ಯುಟಿ ಖಾದರ್

ದಕ್ಷಿಣ ಕನ್ನಡ ಕಾಂಗ್ರೆಸ್​​ನಲ್ಲಿ ಯುಟಿ ಖಾದರ್​ಗೆ ಟಿಕೆಟ್ ?

ದ.ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಲ್ಲಿ ಪೈಪೋಟಿ ಮುಂದುವರಿದಿದ್ದು, ಅಚ್ಚರಿಯ ರೀತಿಯಲ್ಲಿ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಹೆಸರು ಪ್ರಸ್ತಾಪವಾಗಿದೆ. ಹಿಂದುತ್ವದ ಭದ್ರಕೋಟೆಯಲ್ಲಿ ಸ್ಪೀಕರ್…

3 months ago

ಮುಸ್ಲಿಂ ಸ್ಪೀಕರ್‌ಗೆ ಬಿಜೆಪಿಯವರೂ ನಮಸ್ಕರಿಸುತ್ತಾರೆ: ಜಮೀರ್ ಮತ್ತೊಂದು ಎಡವಟ್ಟು

ತೆಲಂಗಾಣದಲ್ಲಿ ನಾವಣಾ ಭಾಷಣದ ವೇಳೆ ಸಚಿವ ಜಮೀರ್ ಅಹಮದ್ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ. ಮುಸ್ಲಿಂ ಸ್ಪೀಕರ್ ಯುಟಿ ಖಾದರ್‌ಗೆ ಈಗ ಬಿಜೆಪಿಯವರೂ ನಮಸ್ಕರಿಸುತ್ತಾರೆನ್ನುವ ಮೂಲಕ ವಿವಾದವನ್ನು ತಮ್ಮ…

5 months ago

ತುಳುವನ್ನು 2ನೇ ಅಧಿಕೃತ ಭಾಷೆಯನ್ನಾಗಿ ಮಾಡಿ: ತುಳುವಿನಲ್ಲೆ ಸದನದಲ್ಲಿ ಚರ್ಚೆ

ಬೆಂಗಳೂರು: ವಿಧಾನಸಭೆ ಕಲಾಪದಲ್ಲಿಂದು ತುಳು ಭಾಷೆ ಗಮನಸೆಳೆದಿದೆ. ತುಳುವನ್ನು ರಾಜ್ಯದ 2ನೇ ಅಧಿಕೃತ ಭಾಷೆಯನ್ನಾಗಿ ಮಾಡುವಂತೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮನವಿ ಮಾಡಿದ್ದಾರೆ. ತುಳು…

9 months ago

ಮಂಗಳೂರು: ಕರ್ನಾಟಕದ ಜನತೆ ಸತ್ಯಕ್ಕೆ ಜಯ ಕೊಟ್ಟಿದ್ದಾರೆ- ಯುಟಿ ಖಾದರ್

ವಿಧಾನಸಭಾ ಚುನಾವಣೆ ಸತ್ಯ ಮತ್ತು ಅಸತ್ಯದ ಚುನಾವಣೆ ಆಗಿತ್ತು. ಆದರೆ ಕರ್ನಾಟಕದ  ಜನತೆ ಸತ್ಯಕ್ಕೆ ಜಯ ಕೊಟ್ಟಿದ್ದಾರೆ ಎಂದು ಮಾಜಿ ಸಚಿವ ಯುಟಿ ಖಾದರ್ ಹೇಳಿದರು.

12 months ago

ಮಂಗಳೂರು: ಉಳ್ಳಾಲ ಕ್ಷೇತ್ರದಲ್ಲಿ ಯುಟಿ ಖಾದರ್‌ ಭರ್ಜರಿ ಗೆಲುವು

ಮಂಗಳೂರಿನ ಉಳ್ಳಾಲ ಕ್ಷೇತ್ರದಲ್ಲಿ ಯುಟಿ ಖಾದರ್‌ ಭರ್ಜರಿ ಗೆಲುವುಗಳಿಸಿದ್ದಾರೆ. ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ತನ್ನ ಖಾತೆಯನ್ನು ತೆರೆದುಕೊಂಡಿದೆ.

12 months ago

ಮಂಗಳೂರು: ಗ್ಯಾರಂಟಿ ಈಡೇರದಿದ್ದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ, ಶಾಸಕ ಖಾದರ್‌ ಹೇಳಿಕೆ

ಮುಂಬರುವ ಚುನಾವಣೆ ಸತ್ಯ ಮತ್ತು ಸುಳ್ಳಿ ನ ನಡುವಿನ ಚುನಾವಣೆ ಎಂದು ಮಂಗಳೂರು ಹಾಲಿ ಶಾಸಕ ಯುಟಿ ಖಾದರ್ ಹೇಳಿದ್ದಾರೆ.

12 months ago

ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಯುಟಿ ಖಾದರ್ ಅವರಿಂದ ಬಹಿರಂಗ ಸಭೆ

ಹರೆಕಳ ಗ್ರಾಮ ಪಂಚಾಯತ್ ವ್ಯಾಪ್ತಿಯ ನ್ಯೂ ಪಡ್ಪು ವಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯುಟಿ ಖಾದರ್ ಅವರಿಂದ ಬಹಿರಂಗ ಸಭೆ ಹಾಗೂ ಮತಯಾಚನೆ ಕಾರ್ಯಕ್ರಮ ನಡೆಯಿತು.

12 months ago

ಎಸ್ಸಿ- ಎಸ್ಟಿ ಸೇರಿ ಎಲ್ಲ ಮೀಸಲಾತಿಯನ್ನು ತೆಗೆದುಹಾಕಲು ಬಿಜೆಪಿ ಸರ್ಕಾರ ಹೊರಟಿದೆ- ಯುಟಿ ಖಾದರ್

ಎಸ್ಸಿ- ಎಸ್ಟಿ ಸೇರಿ ಎಲ್ಲ ಮೀಸಲಾತಿಯನ್ನು ತೆಗೆದುಹಾಕಲು ಬಿಜೆಪಿ ಸರ್ಕಾರ ಹೊರಟಿದೆ. ಸಾಮಾಜಿಕ ನ್ಯಾಯ ಗಾಳಿಗೆ ತೂರಿ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸುವುದು ಇವರ ಗುರಿ. ನಾಲ್ಕು ವರ್ಷದ…

1 year ago

ಮಂಗಳೂರು: ಪ್ಯಾರಾ ಮೆಡಿಕಲ್, ನೀಟ್ ಕೌನ್ಸಿಲಿಂಗ್ ಮಾಡಲು ಸರ್ಕಾರ ತಕ್ಷಣ ಕ್ರಮ ತೆಗೆದುಕೊಳ್ಳಬೇಕು

ಪ್ಯಾರಾ ಮೆಡಿಕಲ್‌ ಕೋರ್ಸ್‌ನ ಕೌನ್ಸೆಲಿಂಗ್ ಕೂಡಾ ಆಗಿಲ್ಲ. ಮ್ಯಾನೇಜ್ಮೆಂಟ್ ಸೀಟ್ ಫುಲ್‌ ಮಾಡಲು ಅವಕಾಶ ಮಾಡಿಕೊಟ್ಟು ಕ್ಲಾಸ್ ಆರಂಭಿಸಿದ್ದಾರೆ. ಆದ್ರೆ ಅಪ್ಲಿಕೇಶನ್ ಹಾಕಿ ಸೀಟಿಗಾಗಿ ಕಾಯ್ತಾ ಇರೋ…

1 year ago

ಪ್ರಿಯಾಂಕ್ ಖರ್ಗೆ ಗೆ ಸಿಐಡಿ ನೋಟೀಸ್ ನೀಡಿದ್ದಕ್ಕೆ ಯುಟಿ ಖಾದರ್ ಆಕ್ರೋಶ

ಪಿಎಸ್‌ಐ ನೇಮಕಾತಿಯಲ್ಲಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಗೆ ಸಿಐಡಿ ನೋಟಿಸ್ ನೀಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ವಿಧಾನಸಭೆ ಪ್ರತಿಪಕ್ಷ ಉಪನಾಯಕ ಯುಟಿ ಖಾದರ್…

2 years ago

ನೀಟ್ ಪರೀಕ್ಷೆಯಿಂದ ರಾಜ್ಯದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ; ಯುಟಿ ಖಾದರ್

ನೀಟ್ ಪರೀಕ್ಷೆಯಿಂದ ರಾಜ್ಯದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ನಮ್ಮ ರಾಜ್ಯದ ವಿದ್ಯಾರ್ಥಿಗಳಿಗೆ ಸೀಟು ಸಿಗುತ್ತಿಲ್ಲ. ನೀಟ್ ತೆಗೆದುಹಾಕಿ ಸಿಇಟಿ ಆಧಾರದಲ್ಲಿ ಸೀಟ್ ಕೊಡಲಿ. ನೀಟ್ ಬೇಡ ಸಿಇಟಿ ಪರೀಕ್ಷೆ…

2 years ago