ಯಾದಗಿರಿ

ನೀರಾವರಿ ಯೋಜನೆ ಜಾರಿಗೆ ಬರಬೇಕು ಅಂದರೆ ನಾಲ್ಕು ಸರ್ಕಾರ ಬದಲಾಗಬೇಕು: ಸಿಎಂ

ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ನಡೆಯುತ್ತಿರುವ ಜಿಲ್ಲಾಡಳಿತದ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ  ಮಾತನಾಡಿದ್ದಾರೆ.

2 years ago

ಗಾಂಧೀಜಿ ಧರ್ಮ ಇಟ್ಟುಕೊಂಡು ಬಿಜೆಪಿ ಗೆದ್ದಿರುವುದು; ಸಚಿವ ಕೆ.ಎಸ್.ಈಶ್ವರಪ್ಪ

ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಧರ್ಮ, ಗಲಭೆ ಆಧಾರದಲ್ಲಿ ಗೆದ್ದಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಬಿಜೆಪಿ ಗೆದ್ದಿರುವುದು ಗಾಂಧೀಜಿ ಧರ್ಮ ಇಟ್ಟುಕೊಂಡು…

2 years ago

ಯಾದಗಿರಿ ಗ್ಯಾಸ್ ಸಿಲಿಂಡರ್ ಸ್ಪೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಮತ್ತಿಬ್ಬರು ಸಾವು

ಫೆ.25ರಂದು ಜಿಲ್ಲೆಯ ದೋರನಹಳ್ಳಿ ಕ್ಯಾಂಪ್ ನಲ್ಲಿ ನಡೆಯುತ್ತಿದ್ದಂತ ಸೀಮಂತ ಕಾರ್ಯಕ್ರಮದಲ್ಲಿ ಅಡುಗೆ ಮಾಡುತ್ತಿದ್ದಂತ ಸಂದರ್ಭದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿತ್ತು. 17ಕ್ಕೂ ಹೆಚ್ಚು ಜನರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ…

2 years ago

ಯಾದಗಿರಿ: ಹೆಬ್ಬಾವನ್ನು ಹಿಡಿದು ಹಿಂಸಿಸಿ ಕೊಂದ ಜನ

ಹೆಬ್ಬಾವನ್ನು ಹಿಡಿದೆಳೆದು ಹಿಂಸಿಸಿ ಅದರ ಬಾಲ ಹಿಡಿದು ಅದರ ಮೇಲೆ ಬಸ್ ಹಾಯಿಸಿ, ವಿಕೃತಿ ಮೆರೆದಿರುವ ಘಟನೆ ನಡೆದಿದೆ. ಈ ಕುರಿತು ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್…

2 years ago

ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಯುವತಿ ಪೋಷಕರಿಂದ ಕಿರುಕುಳ : ಪ್ರೇಮಿಗಳು ನಾಪತ್ತೆ

ಅವರಿಬ್ಬರೂ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದಾರೆ. ಆದರೆ ಪ್ರೇಮ ವಿವಾಹವಾದರೂ ಯುವತಿ ಪೋಷಕರು ಪ್ರೇಮಿಗಳ ಪಾಲಿಗೆ ವಿಲನ್ ಆಗಿದ್ದಾರೆ. ಪ್ರೇಮಿಗಳಿಗೆ ಕಿರುಕುಳ ಕೊಡುತ್ತಿದ್ದಾರೆ. ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುವದಾಗಿ…

2 years ago

ಯಾದಗಿರಿ: 68 ವರ್ಷದ ವೃದ್ಧನಿಂದ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ

ಮನೆಯಲ್ಲಿ ಯಾರು ಇಲ್ಲದನ್ನು ಅರಿತು ಬಾಲಕಿಯನ್ನು ಗುಡಿಸಲಿನಲ್ಲಿ ಕರೆದುಕೊಂಡು ಹೋಗಿದ್ದಾನೆ. ಅತ್ಯಾಚಾರಕ್ಕೆ ಯತ್ನಿಸುತ್ತಿರುವ ವೇಳೆ ಬಾಲಕಿ ಕಿರುಚಿಕೊಂಡಿದ್ದಾಳೆ. ಕೂಡಲೇ ಸ್ಥಳೀಯರು ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ. ಜನವರಿ 27ರಂದು…

2 years ago

ಯಾದಗಿರಿ: ಜವಾಹರ್ ನವೋದಯ ಶಾಲೆಯ 7 ಸಿಬ್ಬಂದಿ ಸೇರಿದಂತೆ 68 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆ

ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ಹೋತಪೇಟ ಎಂಬಲ್ಲಿನ ಜವಾಹರ ನವೋದಯ ಶಾಲೆಯ 7 ಜನ ಸಿಬ್ಬಂದಿ ಸೇರಿದಂತೆ 68 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ.

2 years ago

ಯಾದಗಿರಿ: ಅಕ್ರಮ ಸಂಬಂಧಕ್ಕೆ ನಿರಾಕರಿಸಿದ ಮಹಿಳೆ ಮೇಲೆ ಹಲ್ಲೆ

ತನ್ನೊಂದಿಗೆ ಸಂಬಂಧವಿಟ್ಟುಕೊಳ್ಳಲು ನಿರಾಕರಿಸಿದಾಗ ಮಹಿಳೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ ಘಟನೆ ಜನಮಾನಸದಲ್ಲಿ ಮರೆಯಾಗುವ ಮುನ್ನವೇ ಜಿಲ್ಲೆಯಲ್ಲಿ ಮತ್ತೊಂದು ವಿಲಕ್ಷಣ ಘಟನೆ ಶನಿವಾರ…

2 years ago

ಮೈಲಾಪುರ ಮೈಲಾರಲಿಂಗೇಶ್ವರ ಜಾತ್ರಾ ಮಹೋತ್ಸವ ರದ್ದು

ಕೋವಿಡ್ ರೂಪಾಂತರಿ ತಳಿ ಓಮೈಕ್ರಾನ್ ಸೋಂಕು ನಿಯಂತ್ರಣಕ್ಕೆ ಮೈಲಾಪುರ ಮೈಲಾರಲಿಂಗೇಶ್ವರ ಜಾತ್ರಾ ಮಹೋತ್ಸವ ರದ್ದು ಮಾಡಲಾಗಿದ್ದು, ನೆರೆ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಿಂದ ಆಗಮಿಸುವ ಭಕ್ತರು ಮತ್ತು…

2 years ago

1,600ಕ್ಕಿಂತ ಅಧಿಕ ಮತಗಳಿಂದ ಗೆಲ್ಲುವೆ: ಬಿಜೆಪಿ ಅಭ್ಯರ್ಥಿ ಬಿ.ಜಿ.ಪಾಟೀಲ್

ಕಲಬುರಗಿ-ಯಾದಗಿರಿ ವಿಧಾನ ಪರಿಷತ್ ಚುನಾವಣೆ ಅಂಗವಾಗಿ ಕಲಬುರಗಿ ತಾಲೂಕು ಪಂಚಾಯತ್ ಕಚೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಯಾದ ಬಿ.ಜಿ.ಪಾಟೀಲ್ ಅವರು ಮತದಾನ ಮಾಡಿದರು.

2 years ago

ಯಾದಗಿರಿಯಲ್ಲಿ ಉಪ್ಪಿಟ್ಟು ಸೇವಿಸಿ 50 ವಿದ್ಯಾರ್ಥಿಗಳು ಅಸ್ವಸ್ಥ

ಯಾದಗಿರಿ: ಉಪ್ಪಿಟ್ಟು ಸೇವಿಸಿ 50 ಮಂದಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಅಬ್ಬೆತುಮಕೂರಿನ ವಿಶ್ವರಾದ್ಯ ವರ್ಧಕ ಹಾಸ್ಟೆಲ್‌ ನಡೆದಿದೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಸದ್ಯ ಜಿಲ್ಲಾಸ್ಪತ್ರೆಗೆ ಚಿಕಿತ್ಸೆ…

3 years ago

ಯಾದಗಿರಿಯಲ್ಲಿ ಪ್ರಯಾಣಿಕನಿಗೆ ಬೂಟು ಕಾಲಿನಿಂದ ಒದ್ದು ಹಲ್ಲೆ ನಡೆಸಿದ ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್

ಯಾದಗಿರಿ: ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಓರ್ವ ಪ್ರಯಾಣಿಕನಿಗೆ ಬೂಟು ಕಾಲಿನಿಂದ ಒದ್ದು ಹಲ್ಲೆ ನಡೆಸಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ಬಸ್ ನಿಲ್ದಾಣದಲ್ಲಿ ನಡೆದಿದೆ. ಬಸ್ ಕಂಡಕ್ಟರ್…

3 years ago