ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಮಂಗಳೂರಿನ ಯುವ ನ್ಯಾಯವಾದಿ ರಾಹುಲ್ ಶೆಟ್ಟಿಗಾರ್ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.