ಯುವ ಕುಸ್ತಿಪಟು

ರಾಂಚಿ: ಯುವ ಕುಸ್ತಿಪಟುವಿನ ಕಪಾಳಕ್ಕೆ ಹೊಡೆದ ಬಿಜೆಪಿ ಸಂಸದ

ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ನಡೆಯುತ್ತಿರುವ ಕುಸ್ತಿ ರಾಷ್ಟ್ರೀಯ ಚಾಂಪಿಯನ್‌ಷಿಪ್ ಪಂದ್ಯಾವಳಿಯಲ್ಲಿ ಬಿಜೆಪಿ ಸಂಸದರೊಬ್ಬರು ಯುವ ಕುಸ್ತಿಪಟುವಿನ ಕಪಾಳಕ್ಕೆ ಹೊಡೆದಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.

2 years ago