೆದಿದೆ.

8 months ago

ಕೊಳಚೆ ಪ್ರದೇಶದಲ್ಲಿ ಅನಾಥವಾಗಿ ಬಿದ್ದಿರುವ ‘ಅಶೋಕ ಚಕ್ರ’

ಯಾದಗಿರಿ: ಜಿಲ್ಲೆಯ ವಡಗೇರಾದಲ್ಲಿ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ರಾಷ್ಟ್ರ ಲಾಂಛನ ಅನಾಥವಾಗಿ ಬೀದಿಯಲ್ಲಿ ನಿಲ್ಲಿಸಲಾಗಿದೆ. ಕೊಳಚೆ ಪ್ರದೇಶದಲ್ಲಿ ಅನಾಥವಾಗಿ ಬಿದ್ದಿರುವ ರಾಷ್ಟ್ರ ಲಾಂಛನವನ್ನು ತಂದಿಡಲಾಗಿದೆ.

8 months ago

ನಿರಂತರ ಮಳೆ: ಜಿಲ್ಲೆಯಾದ್ಯಂತ ಇಂದು ಶಾಲೆಗಳಿಗೆ ರಜೆ ಘೋಷಣೆ

ಯಾದಗಿರಿ: ಕಳೆದ ಮೂರು ದಿನಗಳಿಂದ ಯಾದಗಿರಿ ಜಿಲ್ಲೆಯಾದ್ಯಂತ 3 ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು (ಜುಲೈ 21) ಯಾದಗಿರಿ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ…

10 months ago

ಯಾದಗಿರಿ: ಕಲುಷಿತ ನೀರು ಕುಡಿದು ಓರ್ವ ಸಾವು, 30 ಮಂದಿ ಅಸ್ವಸ್ಥ

ಕಲುಷಿತ ನೀರು ಕುಡಿದು ಮಹಿಳೆಯೊಬ್ಬರು ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ಯಾದಗಿರಿ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ.

1 year ago

ನೀರಾವರಿ ಯೋಜನೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಲು ಒತ್ತು: ಸಿಎಂ ಬೊಮ್ಮಾಯಿ

ಮುಂದಿನ 10 ವರ್ಷಗಳನ್ನು ನೀರಾವರಿ ದಶಕವೆಂದು ಘೋಷಿಸಲಾಗುವುದು; ಈ ಮೂಲಕ 10 ವರ್ಷಗಳಲ್ಲಿ ರಾಜ್ಯದ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ ಅವರು…

1 year ago

ಯಾದಗಿರಿ: ಡಬಲ್ ಇಂಜಿನ್ ಸರ್ಕಾರದಿಂದ ಕರ್ನಾಟಕ ಅಭಿವೃದ್ಧಿಯತ್ತ ಮುನ್ನುಗ್ಗುತ್ತಿದೆ- ಪ್ರಧಾನಿ ಮೋದಿ

ರಾಜ್ಯದಲ್ಲಾಗುತ್ತಿರುವ ಪ್ರಗತಿಯ ಸಾಧನೆಗೆ ಕಾರಣೀಕರ್ತರಾದ ಬಸವರಾಜ ಬೊಮ್ಮಾಯಿ ಮತ್ತು ಅವರ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಶಹಬ್ಬಾಸಗಿರಿ ನೀಡಿದ್ದಾರೆ. ನೀರಾವರಿ ಯೋಜನೆಗಳ ಜಾರಿಗೆ ಡಬಲ್ ಇಂಜಿನ್ ಸರ್ಕಾರ…

1 year ago

ಯಾದಗಿರಿ: ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ

ಉತ್ತರ ಕರ್ನಾಟಕದ ಹಿಂದುಳಿದಿರುವಿಕೆಗೆ ಹಿಂದಿನ ಸರ್ಕಾರಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

1 year ago

ಯಾದಗಿರಿ: ಸಮಾಜ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ಮಕ್ಕಳು ಅರ್ಥಮಾಡಿಕೊಳ್ಳಬೇಕು

ಪ್ರಸ್ತುತ ಮಕ್ಕಳು ಹೆಚ್ಚಿನ ಅಂಕ ಗಳಿಸಲು ಮಾತ್ರ ಮಹತ್ವ ನೀಡುತ್ತಿದ್ದಾರೆ. ಇದಲ್ಲದೆ, ಸಮಾಜವು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಲು ನೀವು ಪ್ರಯತ್ನಿಸಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್…

2 years ago

ಯಾದಗಿರಿ: ತಮ್ಮನನ್ನೇ ಚಾಕುವಿನಿಂದ ಇರಿದು ಕೊಂದ ಅಣ್ಣ

ಬುದ್ಧಿ ಮಾತು ಹೇಳಿದ ಎಂದು ಕೋಪಗೊಂಡ ಅಣ್ಣ ತನ್ನ ಸ್ವಂತ ತಮ್ಮನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಎಂಪಾಡ ಗ್ರಾಮದಲ್ಲಿ…

2 years ago